Friday, September 4, 2026

ರಾಜ್ಯ

ಈದ್ ಮಿಲಾದ್‌ಗೆ ಟಿಪ್ಪು ಸುಲ್ತಾನ್ 40 ಅಡಿ ಕಟೌಟ್: ಪಾಕಿಸ್ತಾನ ಸೈನ್ಯದ ಹಾಡು ಹಾಕಿ ರೀಲ್ಸ್:FIR ದಾಖಲು

Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್‌ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...

Hubli News: ರಸ್ತೆ ತೆರವುಗೊಳಿಸಿ ಪುಷ್ಕರಣಿ ಜಾಗವನ್ನು ಸಂರಕ್ಷಿಸುವಂತೆ ಆಗ್ರಹ: ಸ್ಥಳದಲ್ಲಿ ಬಂದೋಬಸ್ತ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿಚಾರ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪುಷ್ಕರಣಿ ಜಾಗದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿ, ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿವೆ. ಪ್ರತಿಭಟನಾಕಾರರು ಪೊಲೀಸರ ಬ್ಯಾರಿಕೇಡ್ ಭೇದಿಸಿ ದೇವಸ್ಥಾನದತ್ತ ಸಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಹಲವು ಮುಖಂಡರು ಹಾಗೂ...

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ ಎಂ.ಜಿ. ತಿಮ್ಮಾಪುರ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಗ್ರಾಮದಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾವೇರಿ, ರಾಣೇಬೆನ್ನೂರು ಸೇರಿದಂತೆ ವಿವಿಧೆಡೆ ಸಂಚರಿಸುತ್ತಾರೆ. ಆದರೆ...

Haveri: ದೇವಸ್ಥಾನದಲ್ಲೇ ದೇವರ ಎದುರು ನಿಂತು ಮೂತ್ರ ವಿಸರ್ಜನೆ ಮಾಡಿ ಜಾಫರ್ ಎಂಬಾತನ ಉದ್ಧಟತನ

Haveri: ಹಾವೇರಿಯ ಶಿಗ್ಗಾವಿಯಲ್ಲಿ ಮುಸ್ಲಿಂ ಯುವಕ  ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ದೇವರ ಮೂರ್ತಿ ಎದುರು ಮೂತ್ರ ಮಾಡಿ ಉದ್ಧಟತನ ಮೆರೆದಿದ್ದಾನೆ. ಮಹಮದ್ ಜಾಫರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂಬಾತನೇ ಈ ದುರ್ವರ್ತನೆ ತೋರಿರುವ ಯುವಕನಾಗಿದ್ದು, 20ನೇ ತಾರೀಖಿನಂದು ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶಿಗ್ಗಾವಿ ಪಟ್ಟಣದ ಟೆಂಪೋ ಸ್ಟಾಂಡ್ ಬಳಿ ಇರುವ...

ರಾಣೇಬೆನ್ನೂರನ್ನು ಬರಪೀಡಿತ ತಾಲೂಕು ಘೋಷಿಸಲು ಒತ್ತಾಯ: ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟದ ಎಚ್ಚರಿಕೆ

Haveri News: ರಾಣೇಬೆನ್ನೂರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ತೆನೆ ಕಟ್ಟದೇ ಹಾಳಾಗಿವೆ. ಕೂಡಲೇ ರಾಣೇಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು. ಚಿಕ್ಕಹರಳಹಳ್ಳಿ, ಚೌಡಯ್ಯದಾನಪುರ, ಹೊಸ ಚಂದಾಪುರ, ಹಳೆ ಚಂದಾಪುರ, ಹೊನ್ನತ್ತಿ, ಕೆರಿಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ತೆರಳಿ ಬೆಳೆ...

Hubli News: ರೈತರ ರಕ್ತದಲ್ಲಿ ಕ್ರಿಮಿನಾಶಕ ಪತ್ತೆ: ಮಾಸ್ಕ್, ಗ್ಲೌಸ್, ಸುರಕ್ಷತಾ ಉಡುಪು ಧರಿಸಲು ಸೂಚನೆ

Hubli News: ಬೆಳೆ ರಕ್ಷಣೆಗಾಗಿ ರೈತರು ಬಳಸುವ ಕ್ರಿಮಿನಾಶಕವೇ ಇದೀಗ ಅವರ ಆರೋಗ್ಯಕ್ಕೆ ಅಪಾಯ ತರುತ್ತಿದೆಯಾ ಎಂಬ ಆತಂಕ ಎದುರಾಗಿದೆ. ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನದಲ್ಲಿ ಕ್ರಿಮಿನಾಶಕ ಸಿಂಪಡಿಸಿದ 15 ದಿನಗಳ ಬಳಿಕವೂ ಕೆಲವು ರೈತರ ರಕ್ತದಲ್ಲಿ ಅದರ ಅಂಶ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 13 ರೈತರನ್ನು ಒಳಗೊಂಡ ಈ ಅಧ್ಯಯನ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬೆಳೆ...

ರಾಜ್ಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಾಣ ಆರೋಪ: ಪಾರ್ಕಿಂಗ್, ಬಸ್ ನಿಲ್ದಾಣಕ್ಕೆ ಆಗ್ರಹ

Uttara Kannada: ಮುಂಡಗೋಡ: ಮುಂಡಗೋಡದಿಂದ ಯಲ್ಲಾಪುರಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಪ್ರವಾಸಿಗರಿಗೆ ಸೂಕ್ತ ಪಾರ್ಕಿಂಗ್ ಹಾಗೂ ಬಸ್ ನಿಲ್ದಾಣದ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಸಂಚರಿಸುತ್ತಿದ್ದು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ....

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ಪುನೀತ್ ಅವರು ಅಧಿಕಾರಿಗಳ ತಂಡದೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಡಾ. ಪುನೀತ್ ಅವರು...

Haveri News: ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ!: ಮಾಜಿ ಸಿಎಂ ಬೊಮ್ಮಾಯಿ ಭಾಗಿ

Haveri News: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ಯಾಮವ್ವ ದೇವಿಯ ನೂತನ ಕಲ್ಲಿನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ದಿವ್ಯ ಕಳಸಾರೋಹಣ ಮಹೋತ್ಸವವು ಅತ್ಯಂತ ವೈಭವದಿಂದ ನೆರವೇರಿತು. ಈ ಶ್ರದ್ಧಾ ಭಕ್ತಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ...

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್‌ನ ಹಲವು ವಿಧಾನ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img