Bengaluru News: ಎಲ್ಲ ಪರೀಕ್ಷೆಗಳು ಮುಗಿದಿವೆ, ಫಲಿತಾಂಶವೂ ಬಂದಿದೆ. ಇದೀಗ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಕಾಲೇಜುಗಳ ಹುಡುಕಾಟ ನಡೆಸುತ್ತಿದ್ದಾರೆ. ಯಾವ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಸಿಗತ್ತೆ ಅನ್ನೋ ಕನ್‌ಫ್ಯೂಶನ್‌ನಲ್ಲಿದ್ದಾರೆ. ಆದರೆ ನಿಮಗೆ ಉತ್ತಮ ಶಿಕ್ಷಣ ಸಂಸ್ಥೆಗಳ ಆಯ್ಕೆ ಬೇಕಾಗಿದ್ದಲ್ಲಿ, ಒಂದೇ ಮಳಿಗೆಯಲ್ಲಿ ನೀವು ಈ ಬಗ್ಗೆ ಮಾಹಿತಿ ಪಡೆಯಲು ಬಯಸಿದ್ದಲ್ಲಿ ನೀವು...
ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...
ಬೆಂಗಳೂರು : ನಗರದಲ್ಲಿ ನಡೆದಿರುವ ರೋಡ್ ರೇಜ್ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸೋಮವಾರ ನಗರದಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣವು ಇದೀಗ ತಿರುವು ಪಡೆದಿದ್ದು, ಯುವಕರ...
ಬೆಂಗಳೂರು : ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್‌ಶಿಪ್ ನಿರ್ಮಾಣಕ್ಕೆ ರಾಮನಗರ ತಾಲೂಕಿನ ಬಿಡದಿ ಹೋಬಳಿ ಸುತ್ತಮುತ್ತಲಿನ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹೋರಾಟ ಸಮಿತಿಯನ್ನು ರಚನೆ ಮಾಡಿಕೊಂಡು ಬಿಡದಿಯಿಂದ ರಾಮನಗರದವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ. ಇದಕ್ಕೆ ಪೂರಕವಾಗಿ ಬಿಡದಿ ಉಪನಗರ ಯೋಜನೆಯನ್ನು ಕೈ ಬಿಡುವಂತೆ ಇದೀಗ ಸಂಸದ ಡಾ.ಸಿ.ಎನ್....
Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ
ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು ನಿರ್ವಹಣೆ ಗುತ್ತಿಗೆ...
ಬೆಂಗಳೂರು : ಕಳೆದರೆಡು ದಿನಗಳ ಹಿಂದಷ್ಟೇ ಬೀಕರ ಗುಂಡಿನ ದಾಳಿಗೆ ತುತ್ತಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಪೊಲೀಸರಿಗೆ ತಮ್ಮ ಹೇಳಿಕೆ ನೀಡಿದ್ದಾರೆ. ಇನ್ನೂ ರಿಕ್ಕಿ ರೈ ಇರುವ ಆಸ್ಪತ್ರೆಗೆ ತೆರಳಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರ ಎದುರು ರಿಕ್ಕಿ ರೈ ಹಲವು...
ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು.
ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ....
Bengaluru News: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಇನ್ನು ಈ ಕೊಲೆ ಮಾಡಿದ್ದು ಯಾರು ಅನ್ನೋದು ಕೇಳಿದ್ರೆ, ಸತ್ಯಕ್ಕೂ ನಿಮಗೆ ಶಾಕ್ ಆಗತ್ತೆ. ಯಾಕಂದ್ರೆ ಈ ಕೊಲೆ ಮಾಡಿದ್ದು, ಓಂ ಪ್ರಕಾಶ್ ಅವರ...
Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ.
ಧಾರವಾಡ ನಗರದ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...