Wednesday, May 13, 2026

ರಾಜ್ಯ

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು ತಿಳಿದುಕ``ಂಡಿದ್ದ ಪರಿಚಯಸ್ಥರೇ, ಮನೆಗೆ ಬಂದು, ಗೃಹಿಣಿಯನ್ನು ಹತ್ಯೆ ಮಾಡಿ, ಚಿನ್ನ ದೋಚಿ ಪರಾರಿಯಾಗಿದ್ದ ಸುದ್ದಿ ನಾವು ಕೇಳಿದ್ದೆವು. ಇದೀಗ ಇಂಥದ್ದೇ ಇನ್ನ``ಂದು ಘಟನೆ ಹಾಾಸನದಲ್ಲಿ ನಡೆದಿದ್ದು, ಹಣ,...

“ಸಿದ್ದರಾಮಯ್ಯನವ್ರೇ ನೀವು ಔಟ್‌ ಗೋಯಿಂಗ್‌‌ ಸಿಎಂ ಅಂತ ಸೂಚನೆ ಸಿಕ್ತಾ..? : ಮಂತ್ರಿಗಳು ನಿಮ್ಮ ಮಾತಿಗೆ ಯಾರೂ ಕ್ಯಾರೇ ಅನ್ತಿಲ್ಲಾ”

ಬೆಂಗಳೂರು : ಜಿಲ್ಲೆಗಳಲ್ಲಿ ಹೇಗೆ ರಾಜ್ಯ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ, ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಕಾನೂನು ಸುವ್ಯವಸ್ಥೆಯ ಬಗ್ಗೆ ವಿವರ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಡಿಸಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒಗಳ ಸಭೆಯನ್ನು ನಡೆಸಿದ್ದಾರೆ. ಪ್ರಮುಖವಾಗಿ ಸಂಪೂರ್ಣ ರಾಜ್ಯದ ಪ್ರಗತಿ ಪರಿಶೀಲನಾ ಸಭೆಯಂತೆ ಹೇಳಲಾಗುವ ಇದರಲ್ಲಿ...

ಸಂವಿಧಾನ ವಿರೋಧಿ ಶಕ್ತಿಗಳನ್ನ ಮೊಳಕೆಯಲ್ಲೇ ಚಿವುಟಿ ಹಾಕಿ ; ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ..

ಬೆಂಗಳೂರು : ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆ ಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ,...

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...

ವೋಟು ಕೊಟ್ಟವರನ್ನ ರಕ್ಷಿಸದ ನೀವು, ಇತರೆ ಕೋಮುಗಳ ಮೇಲೆ ವಿಷ ಕಕ್ಕುತ್ತಿದ್ದೀರಿ ; ಸಿಎಂ ವಿರುದ್ಧ ದಳಪತಿ ಆಕ್ರೋಶ..!

ಬೆಂಗಳೂರು : ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಕಳೆದ ತಿಂಗಳಷ್ಟೆ ಹಿಂದೂಪರ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿತ್ತು. ಬಳಿಕ ಈ ಸಮಯದಲ್ಲಿ ಮುಸ್ಲಿಂ ಸಮುದಾಯದ ಅಬ್ದುಲ್‌ ರಹೀಂ ಹತ್ಯೆಯಾಗಿದ್ದು, ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲೂ ವಿಫಲತೆ ಕಂಡಿದೆ...

ರಣ ಮಳೆಗೆ ಗುಡ್ಡ ಕುಸಿತ : ಸಾವನ್ನೇ ಗೆದ್ದು ಬಂದ ತಾಯಿ ಮಗ ; ರಕ್ಷಣಾ ಪಡೆಗಳ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ..!

ಮಂಗಳೂರು : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು 6...

ದೂರವಾಯ್ತಾ ದಶಕಗಳ ಮುನಿಸು..? : ಇಲ್ಲಿದೆ ನೋಡಿ ಸಿದ್ದರಾಮಯ್ಯ – ಬಿಕೆ ಹರಿಪ್ರಸಾದ್‌ ಭೇಟಿಯ ಇನ್‌ಸೈಡ್‌ ಕಹಾನಿ..!

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆಯೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಿಢೀರ್‌ ಆಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೂ ಪ್ರಮುಖವಾಗಿ ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಗ್ಗೆಯೂ ಉಭಯ ನಾಯಕರು ಗಂಭೀರವಾಗಿ ಮಾತುಕತೆ ನಡೆಸಿದ್ದಾರೆ....

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹ*ಲ್ಲೆ ಆರೋಪ, ಪ್ರಕರಣ ದಾಖಲು

Bengaluru News: ಬೆಂಗಳೂರಿನ ಶಾಂಗ್ರಿ ಲಾ ಹೋಟೇಲ್ನಲ್ಲಿ ವ್ಯಕ್ತಿಯ``ಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೀತಾ ವಿಷ್ಣು ವಿರುದ್ಧ ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಗೀತಾ ವಿಷ್ಣು ತಿರುಪತಿ ತಿರುಮಲ ದೇವಸ್ಥಾನದ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ.ಕೆ.ಆದಿಕೇಶುವುಲು ನಾಯ್ಡು ಮೊಮ್ಮಗ. ಮೇ 19ರಂದು ಈ ಘಟನೆ ನಡೆದಿದ್ದು, ಉಮರ್ ನಗರ ನಿವಾಸಿ ಸಯ್ಯದ್...
- Advertisement -spot_img

Latest News

ಸರಳತೆಯ ಶ್ರೇಷ್ಠ ಕಲಾವಿದ ʼಲವ್‌-ಗುರುʼ ದಿಲೀಪ್‌ ಇನ್ನಿಲ್ಲ!

ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದ್ದ ನಟ ದಿಲೀಪ್ ರಾಜ್‌ ಇನ್ನು ನೆನಪು ಮಾತ್ರ. ತೆರೆ ಮೇಲೆ ಸದಾ ನಗುತ್ತಾ...
- Advertisement -spot_img