Monday, May 11, 2026

ರಾಜ್ಯ

ಆಪರೇಷನ್‌ ಅಸ್ಥಿಪಂಜರಕ್ಕೆ ಅಜ್ಞಾತ ಶಕ್ತಿಯ ಅಡ್ಡಗಾಲು!?

ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್‌ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು. ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ, ಸುಜಾತ ಭಟ್‌...

ಡಿ.ಕೆ. ಶಿವಕುಮಾರ್ – ತೇಜಸ್ವಿ ಸೂರ್ಯ ಕ್ರೆಡಿಟ್‌ ವಾರ್

ಇದೇ ಆಗಸ್ಟ್‌ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್‌ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ರೆ ಕರ್ನಾಟಕ ಬಂದ್!

ಸಾರಿಗೆ ನೌಕರರು, ರಾಜ್ಯ ಸರ್ಕಾರದ ಹಗ್ಗಜಗ್ಗಾಟ ಮುಂದುವರೆದಿದೆ. ಹೈಕೋರ್ಟ್‌ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಬಚಾವ್ ಆಗಿದೆ. ಹೈಕೋರ್ಟ್ ವಿಚಾರಣೆ ಬಳಿಕ ಮತ್ತೆ ಮುಷ್ಕರ ನಡೆಸಲು ನೌಕರರ ಸಂಘ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಹಾಗೂ ನೌಕರರ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ನೌಕರರ ಪರ ಧ್ವನಿ ಎತ್ತಿದ್ದಾರೆ....

DK ಸ್ಕೂಟರ್ ಸವಾರಿ ₹18,500 ದಂಡ – ಡಿಕೆ ಓಡಿಸಿದ ಸ್ಕೂಟರ್ ಯಾರದ್ದು?

ಹೆಬ್ಬಾಳದ ಹೊಸ ಫ್ಲೈ ಓವರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಓಡಿಸಿದ ಸ್ಕೂಟರ್ ​ಮೇಲೆ ಬರೋಬ್ಬರಿ ₹18,500 ರೂಪಾಯಿ ದಂಡ ವಿಧಿಸಲಾಗಿದೆ. ಆಗಸ್ಟ್ 5ರಂದು ಡಿಸಿಎ ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಫ್ಲೈಓವರ್ ವೀಕ್ಷಣೆಗೆ ಬಂದಿದ್ದರು. ಅವರು BDA ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸುತ್ತಾ, ತಮ್ಮನ್ನು ಗುರುತಿಸದಂತೆ ಹೆಲ್ಮೆಟ್, ಕಪ್ಪು ಗ್ಲಾಸ್ ಧರಿಸಿ ಸವಾರಿ ಹೊರಟರು....

ನಾನು ಸಿಂಗಲ್ ಪೇರೆಂಟ್‌ : ಸುಪ್ರೀಂಗೆ ಪವಿತ್ರಾಗೌಡ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...

ಟ್ಯಾಕ್ಸ್‌ ವಾಪಸ್‌ ಮಾಡಿ ಅಭಿಯಾನ! : ರೊಚ್ಚಿಗೆದ್ದ ಜನ

ಸಮಸ್ಯೆಗಳಿಂದ ಬೇಸತ್ತು, ರೊಚ್ಚಿಗೆದ್ದ ಬೆಂಗಳೂರಿನ ಜನರು ಬೆಂಗಳೂರಿಗೆ ಸರಿಯಾಗಿ ಮೂಲಸೌಕರ್ಯ ಕೊಡಿ ಇಲ್ಲವೇ ನಮ್ಮ ತೆರಿಗೆ ಹಣ ರೀಫಂಡ್ ಮಾಡಿ ಎಂದು ವಿಶಿಷ್ಟ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರವು ಕೂಡ ಕೇಂದ್ರ ಸರ್ಕಾರಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ಕರ್ನಾಟಕದ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ಡಿಮ್ಯಾಂಡ್‌...

ರಿಲ್ಯಾಕ್ಸ್‌ ಮೂಡ್‌ನಲ್ಲಿ ಗಜಪಡೆ : ಈ ಬಾರಿ ಸಂಜೆಯಲ್ಲಿ ಅರಮನೆಗೆ ಎಂಟ್ರಿ

ವಿಶ್ವ ವಿಖ್ಯಾತ ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಡಿನಿಂದ ನಾಡಿಗೆ ಗಜಪಡೆ ಎಂಟ್ರಿ ಕೊಟ್ಟಿದೆ. ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿವೆ. ಸದ್ಯ ಗಜಪಡೆ ರಿಲ್ಯಾಕ್ಸ್‌ ಮೂಡ್‌ ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ...

ಫ್ರೀಡಂ ಪಾರ್ಕ್‌ನಲ್ಲಿ ಗೋಡೆ ಧ್ವಂಸ, ಬಿಜೆಪಿ ಕಿಡಿ!

ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ. ಆದ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಈಗ ಬಿರುಗಾಳಿ ಬೀಸುತ್ತಿದೆ. ಫ್ರೀಡಂ ಪಾರ್ಕ್​​ನ ಪ್ರಾಚೀನ ಗೋಡೆ ನೆಲಸಮಗೊಂಡಿದೆ. ಕೇವಲ ಗೋಡೆ...

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

ಇವತ್ತು ರಾಜ್ಯಾದ್ಯಂತ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿತ್ತು. ಇದೀಗ ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ. ಹೈಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಮುಷ್ಕರದಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ, ಹೈಕೋರ್ಟ್‌ ನೋಟಿಸ್‌ ನೀಡಿದೆ. ಆಗಸ್ಟ್‌ 4ರಂದು ವಕೀಲ ಅಮೃತೇಶ್‌ ಮತ್ತು ಸಾರಿಗೆ ಇಲಾಖೆ ಪರ ವಕೀಲರು, ಹೈಕೋರ್ಟ್‌ಗೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img