Bagalakote News: ಬಾಗಲಕೋಟ: ಸಹೋದರ ಮನೆಗೆ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ, ಆತನ ಯೋಧ ಸಹೋದರ ಮತ್ತು ತಂದೆ ತಾಯಿ ಸೇರಿ, ಆ ಯುವಕನ ಹತ್ಯೆ ಮಾಡಿದ್ದಾರೆ.
ಬಾಗಲಕೋಟೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿಯಾಗಿದ್ದಾ ನೆಸಹೋದರ ಯೋಧ ಬಸವರಾಜ ಕಾನಟ್ಟಿ,...
ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲೂ ಬಿರುಸಿನ ಚರ್ಚೆ ಶುರುವಾಗಿದೆ. ಗಲಭೆಯ ನಂತರ ಪೊಲೀಸರು ಹಲವರನ್ನು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಇಬ್ಬರೂ ವಿಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು...
Bidar News: ಬೀದರ್: ನಿನ್ನೆ ಚಂದ್ರ ಗ್ರಹಣವಿದ್ದ ಹಿನ್ನೆಲೆ, ಬೀದರ್‌ನ ಬಿವಿಬಿ ಕಾಲೇಜು ಆವರಣದಲ್ಲಿರುವ ಸೈನಿಕ ಶಾಲೆಯಲ್ಲಿ ಸೈನಿಕ ಮಕ್ಕಳಿಗೆ ವೈಚಾರಿಕತೆಯ ಪಾಠ ಮತ್ತು ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಇತ್ತು.
ಚಂದ್ರಗ್ರಹಣ ವೀಕ್ಷಿಸಲು ಆವರಣದಲ್ಲಿ 2 ದೂರದರ್ಶಕ, 2 ಬೈನಾಕ್ಯೂಲರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ನೀಡಿ, ಗ್ರಹಣ ಎಂದರೇನು ಎಂದು...
Haveri News: ಹಾವೇರಿ : ಉತ್ತರ ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಸಮಿತಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತವೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಕ್ತರ ಮನಸ್ಸನ್ನು ಸಮಿತಿಗಳು ಸೆಳೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ ಮಂಡಳಿಗಳು ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸುತ್ತಿವೆ. ಗಣೇಶ ಸಮಿತಿ ಸದಸ್ಯರು ಭಕ್ತರ ದಾನಿಗಳನ್ನು ಕರೆದು...
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಕೇಂದ್ರ ಸರ್ಕಾರದ ಯೋಜನೆಯೊಂದ್ರಲ್ಲಿ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆಯಂತೆ. ಶಾಸಕ ಸಿಮೆಂಟ್ ಮಂಜು ಗಂಭೀರ ಆರೋಪ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಬರೋಬ್ಬರಿ 3 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆಯಂತೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಜಿಲ್ಲಾ ವಸತಿ ನೋಡಲ್ ಅಧಿಕಾರಿ ಕೆ.ಎಂ. ರಾಜೇಶ್ ಅಕ್ರಮ ಎಸಗಿದ್ದು,...
ಹೊಸ ಜಿಎಸ್‌ಟಿ ದರಗಳು ನವರಾತ್ರಿಗೂ ಮುನ್ನ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಆದರೆ, ಮಹೀಂದ್ರಾ & ಮಹೀಂದ್ರಾ ಕಂಪನಿ ತನ್ನ ಗ್ರಾಹಕರಿಗೆ ವಿಶೇಷ ಸರ್ಪ್ರೈಸ್ ನೀಡಿದೆ. ಜಿಎಸ್‌ಟಿ ಇಳಿಕೆಯ ಲಾಭವನ್ನು ಕಾಯದೆ, ಸೆಪ್ಟೆಂಬರ್ 6ರಿಂದಲೇ ತಮ್ಮ ಎಲ್ಲಾ ಐಸಿಇ ವಾಹನಗಳ ಬೆಲೆಯಲ್ಲಿ ಭಾರೀ ಕಡಿತವನ್ನು ಘೋಷಿಸಿದೆ.
ಈ ಹೊಸ ಬದಲಾವಣೆಯಿಂದ ಗ್ರಾಹಕರು ಈಗ ಮಹೀಂದ್ರಾ...
ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತೀವ್ರ ಟೀಕೆ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...
ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...