Sunday, May 10, 2026

ರಾಜ್ಯ

ಬಿಕ್ಲು ಶಿವ ಕೇಸ್ A1 ಜಗ್ಗ ಬಲೆಗೆ ಬಿದ್ದಿದ್ದೇ ಥ್ರಿಲ್ಲಿಂಗ್ ಸ್ಟೋರಿ!

ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ ರೌಡಿ ಶೀಟರ್‌ ಶಿವ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ತಲೆಮರೆಸಿಕೊಂಡಿದ್ದ ಕೊಲೆಯ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್‌ ಜಗ್ಗನನ್ನು, ದೆಹಲಿ ವಿಮಾನ ನಿಲ್ದಾಣದಲ್ಲಿ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ CID ಅಧಿಕಾರಿಗಳು ಬಂಧಿಸಿದ್ದಾರೆ. ಬಿಕ್ಲು ಶಿವನನ್ನು ಕೊಲೆ ಮಾಡಿದ ಬಳಿಕ ಎ1 ಆರೋಪಿ ಜಗ್ಗ ದುಬೈಗೆ...

BBK 12ಗೆ ಡೇಟ್ ಫಿಕ್ಸ್ ಕಿಚ್ಚನ ಬರ್ತ್‌ಡೇ ಸ್ಪೆಷಲ್ ! ಡಬಾಲ್‌ ಧಮಾಕ

ಕನ್ನಡದ ಬಿಗ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ನ್ಯೂ ಸೀಸನ್‌ಗಾಗಿ ವೀಕ್ಷಕರು ಮತ್ತು ಕಿಚ್ಚ ಸುದೀಪ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದೀಗ ಬಿಗ್‌ಬಾಸ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ ಸ್ಟಾರ್ಟ್‌ ಆಗುತ್ತೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ. ಹೀಗೆ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ. ಬಿಗ್‌ಬಾಸ್ ಅಭಿಮಾನಿಗಳ ಈ...

ಬೈಕ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ 25,000 ದಂಡ ವಿಧಿಸಿದ ತಿಪಟೂರಿನ JMC ಕೋರ್ಟ್

ತಿಪಟೂರು: ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಕಾನೂನು ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ, ತಿಪಟೂರಿನ CJ & JMFC ಕೋರ್ಟ್ ವಾಹನ ಮಾಲೀಕನಿಗೆ ಭಾರೀ ದಂಡವನ್ನು ವಿಧಿಸಿದೆ. ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಬಸವರಾಜಪುರ ಮೂಲದ ಜಯಂತ್ ಗೌಡ, ಅರಸೀಕೆರೆಯಿಂದ ತಿಪಟೂರಿನತ್ತ ಎರಡು ಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಕೊನೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–206ರಲ್ಲಿ...

ಒಂದು ತೆಂಗಿನಕಾಯಿಗೆ ₹5,71,001 ರೂಪಾಯಿ!

ದೇವರ ಮೇಲಿನ ಭಕ್ತಿ, ನಂಬಿಕೆ, ಹಾಗೂ ಸಂಪ್ರದಾಯಗಳಿಗೆ ಇಂದಿಗೂ ಭಾರೀ ಮಹತ್ವ ಇದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಜಮಖಂಡಿ ತಾಲ್ಲೂಕಿನ ಚಿಕ್ಕಲಕಿ ಗ್ರಾಮದಲ್ಲಿ ನಡೆದ ಮಾಳಿಂಗರಾಯ ಜಾತ್ರೆಯ ಈ ಘಟನೆ ಜೀವಂತ ಉದಾಹರಣೆ ನೀಡಿದೆ. 2025 ರ ಜಾತ್ರೆಯಲ್ಲಿ ದೇವರಿಗೆ ಅರ್ಪಿಸಲಾದ ತೆಂಗಿನಕಾಯಿ ಹರಾಜಿನಲ್ಲಿ ಭಕ್ತನೊಬ್ಬ ಬರೋಬ್ಬರಿ ₹5,71,001 ರೂ. ನೀಡಿದ ಸಂಗತಿ...

Dharwad News: ಪಿಓಪಿ ವಿಗ್ರಹ ಮಾರಾಟ ಮಾಡಿದರೆ ಕಠಿಣ ಕ್ರಮ

Dharwad News: ಧಾರವಾಡ : ಪಿಓಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ಮತ್ತು ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯಲ್ಲಿ ಪಿಓಪಿ ವಿಗ್ರಹಗಳ ತಯಾರಿಕೆ, ಮಾರಾಟ,...

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿಯ ಸೂ*ಸೈಡ್ ಕೇಸ್‌ಗೆ ಪ್ರೇಮ ಕಹಾನಿಯ ನಂಟು..?

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ ಪ್ರಿಯಕರನಿಂದಲೇ ಅಶ್ವಿನಿ ಸಾವಿಗೆ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮೃತ ಅಶ್ವಿನಿ, ದೇವರಾಜು–ನಾಗರತ್ನಮ್ಮ ದಂಪತಿಯ ದ್ವಿತೀಯ ಪುತ್ರಿ. ತುಮಕೂರಿನಲ್ಲಿ...

Hubli: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ; ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...

ಧರ್ಮಸ್ಥಳದಲ್ಲೇ BJP ಪವರ್ ಶೋ.. ಭರ್ಜರಿ ಪ್ಲ್ಯಾನ್!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...

9 ವರ್ಷದಿಂದ 1 ಹನಿ ನೀರಿಲ್ಲ – ಶಿರಾ ತಾಲೂಕಿಗೆ ಅನ್ಯಾಯ?

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ, ಇದುವರೆಗೂ 1 ಹನಿ ನೀರೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡಿದ್ರೂ, ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಕಳ್ಳಂಬೆಳ್ಳ ಕೆರೆಯಿಂದ 22 ಗ್ರಾಮಗಳಿಗೆ 6.10 ಕೋಟಿ ವೆಚ್ಚದಲ್ಲಿ, ಯಲಿಯೂರು ಕೆರೆಯಿಂದ 23 ಗ್ರಾಮಗಳಿಗೆ 4.60 ಕೋಟಿ ವೆಚ್ಚದಲ್ಲಿ, ಶಿರಾದ ದೊಡ್ಡ ಕೆರೆಯಿಂದ ತಾವರೆಕೆರೆ ಸೇರಿದಂತೆ 64...

ಭುವನೇಶ್ವರಿಯನ್ನು ಸಹಿಸಲಾಗದವರು ಚಾಮುಂಡಿ ವೈಭವಕ್ಕೆ ತಲೆಬಾಗಲು ಒಪ್ಪಿದ್ದೇಕೆ?: ಸೂಲಿಬೆಲೆ ಪ್ರಶ್ನೆ

News: ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ನಿರ್ಧಾರವಾಗಿದೆ. ಆದರೆ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರಸ್ತಾಪವನ್ನು ಆಕ್ಷೇಪಿಸಿದ್ದಾರೆ. ಈ ಬಗ್ಗೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img