Mangaluru Crime News: ಸದ್ಯ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಎಂದರೆ, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ, ಈ ಮುನ್ನ ನಡೆದಿದ್ದ Praveen Nettaru ಹತ್ಯೆ ಸೇಡಿಗಾಗಿ ಇದೇ ಸುಹಾಸ್ ಮತ್ತು ಸಹಚರರು ಸೇರಿ, ಫಾಜಿಲ್ ಎಂಬಾತನನ್ನು 2022 ಜುಲೈ 28ರಂದು ಹತ್ಯೆ ಮಾಡಿದ್ದರು. ಅದಾದ ಬಳಿಕ ಜೈಲು ಸೇರಿದ್ದ ಸುಹಾಸ್,...
Mangaluru News: ಪ್ರವೀಣ್ ನೆಟ್ಟಾರು ಸಾವಿಗೆ ಸೇಡಾಗಿ ಸಾವೀಗೀಡಾಗಿದ್ದ ಫಾಜಿಲ್ನನ್ನು ಮರ್ಡರ್ ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಮರ್ಡರ್ ಮಾಡಲಾಗಿದೆ.
ಮಂಗಳೂರು ಹ``ರಲಯದ ಸುರತ್ಕಲ್ ಬಳಿಯ ಬಜಪೆ ಕಿನ್ನಿಪದವು ಬಳಿ ಕಾರಿನಲ್ಲಿ ಹೋಗುತ್ತಿದ್ದ ಸುಹಾಸ್ನ ಕಾರ್ ತಡೆದು, ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಆತನನ್ನು ಮಾತನಾಡಿಸುವ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...
Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ.
ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...
Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...
Bengaluru News: ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್ ಯು.ಟಿ ಖಾದರ್ ಅವರು ಸಲಹೆ ನೀಡಿದ್ದಾರೆ.
ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್ ಅವರು ಚರ್ಚೆ ನಡೆಸಿದರು.
ಪ್ರತಿ ವರ್ಷ ಜೂನ್...
Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ``ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ...
Bengaluru News: ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ...
Political news: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...
Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.
ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...