Thursday, May 14, 2026

ರಾಜ್ಯ

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

ಇವತ್ತು ಶಿವಮೊಗ್ಗದ ಮಂಜುನಾಥ್, ನಾಳೆ ನಿಮಗೆ ಗುಂಡು ಹೊಡೀತಾರೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ. ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ‌ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...

ಖಾಸಗಿ ಶಾಲೆಯ ಪ್ರಿನ್ಸಿಪಾಲ್ ನೇಣು ಬಿಗಿದುಕೊಂಡು ಆತ್ಮಹ*ತ್ಯೆ: ಘಟನಾ ಸ್ಥಳಕ್ಕೆ ಇನ್ಸ್‌ಪೆಕ್ಟರ್ ಹೂಗಾರ್ ಭೇಟಿ

Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್‌ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೇಶಪಾಂಡೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹುಬ್ಬಳ್ಳಿಯ ಅಶೋಕ ನಗರದಲ್ಲಿನ ಆದರ್ಶ ನಗರದ ರೋಟರಿ ಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಶ್ ಪಾಟೀಲ್ ಅವರು...

ಚುಂಚಾದ್ರಿ ಉತ್ಸವ 2025: ಮಹಿಳೆಯ ಕ್ರೀಡೆ ಮತ್ತು ಸಾಂಸ್ಕೃತಿಕ ಆಸಕ್ತಿಗಳಿಗೆ ವಿಶೇಷ ವೇದಿಕೆ

Mandya News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಆಶೀರ್ವಾದದೊಂದಿಗೆ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ, ಮಾತೃ ಮಿಲನ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಇದೇ ಏಪ್ರಿಲ್‌ 25 ಮತ್ತು 26 ರಂದು ʼಚುಂಚಾದ್ರಿ ಉತ್ಸವ 2025ʼ ಅನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿಯೇ ವಿಶೇಷ...

ಬಾಲಕಿಯ ಅತ್ಯಾ*ಚಾರ, ಕೊ*ಲೆ ಪ್ರಕರಣ ಸಿಐಡಿಗೆ, ಎನ್ ಕೌಂಟರ್ ಬೆನ್ನಲ್ಲೇ ಮತ್ತೊಂದು ಕೇಸ್ ಸಿಐಡಿಗೆ

Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್‌ಕೌಂಟರ್ ಪ್ರಕರಣವನ್ನು ಸಿಐಡಿಗೆ ನೀಡಿರುವ ಬೆನ್ನಲ್ಲೇ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನೂ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬಾಲಕಿ ಹತ್ಯೆ ನಂತರದಲ್ಲಿ ನಡೆದ ಎನ್ ಕೌಂಟರ್ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈಗ ಬಾಲಕಿಯ ಹತ್ಯೆಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸುಪ್ರೀಂ ಕೋರ್ಟ್ ಗೈಡ್...

Hubli News: ಬಾಲಕಿ ಹಂತಕನ ಎನ್‌ಕೌಂಟರ್ ಪ್ರಕರಣ, ಹುಬ್ಬಳ್ಳಿಗೆ ಆಗಮಿಸಿದ CID ಎಡಿಜಿಪಿ ಬಿ.ಕೆ.ಸಿಂಗ್

Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಮಾಹಿತಿ ಪಡೆಯಲು ಹುಬ್ಬಳ್ಳಿಗೆ ಆಗಮಿಸಿದ್ದಾರೆ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್. ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಇದರ ಬೆನ್ನಲ್ಲೇ ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು CID ಎಡಿಜಿಪಿ ಬಿ.ಕೆ.ಸಿಂಗ್ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಇದೇ ಎಪ್ರಿಲ್ 13...

 ಜಾತಿ ಗಣತಿಯಿಂದ ಸಿದ್ದರಾಮಯ್ಯ ರಾಜ್ಯಕ್ಕೆ ಕೊಳ್ಳಿ ಇಡ್ತಿದ್ದಾರೆ : ವಿಜಯೇಂದ್ರ ವಾಗ್ದಾಳಿ 

ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ಮೂಲಕ ಜಾತಿ , ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯ...

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ವಿಚಾರ ತಂದಿಲ್ಲ : ಬಿಜೆಪಿಗೆ ಯತೀಂದ್ರ ಕೌಂಟರ್..‌

ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...

ನಾಗಮಂಗಲ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ : ಕ್ರೆಡಿಟ್‌ ಪಡೆದಿರೋರು ಬೇರೆ : ವಿರೋಧಿಗಳಿಗೆ ಸಿದ್ದು ಗುದ್ದು

ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್‌ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ. ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...

Public TV ವಿದ್ಯಾಪೀಠ ಶಿಕ್ಷಣ ಮೇಳದಲ್ಲಿ ಭಾಗವಹಿಸಿ, ಬಂಪರ್ ಬಹುಮಾನ ಗೆಲ್ಲಿ..

Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್‌ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img