Sunday, May 10, 2026

ರಾಜ್ಯ

ಧರ್ಮಸ್ಥಳ ಕೇಸ್‌ಗೆ HDK ಎಂಟ್ರಿ!

ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣ ಬಂದಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಹೀಗಾಗಿ ಧರ್ಮಸ್ಥಳ ಪ್ರಕರಣದ ತನಿಖೆಗೆ ಎನ್‌ಐಎ ಅಖಾಡಕ್ಕೆ ಇಳಿಯಲೇ ಬೇಕೆಂಬ ಕೂಗು ಜೋರಾಗ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಎನ್‌ಐಎ ತನಿಖೆ ಮಾಡಿಸಲು ಬಿಜೆಪಿಗರು ಪ್ಲಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಮಟ್ಟದಲ್ಲಿ ಪ್ರಭಾವ ಬಳಸಲು, ಕೇಂದ್ರ ಸಚಿವ...

ನೇಹಾ ಕೊ*ಲೆ ಕೇಸ್ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Dharwad News :ಹುಬ್ಬಳ್ಳಿಯ ನೇಹಾ ಹೀರೇಮಠ್ ಕೊಲೆ ಆರೋಪಿಗೆ ಮತ್ತೆ ಜೈಲೇ ಗತಿಯಾಗಿದೆ. ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾ ಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ. ಪೊಲೀಸರು ಬಂಧನ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಆರೋಪಿಯ ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...

ತೂಕ ಇಳಿಸಿಕೊಂಡ HDK ಆರೋಗ್ಯದ ಬಗ್ಗೆ ಅಪ್ಡೇಟ್

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ನಾನು ಫಿಟ್ ಅಂಡ್ ಫೈನ್ ಎಂದು HDK ಅವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಇದೇ ಮೊದಲ ಬಾರಿಗೆ ಖುದ್ದು ಕುಮಾರಸ್ವಾಮಿ ಅವರೇ ತೆರೆ ಎಳೆದಿದ್ದಾರೆ. ತಾವು ಆರೋಗ್ಯವಾಗಿ ಚೆನ್ನಾಗಿದ್ದು, ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ನಾನು ಚೆನ್ನಾಗಿದ್ದೇನೆ. ಯಾವುದೇ...

H.C ಮಹದೇವಪ್ಪ ಹೆಸ್ರಲ್ಲಿ ಲಕ್ಷ, ಲಕ್ಷ ವಂಚನೆ!

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್‌.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ. ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...

ರಿಯಲ್ ಸ್ಟಾರ್ ಉಪ್ಪೇಂದ್ರ ಫಿಟ್ನೆಸ್‌ ಟ್ರೈನರ್‌ ಸಾವು

ಖ್ಯಾತ ನಟ, ನಟಿಯರಿಗೆ ಫಿಟ್ನೆಸ್‌ ಟ್ರೈನಿಂಗ್‌ ಕೊಡ್ತಿದ್ದ, ಕೋಲಾರ ಮೂಲದ ಫಿಟ್ನೆಸ್‌ ಟ್ರೈನರ್‌, ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೋಲಾರದ ಗಾಂಧಿನಗರ ಮೂಲದ ಫಿಟ್ನೆಸ್ ಟ್ರೈನರ್, ಬಾಡಿ ಬಿಡ್ಡರ್, ಹಾಗೂ ಮಾಡೆಲ್​ ಸುರೇಶ್ ಕುಮಾರ್, ಅಮೆರಿಕಾದಲ್ಲಿ ನೆಲೆಸಿದ್ರು. ಕಳೆದ 4 ದಿನಗಳ ಹಿಂದೆ ಪ್ಲೋರಿಡಾದಿಂದ ಟೆಕ್ಸಾಸ್‌ಗೆ ಹೋಗುವ ಮಾರ್ಗ ಮಧ್ಯದಲ್ಲಿ ಕಾರು​ ಅಪಘಾತದ ಸಂಭವಿಸಿದೆ. ತೀವ್ರವಾಗಿ...

ಬಿಗ್‌ ಬಾಸ್‌ 12 ಹೇಗಿರುತ್ತೆ? ಈ ಬಾರಿ ಸೀಕ್ರೆಟ್ಸ್ ಏನು?

ಕಿಚ್ಚ ಸುದೀಪ್‌ ರೆಡಿ... ನೀವ್‌ ರೆಡಿನಾ? ಕನ್ನಡ ಬಿಗ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ಎಂದರೆ ಎಲ್ಲಾರಿಗೂ ಸಖತ್‌ ಇಷ್ಟ. ಈಗಾಗಲೇ ಕನ್ನಡದಲ್ಲಿ11 ಸೀಸನ್‌ಗಳು ಯಶಸ್ವಿಯಾಗಿ ಮುಗಿದಿವೆ.. ಈಗ 12 ನೇ ಸೀಸನ್‌ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೀಘ್ರದಲ್ಲೇ ಆರಂಭ ಆಗಲಿದೆ. ಇತ್ತ ಕಿಚ್ಚ ಸುದೀಪ್‌ ಅವರು ನಿರೂಪಣೆ...

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img