Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.
ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಯೊಬ್ಬರು ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ
ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮಿ.ಈಜುವ ಮೂಲಕ ಕರ್ನಾಟಕ ಖಾಕಿಗೆ ಕೀರ್ತಿ ತಂದಿದ್ದಾರೆ.
ಹೌದು, ಈ ಸಾಧನೆ ಮಾಡಿದವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ್ .ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ ಅಮನ್ ಶಾನಭಾಗ, ಉತ್ತರ ಪ್ರದೇಶ ಮತ್ತು ಹರಿಯಾಣದ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ.
ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....
Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...
ಬೆಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ತಡರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಬೆಂಗಳೂರು ಬೆಚ್ಚಿ ಬಿದ್ದಿದೆ. ಇನ್ನೂ ರಾಮನಗರ ಬಿಡದಿಯಲ್ಲಿರುವ ಅವರ ನಿವಾಸದ ಎದುರು ರಿಕ್ಕಿ ರೈ ಮೇಲೆ ಅಟ್ಯಾಕ್ ಮಾಡಲಾಗಿದ್ದು, ಗಂಭೀರ ಗಾಯಗೊಂಡಿರುವ ಮಾಜಿ ಡಾನ್ ಪುತ್ರನನ್ನು ಆಸ್ಪತ್ರೆಗೆ ದಾಖಲಿಸಿ...
Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಕೂಡ ಜಾತಿ ಗಣತಿಯನ್ನು ಒಪ್ಪಲು ಆಗಲು ಎಂದು ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ...
Dharwad News: ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯರೆ ಅಕ್ರಮ ಮಧ್ಯ ಮಾರಾಟ ಮಾಡುವವರ ಮನೆಯ ಮೆಲೆ ದಾಳಿ ಮಾಡಿ ಮನೆಯಲ್ಲಿ ಮತ್ತು ತಿಪ್ಪೆಗುಂಡಿಯಲ್ಲಿ ಮುಚ್ಚಿಟ್ಟ ಮದ್ಯವನ್ನ ವಶಪಡಿಸಿಕ್ಕೊಂಡು ಅಬಕಾರಿ ಇಲಾಖೆಗೆ ಮಹಿಳೆಯರೆ ಕರೆ ಮಾಡಿದ್ದಾರೆ..
ಗ್ರಾಮದ ಸಂಗಿತಾ ಸಾಲಗಟ್ಟಿ ಎಂಬ ಮಹಿಳೆ ಮನೆಯಲ್ಲಿ ಮಧ್ಯ ಸಂಗ್ರಹಿಸಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಳು ಮತ್ತು ಕಳಪೆ...
Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್ನಲ್ಲಿ ಸಾಗಿಸುತ್ತಿದ್ದ ಗರ್ಡರ್ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್ ಸುರಕ್ಷತಾ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...