Saturday, May 9, 2026

ರಾಜ್ಯ

ಯತ್ನಾಳ್‌ ಹೊಸ ಪಾರ್ಟಿಗೆ JCB ಚಿಹ್ನೆ

ಬಿಜೆಪಿಗೆ ಸೆಡ್ಡು ಹೊಡೆದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ, ಚಿಹ್ನೆ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್‌ 11ರಂದು ಮದ್ದೂರಿಗೆ ಭೇಟಿ ನೀಡಿದ್ದ ವೇಳೆ, ಅಧಿಕೃತವಾಗಿ ಘೋಷಿಸಿದ್ದಾರೆ. ಯತ್ನಾಳ್‌ ತಮ್ಮ ಹೊಸ ಪಕ್ಷಕ್ಕೆ ಕರ್ನಾಟಕ ಹಿಂದೂ ಪಾರ್ಟಿ ಅಂತಾ ನಾಮಕರಣ ಮಾಡಿದ್ದು, ಜೆಸಿಬಿ ಚಿಹ್ನೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಪ್ರತಾಪ್ ಸಿಂಹ, ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ....

ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಕೇಸ್!

ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್‌ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....

ವಿಠಲ ಗೌಡ ಸ್ಫೋಟಕ ವಿಡಿಯೋ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಗಳ ಕೇಸ್‌ಗೆ ಒಂದು ಸಣ್ಣ ಬ್ರೇಕ್‌ನ ಬಳಿಕ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್‌ ನಂಟು ಹೊಂದಿರುವ ಎಲ್ಲರನ್ನೂ, ಎಸ್‌ಐಟಿ ಅಧಿಕಾರಿಗಳು ಗ್ರಿಲ್‌ ಮಾಡ್ತಿದ್ದಾರೆ. ಇದರಲ್ಲಿ ಸೌಜನ್ಯ ಮಾವ ವಿಠಲ ಗೌಡ ಅವರ ವಿಚಾರಣೆಯನ್ನು ಮುಗಿಸಲಾಗಿದೆ. ಎಸ್‌ಐಟಿ ವಿಚಾರಣೆ ಮುಗಿದ ಬೆನ್ನಲ್ಲೇ ವಿಠಲ ಗೌಡ ಅವರು ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ....

ಬಿಜೆಪಿಗೆ ಯತ್ನಾಳ್ ದೊಡ್ಡ ಸಂದೇಶ!

ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್​ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...

ಪ್ರೇಯಸಿಯ ಪ್ರೇಮಿಯನ್ನ ಹತ್ಯೆ ಮಾಡಿದ ‘ಮಾಜಿ ಲವ್ವರ್’!!!

ಪ್ರೀತಿ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿದ ವಿವಾದವು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರದಲ್ಲಿ ಈ ಘಟನೆ ನಡೆದಿದೆ. ಮಾಜಿ ಪ್ರೇಮಿಯ ಕಣ್ಣೆದುರು ಯುವಕನ ಎದೆಗೆ ಚಾಕು ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ಯುವಕ ಜೀವನ್ ಮತ್ತು...

ಧಾರವಾಡದಲ್ಲಿ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬು ತರ್ಲಘಟ್ಟ ಗ್ರಾಮದಲ್ಲಿ ಭಾರೀ ಮಳೆಯಿಂದ ಬೆಳೆ ನಾಶವಾ ಗಿದೆ. ಈ ಹಿನ್ನೆಲೆಯಲ್ಲಿ 45 ವರ್ಷದ ರೈತ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮೃತರು ಒಟ್ಟು 3 ಎಕರೆ ಜಮೀನು ಹೊಂದಿದ್ದ ರೈತರಾಗಿದ್ದರು. ಗೋವಿನ ಜೋಳ ಬೆಳೆದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ...

ಗ್ರಾಮ ಪಂಚಾಯತಿ ನಿದ್ರೆಯಿಂದ ಸಾಂಕ್ರಾಮಿಕ ಜ್ವರ ಅಟ್ಟಹಾಸ!!!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್‌ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...

ಮದ್ದೂರಿನ ಜ್ಯೋತಿ ವಿರುದ್ಧ ಎಫ್‌ಐಆರ್ – ಸುಮೊಟೋ ದಾಖಲಿಸಿದ ಟೌನ್ ಪೊಲೀಸ್!

ಸಿಎಂ ಸಿದ್ದರಾಮಯ್ಯ ಹಾಗೂ ಮುಸ್ಲಿಂ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ನೀಡಿದ್ರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಎಫ್‌ಐಆರ್ ದಾಖಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಇದನ್ನ ಖಂಡಿಸಿ ಹಿಂದೂ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆನಡೆಸಿದ್ರು. ಈ ವೇಳೆ...

Dharwad News: ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರರ ಸಾ*ವು

Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...
- Advertisement -spot_img

Latest News

ಅಭಿಮಾನಿಯ ಸೋಗಿನಲ್ಲಿ ಬಂದು ರೋಹಿತ್ ಶರ್ಮಾ ಕೈಯಲ್ಲಿದ್ದ 3 ಕೋಟಿ ವಾಚ್ ಕದಿಯಲು ಪ್ರಯತ್ನ

Sports News: ಸೆಲೆಬ್ರಿಟಿಗಳು ಬಂದಾಗ ಅಭಿಮಾನಿಗಳು ಬಂದು, ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್. ಹಲವು ಬಾರಿ ಸೆಲೆಬ್ರಿಟಿಗಳು ಅಭಿಮಾನಿಗಳ ಕಾಟಕ್ಕೆ, ಅವರನ್ನ ನೂಕಿದ್ದು, ಹೊಡೆದಿದ್ದು, ಹಲ್ಲೆ...
- Advertisement -spot_img