ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...
ಕಲ್ಯಾಣ ಕರ್ನಾಟಕಕ್ಕೆ 370 ಜೆ ಕಲಂನಿಂದಾಗಿ ಹೆಚ್ಚಿನ ಅನುದಾನ ಸಿಗುತ್ತದೆ. ಕಿತ್ತೂರ ಕರ್ನಾಟಕಕ್ಕೆ ಕನಿಷ್ಠ 10 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಈ ಚಳಿಗಾಲದ ಅಧಿವೇಶನದಲ್ಲಿ ಘೋಷಣೆಯಾಗಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ. ಈ ವರ್ಷ ಅತಿ ಹೆಚ್ಚು ಮಳೆ ಎದುರಿಸಿದ್ದು ಕಿತ್ತೂರ ಹಾಗೂ ಕಲ್ಯಾಣ ಕರ್ನಾಟಕ. ಲಕ್ಷಗಟ್ಟಲೇ ಹೆಕ್ಟೇರ್ ಪ್ರದೇಶದ ಬೆಳೆ...
ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...
ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಭಾರತೀಯ...
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ.
ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್...
ಸೈಟ್ ತಗೊಂಡು ಮನೆ ಕಟ್ಟಿಲ್ವಾ? ಹಾಗಾದ್ರೆ ನಿಮಗೆ ದಂಡ ಫಿಕ್ಸ್ ಹೌದು ಬೆಂಗಳೂರು ನಗರದಲ್ಲಿ ನಿವೇಶನ ಖರೀದಿಸಿ ಮೂರು ವರ್ಷಗಳ ಒಳಗೆ ಮನೆ ನಿರ್ಮಿಸದೇ ಇರುವವರಿಗೆ ಬಿಡಿಎ ಶಾಕಿಂಗ್ ನ್ಯೂಸ್ ನೀಡಿದೆ. ನಿವೇಶನದಲ್ಲಿ ಮನೆ ಕಟ್ಟದೇ ಇರುವವರಿಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (BDA) ಶೀಘ್ರದಲ್ಲಿಯೇ ಶೇಕಡಾ 10 ರಷ್ಟು ನಿರ್ಮಾಣೇತರ ದಂಡ ವಿಧಿಸಲು ಮುಂದಾಗಿದೆ....
ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ಈ ಸಂಬಂಧ...
ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ಗಳ ಬಳಿಕ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಇದೇ ವಿಚಾರವಾಗಿ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಬಿಗ್ ಅಪ್ಡೇಟ್ ಹೇಳಿಕೊಂದನ್ನ ನೀಡಿದ್ದಾರೆ.
ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರ್ತಾರೆ. ಕಾಂಗ್ರೆಸ್ನಲ್ಲಿ ಯಾವುದೇ ಪಟ್ಟದ ಕಿತ್ತಾಟವೂ ಇಲ್ಲ. ಇದನ್ನ ವಿಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಬದಲಾವಣೆ ಆಗುತ್ತಾರೆ ಎಂಬುದನ್ನ ಕನಸು ಕಾಣಬೇಕಷ್ಟೇ. ಅಂತಹ...
1) CM ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್
ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ, ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವು ಸಾಧಿಸಿದ್ರು. ಇದನ್ನು ಪ್ರಶ್ನಿಸಿ ಕೆ. ಶಂಕರ್ ಎಂಬುವರು ಮೇಲ್ಮನವಿ ಸಲ್ಲಿಸಿದ್ರು. ಈ ಸಂಬಂಧ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠ,...
ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು.
ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...