Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು.
ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು.
ಈ ಸಂದರ್ಭದಲ್ಲಿ...
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು.
ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...
ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ನ ಪರೇಶ್ ಕುಮಾರ್ ಮಾಳಿ, ಕಿಶೋರ್, ದಿಲೀಪ್ ಕುಮಾರ್, ಅರವಿಂದ್ ರಜಪೂತ್, ಹರೇಶ್ ಪುರೋಹಿತ್...
ಕನ್ನಡದ ಬಿಗ್ ರಿಯಾಟಿ ಶೋ ‘ಬಿಗ್ ಬಾಸ್ ಕನ್ನಡ 12’ ಕಾರ್ಯಕ್ರಮ ಯಾವಾಗ ಶುರುವಾಗುತ್ತೋ ಅಂತ ವೀಕ್ಷಕರು, ಅಭಿಮಾನಿಗಳು ಕಾದು ಕುಳಿತಿರೋದು ಸತ್ಯ. ‘ಬಿಗ್ ಬಾಸ್ ಕನ್ನಡ 12’ ಪ್ರೀಮಿಯರ್ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಆದರೆ, ಸೆಪ್ಟೆಂಬರ್ ತಿಂಗಳಲ್ಲಿ ಹೊಸ ಬಿಗ್ ಬಾಸ್ ಕನ್ನಡ ಸೀಸನ್ ಶುರುವಾಗುವುದು ಖಚಿತ ಅಂತ ಹೇಳಲಾಗುತ್ತಿದೆ. ಈ ಮಧ್ಯೆ...
ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ, ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 14ರಿಂದ 20ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಮತ್ತು ಅರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ...
ರಾಜ್ಯದ ಸಾವಿರಾರು ಮಹಿಳೆಯರು ನಿರೀಕ್ಷಿಸುತ್ತಿರುವ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ. ಹೌದು ಮಹಿಳೆಯರು ನಿರೀಕ್ಷಿಸುತ್ತಿದ್ದ ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಘೋಷಣೆಯೊಂದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಧರ್ಮಸ್ಥಳದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಅನಾಮಿಕ ವ್ಯಕ್ತಿಗೆ ತಿರುಗೇಟು ನೀಡುವ ಶೈಲಿಯಲ್ಲಿ, ಮುಖಕ್ಕೆ ಮಾಸ್ಕ್ ಮತ್ತು ಜರ್ಕಿನ್ ಧರಿಸಿದ ಹಿಂದುತ್ವ ಪರ ಕಾರ್ಯಕರ್ತನೊಬ್ಬ ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಗಮನಸೆಳೆದಿದ್ದಾನೆ.
ಈ ವ್ಯಕ್ತಿ ತನ್ನ ಕುತ್ತಿಗೆಗೆ 'ನಾನು ಅನಾಮಿಕ ಅಂದರೆ ಭೀಮ, ನಾನು ಬುರುಡೆ ತೋರಿಸಲು ಬಂದಿಲ್ಲ, ಬುರುಡೆ ಬಿಡಲು ಬಂದಿದ್ದೇನೆ' ಎಂಬ...
Hubli: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಗೇರಿಯಲ್ಲಿ ತಯಾರಾಗುವ ರಾಷ್ಟ್ರೀಯ ಖಾದಿ ಧ್ವಜಕ್ಕೆ ತನ್ನದೇ ಆದಂತ ಗೌರವ ಹಾಗೂ ಮಹತ್ವವಿದೆ. ಆದರೆ ಈಗ ಮಾರುಕಟ್ಟೆಯಲ್ಲಿ ಖಾದಿ ಧ್ವಜಗಳೇ ಕಣ್ಮರೆಯಾಗಿದ್ದು, ಪಾಲಿಸ್ಟರ್ ಧ್ವಜದ ಭರಾಟೆ ಜೋರಾಗಿದೆ. ಇದರಿಂದ ಖಾದಿ ಉದ್ಯಮಕ್ಕೆ ಮತ್ತೊಂದು ಆಘಾತ ಎದುರಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜ ಸಂಹಿತೆ ತಿದ್ದುಪಡಿ ತಂದಿದ್ದು, ಈಗ ಖಾದಿ ಉದ್ಯಮಕ್ಕೆ...
Hubli: ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ KSRTC ಬಸ್ ತಡೆದು ಬಸ್ ಕಿಡಕಿ ಗ್ಲಾಸ್ ವಡೆದು
ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಬಂಧನ ಮಾಡಲಾಗಿದೆ.
ಡೇವಿಡ್ ಎಂಬ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು. ಈತ ಹುಬ್ಬಳ್ಳಿ ಗದಗ ರಸ್ತೆಯಲ್ಲಿ . ಕ್ಷುಲ್ಲಕ ಕಾರಣಕ್ಕೆ KSRTC ಬಸ್ ಚಾಲಕನ ಜೊತೆ ಜಗಳಾಗಿ . ಬಸ್ ಅಡ್ಡಗಟ್ಟಿ ಗ್ಲಾಸ್ ವಡೆದು ಹಲ್ಲೆಗೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...