ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡಿದ್ದ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ‘ಡೀಪ್ ಡಿಪ್ರೆಶನ್’ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 1ರಿಂದ 4ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ,...
ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಹೊಸ ಜೀವ ತುಂಬುವ ಪ್ರಯತ್ನಕ್ಕೆ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ಭದ್ರಾವತಿಯ ವಿಶ್ವೇಶ್ವರಾಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ ₹4,000 ಕೋಟಿಗಳ ವಿಸ್ಕೃತ ಯೋಜನಾ ವರದಿ ಸಿದ್ಧವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಪುನಶ್ಚೇತನ ಯೋಜನೆಗೆ ಭಾರತೀಯ ಉಕ್ಕು ಪ್ರಾಧಿಕಾರ ಬಂಡವಾಳ ಹೂಡಿಕೆ...
ಬೀದರ್ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
ಬೀದರ್ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
ಬೆಂಗಳೂರು ಸಿಲಿಕಾನ್ ಸಿಟಿ ನಿವಾಸಿಗಳ ದೈನಂದಿನ ಸಂಚಾರಕ್ಕೆ ಮೆಟ್ರೋ ಜೊತೆಗೆ ಬಿಎಂಟಿಸಿ ಬಸ್ಗಳು ಪ್ರಮುಖ ಆಧಾರವಾಗಿದೆ. ಸಮಯಕ್ಕೆ ತಕ್ಕಂತೆ ಕಚೇರಿ ಮತ್ತು ಕೆಲಸಗಳಿಗೆ ತೆರಳುವ ನಾಗರಿಕರಿಗೆ ಬಿಎಂಟಿಸಿ ಇದೀಗ ಮತ್ತೊಂದು ಮಹತ್ವದ ಸೌಲಭ್ಯ ಒದಗಿಸಿದೆ. ಇದ್ರಿಂದ ರಾಜಧಾನಿ ಜನ ಖುಷ್ ಆಗಿದ್ದಾರೆ.
ಇಷ್ಟು ದಿನ ಬೆಂಗಳೂರಿನ ನೈಸ್ ರಸ್ತೆಯಲ್ಲಿ BMTC ಬಸ್ಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರು,...
Tumakuru News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ನಡೆದಾಡಲು ಬಾರದ ವಿಕಲಚೇತನರಿಗೆ ವ್ಹೀಲ್ಚೇರ್ ವಿತರಣೆ ಮಾಡಲಾಯಿತು.
ತಿಪಟೂರು ಗ್ರಾಮಾಂತರ ತಾಲ್ಲೂಕಿನ ಕಾರೆಹಳ್ಳಿ ವಲಯದ ಚವ್ವೆನಹಳ್ಳಿ ಹಾಗೂ ರಂಗಾಪುರ ಗ್ರಾಮದ ನಿವಾಸಿಗಳಾದ ಸುಶೀಲಮ್ಮ,ಕುಮಾರಸ್ವಾಮಿ ಹಾಗೂ ರಾಜು k ರವರು ವಿವಿದ ರೀತಿಯ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ನಡೆದಾಡಲು ಸಹ ಅಸಾದ್ಯವಾದ ದುಸ್ಥಿತಿಯನ್ನು ಎದುರಿಸುತ್ತಿದ್ದಾರೆ.
ಈ ಕಾರಣಕ್ಕೆ ಪರಮ ಫೂಜ್ಯ ಡಾ|ಡಿ.ವೀರೇಂದ್ರ...
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐತಿಹಾಸಿಕ ಭೂವರಾಹನಾಥ ದೇವಸ್ಥಾನದಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಧಾರ್ಮಿಕ ಭೇಟಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಬ್ರೇಕ್ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿ ಇಷ್ಟಾರ್ಥ ಸಿದ್ಧಿಗಾಗಿ ನಡೆಯುತ್ತಿರುವ ಮೃತ್ಯುಂಜಯ ಹೋಮದಲ್ಲಿ ಭಾಗವಹಿಸಿದರು. ವಿಶೇಷ ಪೂಜಾ ವಿಧಿಗಳು ಮುಕ್ತಾಯವಾದ ನಂತರ ಅವರು...
ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ.
ಬಿಜೆಪಿ–ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...
ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...