Saturday, June 20, 2026

ರಾಜ್ಯ

ಬೆಂಗಳೂರಿನಲ್ಲಿ ಹೊರಬಿತ್ತು ಬೆಚ್ಚಿ ಬೀಳಿಸೋ ಮರ್ಡರ್‌ ಮಿಸ್ಟರಿ.. ಚಿನ್ನಕ್ಕಾಗಿ ಒಂಟಿ ಮಹಿಳೆಯ ಕೊ*ಲೆ..

Crime News: ಕಳೆದ ನಾಲ್ಕು ತಿಂಗಳ ಹಿಂದೆ ಕೊಲೆಯಾಗಿದ್ದ ಒಂಟಿ ಮಹಿಳೆಯ ಹತ್ಯೆಯ ಪ್ರಕರಣವನ್ನು ಭೇದಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೆ ಕೃತ್ಯಕ್ಕೆ ಕಾರಣನಾಗಿದ್ದ ಲಕ್ಷ್ಮಣ್‌ ಎನ್ನುವ ಆರೋಪಿಯನ್ನು ಬಂಧಿಸಿದ್ದಾರೆ. 2024ರ ನವೆಂಬರ್‌ ತಿಂಗಳ 26ರಂದು ಕೊತ್ತನೂರಿನ ಕೆ.ಎಸ್.ಬಿ. ಕಾಲೋನಿಯ ನಿವಾಸಿಯಾಗಿದ್ದ 59 ವರ್ಷದ ಮೇರಿ ಎನ್ನುವ ಮಹಿಳೆಯನ್ನು ಇದೇ ಪ್ರದೇಶದ ನಾಗೇನಹಳ್ಳಿ ಸ್ಲಂನಲ್ಲಿದ್ದ 30...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ಅದನ್ನು...

Tumakuru News: ಪುಂಡರ ವ್ಹೀಲಿಂಗ್ ಅಟ್ಟಹಾಸ, ಹಾಲು ತರಲು ಹೊರಟಿದ್ದ ವ್ಯಕ್ತಿ ಬಲಿ

Tumakuru News: ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಅಟ್ಟಹಾಸಕ್ಕೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಬೆಳಿಗ್ಗೆ ಹಾಲು ತರಲು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಟಿ.ತಿಪ್ಪೇಸ್ವಾಮಿ ಹೊರಟಿದ್ದಾಗ, ಟುಡಾ ಕಚೇರಿಯ ಬಳಿ ವ್ಹೀಲಿಂಗ್ ಪುಂಡರ ಗಾಡಿಗೆ ಸಿಲುಕಿ ಅಪಘಾತವಾಗಿ, ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ, ಕಾಲಿಗೆ ಗಂಭೀರಗಾಯವಾಗಿದ್ದು,...

ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಹಿಳೆ ನಾಪತ್ತೆ.. ದೂರು ಸ್ವೀಕರಿಸದ ಪೊಲೀಸರು

ಮಂಡ್ಯ ನ್ಯೂಸ್: ಮದ್ದೂರಿನ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರ ಪತ್ನಿ ಮತ್ತು ಮಗ ನಾಪತ್ತೆಯಾಗಿದ್ದಾರೆ. ಇವರದ್ದು ಲವ್ ಮ್ಯಾರೇಜ್ ಆಗಿದ್ದು, ಕೆಲ ವರ್ಷಗಳ ಹಿಂದೆ ಮುಸ್ಲಿಂ ಧರ್ಮದ ಯುವತಿಯನ್ನು ಪ್ರೀತಿಸಿ, ವೆಂಕಟೇಶ್ ವಿವಾಹವಾಗಿದ್ದರು. ಹಾಗಾಗಿ ಆ ಯುವತಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದರು. ಇವರಿಗೆ ಒಬ್ಬ ಮಗನೂ ಇದ್ದ. ಆದರೆ ಇದೀಗ ವೆಂಕಟೇಶ್ ಅವರ ಪತ್ನಿ ಮತ್ತು...

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ನಿವಾಸಿ ದಿಗಂತ್ ಇಂದು ಉಡುಪಿಯಲ್ಲಿ ಪತ್ತೆ

Mangaluru News: ಬಂಟ್ವಾಳ ತಾಲೂಕಿನ ಫರಂಗೀಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ಪೊಲೀಸರ ತನಿಖೆಯಿಂದಾಗಿ, ಇಂದು ಪತ್ತೆಯಾಗಿದ್ದಾನೆ. ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದು, ಪೊಲೀಸರು ಈತನನ್ನು ಅವನ ಪೋಷಕರಿಗೆ ಒಪ್ಪಿಸಿದ್ದಾರೆ. ಈತ ಪತ್ತೆಯಾದ ಬಳಿಕ, ಈತನ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದು, ಈ ಮಾಹಿತಿ ಕೇಳಿ ಸ್ವತಃ ಅವನ ಮನೆ...

ಕಳ್ಳತನದ ಲಿಸ್ಟ್‌ಗೆ ಹೊಸದೊಂದು ಸೇರ್ಪಡೆ.. ಬರೊಬ್ಬರಿ 70 ಲಕ್ಷದ ತಲೆಗೂದಲು ಕದ್ದ ಖದೀಮರು..

Bengaluru News: ಸಾಮಾನ್ಯವಾಗಿ ಹಣ, ಒಡವೆ, ಬೈಕ್‌ ಇಂತಹ ವಸ್ತುಗಳನ್ನು ಕಳವು ಮಾಡಿರುವ ಅದೆಷ್ಟೋ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ತಲೆಗೂದಲನ್ನೂ ಸಹ ಬಿಡದೆ ಖರ್ತನಾಕ್‌ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. https://youtu.be/DSVhH6iJ8uQ ಸುಮಾರು 10 ವರ್ಷಗಳಿಂದ ಇಲ್ಲಿನ ಸ್ಥಳೀಯ ನಿವಾಸಿ ವೆಂಕಟಸ್ವಾಮಿ ಎನ್ನುವವರು ಕೂದಲು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ ಅವರು...

ಅತ್ಯಾಚಾರಿಗೆ 20 ವರ್ಷ ಜೈಲು, 10 ಸಾವಿರ ದಂಡ.. ಮಹತ್ವದ ತೀರ್ಪು ನೀಡಿದ ಎಫ್‌ಟಿಎಸ್‌ಸಿ ಕೋರ್ಟ್‌..

Bengaluru News: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ಬೆಂಗಳೂರಿನ ಫಾಸ್ಟ್‌ ಟ್ರ್ಯಾಕ್‌ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ನರಸಮ್ಮ ಮಹತ್ವದ ತೀರ್ಪು ನೀಡಿದ್ದಾರೆ. ಈ ಮೂಲಕ ಗಮನ ಸೆಳೆದಿರುವ ಅವರು ಇದೀಗ ಈ ತೀರ್ಪು ಕಾಮುಕರ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ..? ‌ ಬೆಂಗಳೂರಿನ...

Bengaluru News: ಉಗ್ರ ಕೃತ್ಯಗಳಿಗೆ ಹಣ ಸಂಗ್ರಹಣೆ ಆರೋಪ..! 9 ರಾಜ್ಯಗಳಲ್ಲಿ ಎಸ್‌ಡಿಪಿಐಗೆ ಇಡಿ ಶಾಕ್..‌

Bengaluru News: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ. ಫೈಜಿ ಬಂಧನದ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆಗಳಲ್ಲಿ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿಯೇ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ದೆಹಲಿ ತಿರುವನಂತಪುರ, ಲಖನೌ, ಜೈಪುರ,...

ಹೈಕೋರ್ಟ್‌ ಆದೇಶದ ನಕಲಿ ಪ್ರತಿ ಸೃಷ್ಟಿಸಿ ಯುವತಿಗೆ ಮಕ್ಮಲ್‌ ಟೋಪಿ.. ಆರೋಪಿಗಳು ಅರೆಸ್ಟ್

Bengaluru News: ಹೈಕೋರ್ಟ್‌ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಪ್ರತಿ ಸಿದ್ದಪಡಿಸಿ ಬರೊಬ್ಬರಿ 1.5 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಯುವತಿ ಸೇರಿದಂತೆ ನಾಲ್ವರಿಗೆ ವಂಚಿಸಿರುವ ಖದೀಮರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ತುಮಕೂರಿನ ಕುಣಿಗಲ್‌ ಸಮೀಪದ ಕೆಆರ್‌ಎಸ್‌ ಅಗ್ರಹಾರ ನಿವಾಸಿ 32 ವರ್ಷದ ವಿಜೇತ್‌...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img