ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು.
ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...
Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.
ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು...
ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್‌ಗೆ ಸದ್ಯಕ್ಕಂತೂ ಬಿಡುಗಡೆಯ ಭಾಗ್ಯವಿಲ್ಲ. 2ನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಖಡಕ್ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್...
ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...
ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...
ಶವ ಹೂತಿಟ್ಟ ಕೇಸ್‌ನಲ್ಲಿ SIT ಅಧಿಕೃತ ಎಂಟ್ರಿ
ಧರ್ಮಸ್ಥಳಕ್ಕೆ SIT ಮುಖ್ಯಸ್ಥ ಪ್ರಣವ್ ಮೊಹಾಂತಿ ಭೇಟಿ
ಬೆಳ್ತಂಗಡಿಯಲ್ಲಿ ತಾತ್ಕಾಲಿಕವಾಗಿ SIT ಕಚೇರಿ
ರಹಸ್ಯ ಸ್ಥಳದಲ್ಲಿ ದೂರುದಾರನ ವಿಚಾರಣೆ
ಸರಣಿ ಹತ್ಯೆ, ಅತ್ಯಾಚಾರದ ಆರೋಪ ಮಾಡಿದ್ದ ದೂರುದಾರ
ದೂರುದಾರನನ್ನ ಮಂಪರು ಪರೀಕ್ಷೆಗೊಳಪಡಿವ ಸಾಧ್ಯತೆ
ಧರ್ಮಸ್ಥಳದಲ್ಲಿ ಗುಪ್ತಚರ ಟೀಂ ಎಂಟ್ರಿ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ನೂರಾರು ಶವಗಳನ್ನು ಹೂತಿಟ್ಟ ಕೇಸ್‌ಗೆ ಅಧಿಕೃತ ತನಿಖೆ ಪ್ರಾರಂಭ...
Hubli News: ಹುಬ್ಬಳ್ಳಿ: ದಿನಗಳು ಕಳೆದಂತೆ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಳೆಯುತ್ತಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವ್ಯಾಪಾರ ವಹಿವಾಟುಗಳು ಆರಂಭವಾಗಿವೆ. ಅದೇ ರೀತಿ ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣ ಮುಂದಿನ 10-20 ವರ್ಷದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಟರ್ಮಿನಲ್ ನಿರ್ಮಾಣ ಮಾಡುತ್ತಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಮುಂದಿನ...
Hubli News: ಹುಬ್ಬಳ್ಳಿ: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಲಾಗುತ್ತದೆ. ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. 15-15-15...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...