Tuesday, December 23, 2025

ರಾಜ್ಯ

BMTC–KSRTC ಬಸ್ ಬಂಪರ್! 4560 ಬಸ್ ಖರೀದಿಗೆ ಚಿಂತನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬತ್ತಳಿಕೆಗೆ ಇನ್ನಷ್ಟು ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ. ಈಗಾಗಲೇ ವಿವಿಧ ಮಾದರಿಯ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅವುಗಳ ಜತೆಗೆ ಪಲ್ಲಕ್ಕಿ (ನಾನ್ ಎಸಿ ಸ್ಲೀಪರ್) ಹಾಗೂ ವಿದ್ಯುತ್ ಚಾಲಿತ ಬಸ್‌ಗಳು ಕೂಡ ಶೀಘ್ರದಲ್ಲೇ ರಸ್ತೆಗಿಳಿಯಲಿವೆ. ಮುಂದಿನ ವರ್ಷದ ಮಾರ್ಚ್ ವೇಳೆಗೆ, ಕೆಎಸ್‌ಆರ್‌ಟಿಸಿ ಮತ್ತು...

ಸಂಚಾರ ಪೊಲೀಸರಿಗೆ ಹೊಸ ರೂಲ್ – ನಿಯಮ ಉಲ್ಲಂಘಿಸಿದರೆ IMV ಕೇಸ್

ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕಾನೂನು ಜಾರಿಗೆ ಹೊಣೆಗಾರರಾಗಿರುವ ಸಂಚಾರ ಪೊಲೀಸರು ತಾವೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿರುವ ಹಲವು...

40,000 ವಿದ್ಯಾರ್ಥಿಗಳು ಮಿಸ್! ಶಿಕ್ಷಣ ಇಲಾಖೆಗೆ ಬಿಗ್ ಶಾಕ್‌

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ವದ ಹಂತವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪತ್ತೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನಿಖೆ ಆರಂಭಿಸಿದೆ. ಸ್ಯಾಟ್ಸ್ (ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ) ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 8,40,196 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಗೆ ದಾಖಲಾತಿ...

ಅಕ್ಕಿ ಮಾಫಿಯಾಗೆ ಅಧಿಕಾರಿ ಬಲಿ

ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್‌ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...

ಮಸ್ತ್ ಮಲೈಕಾ ಅಲ್ಲ – ಮಸ್ತ್ ನಿಶ್ವಿಕಾ : 6 ಪ್ಯಾಕ್ ಸೀಕ್ರೆಟ್ ಏನು ?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಅಭಿನಯದ ಬಹು ನಿರೀಕ್ಷೆಯ "ಮಾರ್ಕ್"(Mark) ಚಿತ್ರದ "ಮಸ್ತ್ ಮಲೈಕಾ" ಹಾಡು ಇಂದು ರಿಲೀಸ್ ಆಗಿದ್ದು ಸಕತ್ ವೈರಲ್ ಆಗ್ತಿದೆ, ಅದ್ರಲ್ಲಿ ಎಲ್ಲ ಗಮನವನ್ನ ಹೆಚ್ಚಾಗಿ ಸೆಳೆಯುತ್ತಿರುವುದು ನಾಯಕಿ "ನಿಶ್ವಿಕಾ ನಾಯ್ಡು" ಅವರ 6 - ಪ್ಯಾಕ್ ಸ್ಟ್ರಕ್ಚರ್, ಸಿನಿಮಾ ರಂಗದಲ್ಲಷ್ಟೇ ಅಲ್ಲ, ನಿಶ್ವಿಕಾ(Nishvika) ಅಭಿಮಾನಿಗಳೂ ಕೂಡ ನಿಶ್ವಿಕಾ 6...

ಕರ್ನಾಟಕ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

1) ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸ್ವೀಕರ್ ಯು.ಟಿ.ಖಾದರ್, ಎಷ್ಟೇ ಜಟಿಲವಾದ ಸಮಸ್ಯೆಯಿದ್ರೂ, ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ ಎಂದು...

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...

ಪೊಲೀಸ್ ಇಲಾಖೆಯಿಂದಲೇ PSI ವಿಶೇಷ ತರಬೇತಿ

ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನೆಯಡಿ, ಉದ್ಯೋಗಾಕಾಂಕ್ಷಿಗಳಿಗಾಗಿ ಧಾರವಾಡದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭವಾಗಿದೆ. ಈ ಬಗ್ಗೆ ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಈ ಅಧಿವೇಶನಕ್ಕೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ PSI ತರಬೇತಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದಾರೆ. ಈ ವಿಶೇಷ ತರಬೇತಿ ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ಆಯೋಜಿಸಲಾಗಿದೆ. ತಜ್ಞರು, ಟಾಪ್ 10 ತರಬೇತಿ...

ನಮ್ಮ ಕರ್ನಾಟಕ ಸೇನೆಗೆ ಹೊಸ ಶಕ್ತಿ! ಕೊಪ್ಪಳದಲ್ಲಿ ನೂತನ ಅಧ್ಯಕ್ಷರ ಆಯ್ಕೆ

ಕೊಪ್ಪಳ: ನಗರದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆಯ ಕೊಪ್ಪಳ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಯಿತು. ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ್ ಪಡುಕೋಟೆ ಅವರ ಆದೇಶದ ಮೇರೆಗೆ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆಯ ನೂತನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ...

HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img