ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ....
Gadaga: ಗದಗ :ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತಪಟ್ಟವರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ (25) ಮತ್ತು ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು...
ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ವಶೇಷ ಕಾರ್ಯಚರಣೆಗಳನ್ನು ಕೈಗೊಂಡಿದ್ದಾರೆ. ಈ ಹಿಂದೆಯೂ ನಗರದ ಬಹಳಷ್ಟು ಕಡೆ ದಾಳಿ ಮಾಡಿ ಡ್ರಗ್ ಪೆಡ್ಲರ್ಸ್ಗಳನ್ನು ಅರೆಸ್ಟ್ ಕೂಡ ಮಾಡಿದ್ರು. ದೊಡ್ಡ ಮೊತ್ತದ ಡ್ರಗ್ ಗಳನ್ನು ವಶಪಡಿಸಿಕೊಂಡಿದ್ದರು.
ಇದೀಗ ನಗರದಲ್ಲಿ ಮಾದಕವಸ್ತು ತಯಾರಿಕಾ ಘಟಕ ಪತ್ತೆ ಬಳಿಕ ಎಚ್ಚೆತ್ತ...
ಮೈಸೂರು: ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್ವುಡ್ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್ ಫ್ಯಾನ್ಸ್ ಅಶ್ಲೀಲ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...
‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ
ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...
Gadaga: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ ಹದಿನೈದು ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ ಊಟ ನೀಡಿಲ್ಲ ಎಂದು ಪಾಲಕರು ತಮ್ಮ ಮಕ್ಕಳನ್ನು ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ 15 ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ...
Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ.
ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807...
kUNDAGOLA: ಕುಂದಗೋಳ: ಬೃಹತ್ ಗಾತ್ರದ ಜಾಲಿ ಮರವೊಂದು ಗಾಳಿ ರಭಸಕ್ಕೆ ರಸ್ತೆಗೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಪರ್ಕ ಒಂದು ಗಂಟೆಗೂ ಅಧಿಕ ಕಾಲ ಕಡಿತಗೊಂಡು ಜನ ಪರದಾಡಿದ ಪ್ರಸಂಗ ನಡೆದಿದೆ.
ಹೌದು ! ಕುಂದಗೋಳ ಪಟ್ಟಣದಿಂದ ಗುಡೇನಕಟ್ಟಿ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿ ಹೊಲದ ಬದುವಿನಲ್ಲಿ ಬೆಳೆದಿದ್ದ ಜಾಲಿ ಮರ ಗಾಳಿ ರಭಸಕ್ಕೆ ರಸ್ತೆ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...