ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...
ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿಯ ಜೊತೆಗೆ, ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ಅಭಿವೃದ್ಧಿಗಾಗಿ ಬೆಂಗಳೂರು ಪ್ರದೇಶವನ್ನು ಐದು ಮಹಾನಗರಗಳನ್ನಾಗಿ ವಿಭಜನೆ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ಸಮಸ್ಯೆ ಆಗಲಿದೆ ಎನ್ನುವ ಚರ್ಚೆ ಜೋರಾಗಿದೆ. ನಿನ್ನೆ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ...
ಕೊಲಾರ ಜಿಲ್ಲೆಯ ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಬಹಿರಂಗವಾಗಿದೆ. ಈ ಚುನಾವಣೆಯಲ್ಲಿ 17 ಸ್ಥಾನಗಳ ಪೈಕಿ 10ರಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಂಯುಕ್ತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಗೆಲುವಿನ ಬಳಿಕ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ...
Hubli News: ಹುಬ್ಬಳ್ಳಿ: ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ ವ್ಯಾಪ್ತಿಯ ರೌಡಿ ಶೀಟರ್‌ಗಳ ಪರೇಡ್ ನಡೆಸಿ, ರೌಡಿ ಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಲಾಯಿತು.
ಹುಬ್ಬಳ್ಳಿ ನಗರದ ಹಳೇ ಸಿಎಆರ್ ಗ್ರೌಂಡನಲ್ಲಿ ಹುಬ್ಬಳ್ಳಿ ಹಾಗುಹ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 50...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ.
ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಶೀಘ್ರ ಮತ್ತು ಸುಗಮ ಸಂಚಾರಕ್ಕಾಗಿ ಅನುಷ್ಠಾನಗೊಂಡ ಚಿಗರಿ ಬಸ್ ಯೋಜನೆ ವರವಾಗಿದ್ದಕ್ಕಿಂತ ಶಾಪವಾಗಿದ್ದೇ ಹೆಚ್ಚು.
ಬಿಆರ್‌ಟಿಎಸ್ ರಸ್ತೆ, ಬ್ಯಾರಿಕೇಡ್‌ಗಳು, ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ಬಿಆರ್‌ಟಿಎಸ್ ರಸ್ತೆ ಮಧ್ಯೆಯೇ ಸಂಚರಿಸುವ ಚಿಗರಿ ಬಸ್ ಅವಾಂತರಗಳ ಮೇಲೆ ಅವಾಂತರ ಸೃಷ್ಟಿಸುತ್ತಲೇ ಇವೆ.
ಹೌದು! ಬಿಆರ್‌ಟಿಎಸ್‌ಗೆ ಈಗ ಚಿಗರಿ ಬಸ್‌ಗಳ ನಿರ್ವಹಣೆಯೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರಲ್ಲಿ ಸ್ಮಾರ್ಟ್ ಟಚ್ ಕೊಡುವ ಬಹುತೇಕ ಯೋಜನೆಗಳು ಒಂದಿಲ್ಲೊಂದು ರೀತಿಯಲ್ಲಿ ವಿಫಲವಾಗುತ್ತಲೇ ಸಾಗಿವೆ. ಸ್ಮಾರ್ಟ್ ಸಿಟಿ ಮಹತ್ವದ ಯೋಜನೆಯಾಗಿದ್ದರೂ ಇದರ ಲಾಭ ಮಾತ್ರ ಜನರಿಗೆ ಮುಟ್ಟಿದ್ದು, ಮಾತ್ರ ಕಡಿಮೆ. ಈ ಪಟ್ಟಿಯಲ್ಲಿ ಮತ್ತೊಂದು ಯೋಜನೆ ಸೇರಿಕೊಂಡಿದೆ.
ಅವಳಿನಗರದ ಎಲ್ಲಾ ಮನೆಗಳಿಗೆ ಸಂಪರ್ಕ ಕಲ್ಪಿಸುವ ಪೈಪ್ಟ್ ನ್ಯಾಚ್ಯುರಲ್ ಗ್ಯಾಸ್ (ಪಿಎನ್‌ಜಿ)...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂಬ ಆರೋಪ ಮಾಡಿರುವ ಅನಾಮಿಕ ದೂರುದಾರನ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಆತನು ಜೊತೆಯಲ್ಲಿ ಕೆಲಸ ಮಾಡಿದ್ದ ಜತೆಗಾರ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಗೂ ಸದ್ಯ, ಕೆ.ಹೊನ್ನಲಗೆರೆ ನಿವಾಸಿ ರಾಜು ಹೇಳಿದ್ದಾರೆ.
ನಾನು ಧರ್ಮಸ್ಥಳದಲ್ಲಿ 8 ವರ್ಷಗಳ ಕಾಲ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸಿದ್ದೆ. ಆ ಸಮಯದಲ್ಲಿ ದೂರುದಾರನಾಗಿ...
ಆಗಸ್ಟ್ 27ಕ್ಕೆ ಗಣೇಶ ಹಬ್ಬ ಇದೆ. ಹೀಗಾಗಿ ಬಿಬಿಎಂಪಿ ಹಲವು ಕಠಿಣ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ನಿಯಮ ಉಲ್ಲಂಘನೆ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಅಂತಾ ಎಚ್ಚರಿಕೆ ನೀಡಿದೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಮುಖ್ಯ ಆಯುಕ್ತ ಮಹೇಶ್ವರ ರಾವ್ ಅಧ್ಯಕ್ಷತೆಯಲ್ಲಿ, ತೀರ್ಮಾನ ಕೈಗೊಳ್ಳಲಾಗಿದೆ. ಪರಿಸರ ಸ್ನೇಹಿ ಹಬ್ಬವನ್ನು ಉತ್ತೇಜಿಸುವ ಉದ್ದೇಶದಿಂದ ಪ್ಲಾಸ್ಟರ್ ಆಫ್...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಛಬ್ಬಿ ಗಣಪತಿಗೆ ಸಾಕಷ್ಟು ಐತಿಹಾಸಿಕ ಹಿನ್ನೆಲೆ ಇದೆ. 199 ನೇ ಸಂಭ್ರಮದ ಗಣೇಶೋತ್ಸವ ಆಚರಣೆ, ಛಬ್ಬಿ ಗ್ರಾಮಕ್ಕೆ ಮೆರಗು ತರಲು ಸನ್ನದ್ಧವಾಗುತ್ತಿದೆ. ಕುಲಕರ್ಣಿ ಮನೆತನದ ಕೆಂಪು ಗಣಪತಿ ಆಗಸ್ಟ್ 27 ರಿಂದ ಮೂರು ದಿನಗಳ ಸಂಭ್ರಮಾಚರಣೆಗೆ ಈಗ ದಿನಗಣನೆ ಆರಂಭವಾಗಿದೆ.
ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...