Bengaluru News: ಕಳೆದ ಜೂನ್ 4ರಂದು ಆರ್ಸಿಬಿಯ ವಿಜಯೋತ್ಸವದ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಘಟನೆಗೆ ಇಡೀ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಹೆಚ್ಚಾಗಿತ್ತು. ಅಲ್ಲದೆ ಈ ದುರಂತಕ್ಕೆ ನೇರವಾಗಿ ಸರ್ಕಾರದ ವೈಫಲ್ಯವೇ ಕಾರಣವೆಂದು ವಿಪಕ್ಷಗಳೂ ಸಹ ಆರೋಪಿಸಿದ್ದವು. ದುರ್ಘಟನೆಯ ನೈತಿಕ...
Dharwad News: ಧಾರವಾಡ: ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಬಂದಾಗ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಸಪ್ತಾಪುರದಲ್ಲಿ ಈ ಘಟನೆ ನಡೆದಿದ್ದು, ರಾಜೇಂದ್ರ ಬೋಸ್ (50) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ರಾಜೇಂದ್ರ ಹೋಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುತ್ತಿದ್ದಾಗಲೇ ಎದೆ ನೋವು ಕಾಣಿಸಿಕ``ಂಡಿದೆ. ಹೀಗಾಗಿ ಚಿಕಿತ್ಸೆ ಪಡೆಯಲೆಂದೇ ಆಸ್ಪತ್ರೆಗೆ ಹೋಗಿದ್ದ. ಆದರೆ ರವಿವಾರವಾಗಿದ್ದ ಕಾರಣ ಆಸ್ಪತ್ರೆ...
Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...
Sports News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಪ್ರತಿಕ್ರಿಯೆ ನೀಡಿದ್ದು, ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಆರ್‌ಸಿಬಿ ಫ್ರಾಂಚೈಸಿ, ತಂಡದ ಆಗಮನದ ನಿರೀಕ್ಷೆಯಲ್ಲಿ ಅಭಿಮಾನಿಗಳು...
Political News: ಅನಿರೀಕ್ಷಿತ ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ನಡೆದಿದೆ. ಆದರೆ ಕ್ರಿಕೆಟ್ ಅಸೋಸಿಯೇಷನ್ ಹಾಗೂ ನಾವೂ ಕೂಡ ಈ ಘಟನೆ ನಿರೀಕ್ಷೆ ಮಾಡಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯವಿದೆ. ಆದರೆ 2 ರಿಂದ 3 ಲಕ್ಷ ಜನರು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ...
Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿ, 11 ಜನ ಸಾವನ್ನಪ್ಪಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಮ``ದಲ ಬಾರಿ ಕಪ್ ಗೆದ್ದ ಸಂಭ್ರಮಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವಿದ್ದ ಕಾರಣಕ್ಕೆ ಕ್ರೀಡಾಳುಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಲು ಬಂದಿದ್ದ ಅಭಿಮಾನಿಗಳ ನಡುವೆ ಕಾಲ್ತುಳಿತ ಉಂ''ಾಗಿ 6 ವರ್ಷದ ಮಗು ಸೇರಿ, 11...
Bengaluru: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಪಿ ಐಪಿಎಲ್‌ನಲ್ಲಿ ಕಪ್ ಗೆದ್ದಿದ್ದಕ್ಕೆ ಸಂಭ್ರಮಾಚರಣೆ ಆಚರಿಸಲಾಗುತ್ತಿತ್ತು. ಹೀಗಾಗಿ ಆರ್‌ಸಿಬಿ ಆಟಗಾರರು ಅಲ್ಲಿ ಮೆರವಣಿಗೆ ಮೂಲಕ ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದು, ಗೇಟ್-6ನಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ. 6 ವರ್ಷದ ಮಗು ಕೂಡ ಮೃತಪಟ್ಟಿರುವುದು ದುಃಖಕರ...
Mangaluru: ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಡಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು..
ನನ್ನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್...
Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...