Hubli News: ಹುಬ್ಬಳ್ಳಿ: ಎಸ್ಐಟಿ ಹೆಸರಲ್ಲಿ ಧರ್ಮಸ್ಥಳ ಹಾಗೂ ಹಿಂದೂ ಧಾರ್ಮಿಕ ಶ್ರದ್ಧೆಯ ಮೇಲೆ ಮತ್ತು ನಂಬಿಕೆಯ ಮೇಲೆ ಆಘಾತವನ್ನುಂಟು ಮಾಡುತ್ತಿವೆ. ಲೆಫ್ಟಿಸ್ಟ್ ಗಳ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಈ ವ್ಯವಸ್ಥೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಧರ್ಮಸ್ಥಳದ ಪ್ರಕರಣದ ಕುರಿತು ಮಾತನಾಡಿದ ಅವರು, ಲೆಪ್ಟಿಸ್ಟ್ ಗಳು ಹಿಂದೂತ್ವದ,...
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಚಿಗರಿ ಬಸ್‌ನಿಂದ ಆಗಾಗ ಒಂದಿಲ್ಲೊಂದು ಅವಘಡಗಳು ನಡೆಯುತ್ತಲೇ ಇರುತ್ತವೆ. ಈಗ ಅದೇ ರೀತಿ ಚಿಗರಿ ಬಸ್‌ನಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್‌ನ ಎಕ್ಸಲ್ ಕಟ್ ಆಗಿ ಜೆಎಸ್‌ಎಸ್ ಕಾಲೇಜಿನ ಕಂಪೌಂಡ್‌ಗೆ ನುಗ್ಗಿದೆ. ನಿತ್ಯ ಜನ ಇರುವ ಈ...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹವಾ ಜೋರಾಗಿದೆ. ಜಿಟಿ, ಜಿಟಿ ಮಳೆ ಮೋಡ ಕವಿದ ವಾತಾವರಣದಲ್ಲೂ ಮೋದಿ ಅಭಿಮಾನಿಗಳ ಉತ್ಸಾಹ ಕಡಿಮೆ ಇರಲಿಲ್ಲ. ಬೆಂಗಳೂರಿಗೆ ಆಗಮಿಸಿದ ಮೋದಿ ಅವರಿಗೆ ಕೇಸರಿ ಸ್ವಾಗತ ಭರ್ಜರಿ ಆಗಿತ್ತು.
ಬೆಂಗಳೂರು ಆಗಮಿಸಿದ ಮೋದಿ ಅವರು ಮೊದಲಿಗೆ ಬಹುನಿರೀಕ್ಷಿತ ಬೆಳಗಾವಿ, ಬೆಂಗಳೂರಿನ ವಂದೇ ಭಾರತ್ ರೈಲಿಗೆ ಹಸಿರು...
ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
Hubli News: ಹುಬ್ಬಳ್ಳಿ: ರಕ್ಷಾಬಂಧನ ಹಬ್ಬದ ಪ್ರಯುಕ್ತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ಭಾಗಿಯಾಗುವ ಮೂಲಕ ವಿನೂತನ ರೀತಿಯಲ್ಲಿ ರಕ್ಷಾಬಂಧನ ಆಚರಣೆ ಮಾಡಿದರು.
ಹುಬ್ಬಳ್ಳಿಯ ವಾಸವಿ ಮಹಲ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ, ರಕ್ಷಾ ಬಂಧನ ಉತ್ಸವದಲ್ಲಿ...
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಬಳಿ ತಡರಾತ್ರಿ ನಡೆದಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕ ಸೋಮಶೇಖರ್ ಎಂಬುವವರ ಮೇಲೆ ರೋಹಿತ ಎಂಬಾತ ಚಾಕು ಇರಿದಿದ್ದಾನೆ ಎಂದು ಸ್ವತಃ ಹಲ್ಲೆಗೊಳಗಾದ ವ್ಯಕ್ತಿಯೇ ದೂರು ನೀಡಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ...
Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...
Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ.
Belagavi News: ಬೆಳಗಾವಿ: ಬೆಳಗಾವಿಯಲ್ಲಿ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...