Thursday, May 14, 2026

ರಾಜ್ಯ

ತಳಮಟ್ಟದಿಂದ ಕೆಲಸ ಮಾಡಿ, ನೀವು ನಾಯಕರಾಗಿ ಬೆಳೀಬೇಕು : ರಾಜ್ಯದ ಜನತೆಗೆ ಡಿಕೆಶಿ ಗುಡ್‌ ನ್ಯೂಸ್‌ ಏನು..?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳ ಹೊರಾತಾಗಿಯೂ ಸಿದ್ದರಾಮಯ್ಯ ನೇತೃತ್ಚದ ಕಾಂಗ್ರೆಸ್‌ ಸರ್ಕಾರವು ಇನ್ನಷ್ಟು ಜನರಿಗೆ ಹತ್ತಿರವಾಗಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು...

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು ಬಂಧಿಸಿದ್ದಾರೆ. ಈತ ನಮ್ಮ ಪ್ರಧಾನಿ ಮೋದಿಜಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶೂ ಹಾಕುತ್ತಿರುವಂತೆ ಇಮೇಜ್ ಎಡಿಟ್ ಮಾಡಿದ್ದ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದ. ಈ...

ಕುಡುಪುವಿನಲ್ಲಿ ಸಾಕ್ಷಿ ಇಲ್ಲದೇ 22 ಜನ ಅರೆಸ್ಟ್, ಸುಹಾಸ್ ಕೇಸ್‌ನಲ್ಲಿ ಕೇವಲ 8 ಜನ ಅರೆಸ್ಟ್..?: ಹಿಂದೂ ಮಹಾಸಭಾ

Mangaluru News: ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದೀರಿ. ಆದರೆ ಸುಹಾಸ್ ಕೇಸ್‌ನಲ್ಲಿ ಬರೀ 8 ಜನರನ್ನು ಬಂಧಿಸಲಾಗಿದೆ. ಹೀಗೆ ಯಾಕೆ ಎಂದು ಹಿಂದೂ ಮಹಾಸಭಾ ಪ್ರಶ್ನಿಸಿದೆ. ಮಂಗಳೂರಿನಲ್ಲಿ ನಡೆದ Press Meetನಲ್ಲಿ ಮಾತನಾಡಿದ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಂದ್ರ ಪವಿತ್ರನ್, ಕುಡುಪುವಿನಲ್ಲಿ ಸಾಕ್ಷಿ ಇಲ್ಲದಿದ್ದರೂ 22 ಜನರನ್ನು ಬಂಧಿಸಿದ್ದಾರೆ....

Hubli News: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ- ಸಲೀಂ ಅಹ್ಮದ್

Hubli News: ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದಂತೆ ಸರಕಾರ ಪರವಾಗಿ 10 ಲಕ್ಷ ಪರಿಹಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಬಾಲಕಿ ಕುಟುಂಬಸ್ಥರಿಗೆ ಪರಿಹಾರದ ಚಕ್...

ಕಡಿಮೆ ಖರ್ಚಿನಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಉತ್ತಮ ಅವಕಾಶ

News: ಕಡಿಮೆ ಫೀಸ್ನಲ್ಲಿ ನೀವು ಪಿಯು, ಡಿಗ್ರಿ ಕಲಿಯಬೇಕು ಅಂತಿದ್ದಲ್ಲಿ, ಅದರಲ್ಲೂ ಬೆಂಗಳೂರಿನ ಕಾಲೇಜಿನಲ್ಲಿ ಬರೀ 10 ಸಾವಿರ ಫೀಸ್‌ನಲ್ಲಿ ನೀವು ನಿಮ್ಮ ಶಿಕ್ಷಣ ಮುಂದುವರಿಸಬೇಕು ಎಂದಲ್ಲಿ, ಜೈ ಹಿಂದ್ ಕಾಲೇಜ್ ನಿಮಗೆ ಉತ್ತಮ ಅವಕಾಶ ಕಲ್ಪಿಸಿಕ``ಡುತ್ತಿದೆ. ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು...

ಹುಬ್ಬಳ್ಳಿ ಹಳೇ ಮೈದಾನದಲ್ಲಿ 700ಕ್ಕೂ ಅಧಿಕ ರೌಡಿಗಳ ಪರೇಡ್: ಕಮಿಷನರ್‌ರಿಂದ ಭರ್ಜರಿ ಕ್ಲಾಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station  ರೌಡಿ ಶೀಟರ್ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...

ಭಾರತಿಯ ಸೈನಿಕರ ಸಲುವಾಗಿ ವಿಶೇಷ ಪೂಜೆ ಸಲ್ಲಿಸಿದ ರಾಯಣ್ಣ ಅಭಿಮಾನಿಗಳು

Hubli News: ಹುಬ್ಬಳ್ಳಿ: ನಿನ್ನೆ ತಡರಾತ್ರಿ ಪಾಕಿಸ್ತಾನದ ಮೇಲೆ ದಾಳಿ ಮಾಡುವುದರ ಮೂಲಕ ಆಫರೇಷನ್ ಸಿಂಧೂರ ಆರಂಭವಾಗಿದ್ದು, ನಮ್ಮ ಭಾರತಿಯ ಸೈನಿಕರ ಆರೋಗ್ಯವಾಗಿ ಇರಲಿ, ಕ್ಷೇಮವಾಗಿ ಇದ್ದು ಯುದ್ಧ ಗೆದ್ದು ಬರಲಿ ಎಂದು, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಶ್ರೀ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಹುಬ್ಬಳ್ಳಿಯ ಶ್ರೀ ಸಾಯಿ ಮಂದಿರದಲ್ಲಿ ಯುವಕರಿಂದ...

Suhas Case: ಹಿಂದೂ ಕಾರ್ಯಕರ್ತರ ವಿರುದ್ಧ ಪೇದೆ ರಶೀದ್ ದೂರು

Mangaluru News: ಮಂಗಳೂರಿನಲ್ಲಿ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೇದೆ ರಶೀದ್ ಎಂಬುವವರು ಕೂಡ ಭಾಗಿಯಾಗಿದ್ದಾರೆಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದರು. ಏಕೆಂದರೆ, ಸುಹಾಸ್ ಹತ್ಯೆಗೂ ಕೆಲ ದಿನಗಳ ಮುನ್ನ ರಶೀದ್, ಸುಹಾಸ್‌ಗೆ ನೀನು ನಿನ್ನ ಗೆಳೆಯರೋಂದಿಗೆ ಓಡಾಡಬಾರದು. ನಿನ್ನ ಬಳಿ ಯಾವುದೇ ಆಯುಧ ಇರಿಸಿಕ``ಂಡಿರಬಾರದು ಎಂದು ಹೇಳಿದ್ದರು. ಹೀಗಾಗಿ ರಶೀದ್ ಕೂಡ ಈ ಕೇಸ್‌ನಲ್ಲಿ...

Mandya News: ಮಗಳ ಸ್ನೇಹಿತನ ತಂದೆಯನ್ನ ಹತ್ಯೆಗೈದು ಸೇಡು ತೀರಿಸಿಕೊಂಡ ಅಪ್ಪ

Mandya: ತನ್ನ ಮಗಳನ್ನ ಹತ್ಯೆ ಮಾಡಿದ ಹುಡುಗನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದಲ್ಲಿ ದೀಪಿಕಾ ಎನ್ನುವ ಶಿಕ್ಷಕಿ ಹತ್ಯೆಯಾಗಿದ್ದ ಘ''ನೆ ವರ್ಷದ ಹಿಂದೆಯಷ್ಟೇ ಸದ್ದು ಮಾಡಿತ್ತು. ಇದೀಗ ಆಕೆಯ ತಂದೆ, ದೀಪಿಕಾ ಹತ್ಯೆ ಕೇಸ್‌ನ ಆರೋಪಿಯ ತಂದೆಯನ್ನ ಹತ್ಯೆ ಮಾಡಿದ್ದಾರೆ. 2024 ಜನವರಿ 22ರಂದು...

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img