ವಿಶ್ವವಿಖ್ಯಾತ ಹಂಪಿಯ ಬಳಿ ಇಸ್ರೇಲಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕ ಪ್ರಜೆಯ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಂಗಾವತಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಗಂಗಾವತಿ ಕೋರ್ಟ್ ಈ ಐತಿಹಾಸಿಕ ತೀರ್ಪು ನೀಡಿದೆ. ಕಳೆದ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.
ಇಂದು ಗಂಗಾವತಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ...
ಪ್ರಸಕ್ತ 2025–26ನೇ ಆರ್ಥಿಕ ವರ್ಷದ ಬಜೆಟ್ ದಾಖಲೆ ಗಾತ್ರದಲ್ಲಿದ್ದರೂ, ಸರ್ಕಾರದ ಸ್ವಂತ ತೆರಿಗೆ ಆದಾಯ ಸಂಗ್ರಹದಲ್ಲಿ ಖೋತಾ ಕಾಣುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ವಾರ್ಷಿಕ ಗುರಿ ತಲುಪಲು ಮಾರ್ಚ್ ಅಂತ್ಯದೊಳಗೆ ಇನ್ನೂ 48,306 ಕೋಟಿ ರೂ. ಸಂಗ್ರಹ ಅಗತ್ಯವಿದೆ. 4.09 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಸರ್ಕಾರಕ್ಕೆ, ಅಬಕಾರಿ ಹೊರತುಪಡಿಸಿ ಉಳಿದ...
ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್ ನೇತೃತ್ವದ ತಜ್ಱರ ಸಮಿತಿ ಶಿಫಾರಸು, ಸಲಹೆ ಸೂಚನೆಗಳ ಅನ್ವಯ ಕ್ರಿಕೆಟ್ ಪಂದ್ಯಗಳಿಗೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಹಾಗಾದ್ರೆ, ಭವಿಷ್ಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುಗಮವಾಗಿ ಕ್ರಿಕೆಟ್ ಪಂದ್ಯ...
ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್ನಲ್ಲಿ ಆರಂಭವಾದ ಪ್ರತಿಭಟನೆ, ಟೌನ್ ಹಾಲ್ ಸರ್ಕಲ್ನಿಂದ ಎಂಜಿ ರಸ್ತೆ, ಗುಂಚಿ ಸರ್ಕಲ್ ಮೂಲಕ ಅಶೋಕ ರಸ್ತೆಯಲ್ಲಿರುವ BSNL ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ರೂಪದಲ್ಲಿ ಮುಂದುವರಿಯಿತು.
ಕಾರ್ಮಿಕರ ಕೆಲಸದ ಅವಧಿಯನ್ನು...
ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಲೆದೋರಿದೆ. ನೀರಿನ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ 6ನೇ ವಾರ್ಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮಸ್ಥರ ಆರೋಪದ ಪ್ರಕಾರ, ಪೂರೈಕೆ ಆಗುತ್ತಿರುವ ನೀರು ರಕ್ತದಂತೆ ಕೆಂಪು ಬಣ್ಣಕ್ಕೆ ಪರಿವರ್ತನೆಯಾಗಿದ್ದು, ದುರ್ವಾಸನೆ ಬೀರುತ್ತಿದೆ.
ಇದು...
ಕೊಪ್ಪಳ ಜಿಲ್ಲೆಯ ಶಿವಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಗ್ರಾಮಸ್ಥನ ನಡುವೆ ತೀವ್ರ ವಾಗ್ವಾದ ನಡೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕ ಸಮಸ್ಯೆಯ ಕುರಿತು ವಿಡಿಯೋ ಮಾಡುತ್ತಿದ್ದ ಗ್ರಾಮಸ್ಥನಿಗೆ ಪಂಚಾಯಿತಿ ಸಿಬ್ಬಂದಿ ಅವಹೇಳನಕಾರಿ ಮಾತುಗಳನ್ನಾಡಿದರೆಂಬ ಆರೋಪ ಕೇಳಿಬಂದಿದೆ.
ಗ್ರಾಮಸ್ಥನ ಹೇಳಿಕೆಗೆ ಅನುಸಾರ, ಗ್ರಾಮದಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ತನ್ನ ಖಾಲಿ ನಿವೇಶನದ ಕರಾ...
ಹಿಂದೂ ಸಮ್ಮೇಳನ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಬುಧವಾರ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ನಡೆದ ಭವ್ಯ ಶೋಭಾಯಾತ್ರೆ ಗಮನ ಸೆಳೆಯಿತು. ಪಟ್ಟಣದ ಶ್ರೀ ಮದ್ಧಾನೇಶ್ವರ ಮಠದಿಂದ ಸಂಜೆ ಆರಂಭಗೊಂಡ ಶೋಭಾಯಾತ್ರೆ ಮೆರವಣಿಗೆ ಪಟ್ಟಣದ ಕೋಕಿಲ ಸರ್ಕಲ್, ವಾಲ್ಮೀಕಿ ವೃತ್ತ, ಬಸವೇಶ್ವರ ವೃತ್ತ, ಮಾರುತಿ ವೃತ್ತ, ಭಕ್ತ ಕನಕದಾಸ ವೃತ್ತ ಮಾರ್ಗವಾಗಿ ಶಾಖಾಪೂರ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....