Bengaluru News: ಬೆಂಗಳೂರು: ಡಿಸೆಂಬರ್ ಬಂತೆಂದರೆ ಕ್ರಿಸ್ಮಸ್ ಹಬ್ಬಕ್ಕೆ ಎಲ್ಲೆಡೆ ತಯಾರಿ ಆರಂಭ. ಈ ನಿಟ್ಟಿನಲ್ಲಿ ನಗರದ ಗೋಕುಲಂ ಹೋಟೆಲ್ನಲ್ಲಿ ಕ್ರಿಸ್ಮಸ್ ಟ್ರೀ ಗೆ ಲೈಟಿಂಗ್ ಮಾಡುವ ಮೂಲಕ ಹಬ್ಬದ ಆರಂಭವನ್ನು ಸೂಚಿಸಲಾಯಿತು. ಈ ವೇಳೆ ಇದೊಂದು ಒಗ್ಗಟ್ಟು ಮತ್ತು ಸಂಭ್ರಮದ ಹಬ್ಬ ಎಂದು ಗೋಕುಲಂ ಹೋಟೆಲ್ನ ಏರಿಯಾ ಜನರಲ್ ಮ್ಯಾನೇಜರ್ ಶಫೀ ಅಹ್ಮದ್...
ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...
ಧಾರವಾಡದಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಒಬ್ಬರು ಸಜೀವ ದಹನವಾಗಿದ್ದಾರೆ. ಕಳೆದ ನವೆಂಬರ್ 25ರಂದು, ಕೇವಲ 10 ದಿನಗಳ ಹಿಂದಷ್ಟೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕೂಡ, ರೋಡ್ ಆಕ್ಸಿಡೆಂಟ್ನಲ್ಲಿ ದುರ್ಮರಣಕ್ಕೀಡಾಗಿದ್ರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ದುರ್ಘಟನೆ ಮರುಕಳಿಸಿದೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ, ಐ20 ಕಾರಲ್ಲಿ...
ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರಿಗೆ, ಕಳೆದ 15 ತಿಂಗಳಿಂದ ಸಂಬಳವಾಗಿರಲಿಲ್ಲ. ಕಾರ್ಯಕ್ರಮವೊಂದರ ನಿಮಿತ್ತ ಶಾಲೆಗೆ ಭೇಟಿ ಕೊಟ್ಟಿದ್ದಾಗ, ಶಿಕ್ಷಕರ ಸಮಸ್ಯೆ ಬಗ್ಗೆ ಗೊತ್ತಾಗಿದೆ. ತಕ್ಷಣವೇ ಬಾಕಿ ಸಂಬಳವನ್ನ ಕೊಡುವುದಾಗಿ ಘೋಷಿಸಿದ್ರು.
ಅಂದು ಕೊಟ್ಟಿದ್ದ ಮಾತನ್ನ ಇಂದು ಹೆಚ್ಡಿಕೆ ಪೂರೈಸಿದ್ದಾರೆ. ಶಿಕ್ಷಕರ ಸಂಬಳಕ್ಕಾಗಿ ಬರೋಬ್ಬರಿ 19 ಲಕ್ಷದ 94 ಸಾವಿರದ 200 ರೂಪಾಯಿಗಳನ್ನು ಹೆಚ್ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ.
ಬಳಿಕ...
ರಾಜ್ಯ ಕಾಂಗ್ರೆಸ್ಸಿನ ಪವರ್ ಶೇರಿಂಗ್ ಕಿತ್ತಾಟದ ನಡುವೆ, ಸ್ವಾಮೀಜಿಗಳು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ನಾಯಕರಿಗೆ ಬಹಿರಂಗವಾಗೇ ಬೆಂಬಲ ಘೋಷಿಸಿದ್ದಾರೆ. ಇದೀಗ ರಾಜ್ಯದ ಹಿಂದುಳಿದ ವರ್ಗದ ಸಮುದಾಯದ ವಿವಿಧ ಪೀಠಗಳ ಸ್ವಾಮೀಜಿಗಳು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ. ಮುಖ್ಯಮಂತ್ರಿಯಾಗಿ ಎಂದು ಆಶೀರ್ವಾದವನ್ನೂ ಮಾಡಿದ್ದಾರೆ.
ಸಿದ್ದು,ಡಿಕೆಶಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ, ಟಾಕ್ವಾರ್...
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು.
ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...
ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ. ಹೀಗಂತ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಹೆಚ್ಡಿಕೆ ಪಾಲ್ಗೊಂಡಿದ್ರು. ಬಳಿಕ ವೇದಿಕೆ...
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಭಾರಿ ಬದಲಾವಣೆಯಾಗಿದೆ. 4500 ಕಾನ್ಸ್ಟೆಬಲ್ ನೇಮಕ—ಫೈನಲಿ ಅಪ್ರೂವ್ ಆಗಿದೆ. ಹೌದು ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,500 ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಒಳಮೀಸಲಾತಿ ಜಟಿಲತೆಗಳಿಂದ ಕಾನ್ಸ್ಟೇಬಲ್ ನೇಮಕಾತಿ ಸೇರಿದಂತೆ 75 ಸಾವಿರಕ್ಕೂ ಹೆಚ್ಚು ಹುದ್ದೆಗಳು ತುಂಬದೆ...
ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರ ಸಹಕಾರದಿಂದ, ಗುಜರಾತ್ ಮೂಲದ ಮೊಹಮ್ಮದ್ ಹುಸೇನ್ ಸಿದ್ದಿಕಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು.
ನಗರದ ಶಾಂತದುರ್ಗಾ ಜ್ಯುವೆಲರಿಯಲ್ಲಿ ನಡೆದ ಈ ದರೋಡೆಗೆ ಆರೋಪಿ ಪಕ್ಕದ...
1) ಡಿಕೆ ನಿವಾಸಕ್ಕೆ ಪ್ರಿಯಾಂಕ್ ಖರ್ಗೆ ಹೋಗಿದ್ದೇಕೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿದ್ದ ಅಧಿಕಾರ ಹಂಚಿಕೆ ಬಿರುಗಾಳಿ, ತುಸು ತಣ್ಣಗಾದಂತೆ ಭಾಸವಾಗ್ತಿತ್ತು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವ್ರನ್ನ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಆದರೆ, ಡಿಕೆಶಿ ಜೊತೆಗಿನ...