Wednesday, May 13, 2026

ರಾಜ್ಯ

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ನಗರ ಹಸಿರಾಗಿರಿಸಲು ಇವಿ ಬೈಕ್ ರ್ಯಾಲಿ ಜೊತೆಗೆ ಸಸಿ ನೆಡುವ ಮೂಲಕ ಜಾಗೃತಿ

Bengaluru: ಬೆಂಗಳೂರು, ಜೂ. 29: ನಗರವು ಹಸಿರುಮಯವಾಗಿರಬೇಕು, ಶುದ್ಧ ಗಾಳಿ ಸಿಗುವಂತೆ ಹಾಗೂ ನಗರವನ್ನು ಸುಸ್ಥಿರವಾಗಿಟ್ಟುಕೊಳ್ಳುವಲ್ಲಿ ನಾವೆಲ್ಲರೂ ಪಣ ತೊಡಬೇಕು ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸತೀಶ್‌ ರೆಡ್ಡಿ ಹೇಳಿದರು. ವಿಶ್ವ ಪರಿಸರ ದಿನದ ಅಂಗವಾಗಿ ನಗರದಲ್ಲಿ ಹಸಿರೋತ್ಸವ ಫೋರಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸುರಕ್ಷಾ ಎನ್ವಿರೋ ಸೊಲ್ಯೂಷನ್ ಮತ್ತು ಸುದಯಾ ಫೌಂಡೇಶನ್...

BBMP ಕಸದ ಲಾರಿಯಲ್ಲಿ ಮಹಿಳೆಯ ಶವ:ಇದು ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ!

ಜೂನ್ 29ರಂದು ಬೆಳಗ್ಗಿನ ಜಾವ 1:45ರ ಸಮಯ. ಇಡೀ ಬೆಂಗಳೂರು ನಿದ್ದೆಗೆ ಜಾರಿ ಬಹಳ ಹೊತ್ತಾಗಿತ್ತು. ಆದರೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಬೆಳಕಿಗೆ ಬಂದಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಬಿಬಿಎಂಪಿ ಕಸದ ಲಾರಿಯಲ್ಲಿ ಮಹಿಳೆ ಶವ ಸಿಕ್ಕ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಲಿವಿಂಗ್ ಟುಗೆದರ್...

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

ಡಿಕೆ ‘ಕೈ’ ಮೇಲೆತ್ತಿದ್ದೇಕೆ ಸಿದ್ದು? ಜೋಡೆತ್ತು ಏನಿದರ ಗುಟ್ಟು?

ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ. ಬದಲಾವಣೆಯ ಸುಳಿವಿನ ಮಧ್ಯೆ...

Hubli News: ಗ್ಯಾಸ್ ದಂಧೆಕೋರರಿಗೆ ಕಮಿಷನರ್ ವಾರ್ನಿಂಗ್

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ರಿಫಿಲಿಂಗ್ ಇದೀಗ ನಗರಕ್ಕೂ ವ್ಯಾಪಿಸಿದ್ದು, ಇದೀಗ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗ್ಯಾಸ್ ಅಡ್ಡೆಯ ಮೇಲೆ ದಾಳಿ ಮಾಡಿ ದಂಧೆ ಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಕಾರವಾರ ರಸ್ತೆಯ...

‘ಕೈ’ ಕಲಹಕ್ಕೆ ಸುರ್ಜೇವಾಲ ‘6’ ಮದ್ದು! – ಉಸ್ತುವಾರಿ ಮೀಟಿಂಗ್ ರಹಸ್ಯ?

ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್‌ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...

ಸಿದ್ದರಾಮಯ್ಯ ಸರ್ಕಾರಕ್ಕೆ ಪಂಚಮಸಾಲಿ ಪೆಟ್ಟು ಫಿಕ್ಸ್‌!

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

Hubli: ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್ ಯತ್ನ, ಹೈ ಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ. ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img