ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ ಸಹಿತ ವೇದ ಮಂತ್ರಗಳ ಪಠನದೊಂದಿಗೆ ಬರಮಾಡಿಕೊಳ್ಳಲಾಯಿತು.
ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ...
ತುಮಕೂರು ಜಿಲ್ಲೆಯ ಕುಣಿಗಲ್ ಶಾಸಕ ಡಾ. H.D. ರಂಗನಾಥ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರುದಲ್ಲಿ ವಿಶೇಷ ಮೃತ್ಯುಂಜಯ ಹೋಮ ನೆರವೇರಿಸಿದರು.
ಎಡೆಯೂರಿನ ಶ್ರೀ ಸಿದ್ಧಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ನಡೆದ ಈ ಹೋಮ ಕಾರ್ಯಕ್ರಮದಲ್ಲಿ 1001 ತೆಂಗಿನಕಾಯಿಗಳನ್ನು ಹೊಡೆದು ಹರಕೆಯನ್ನು ನೆರವೇರಿಸಲಾಯಿತು. ದೇವಾಲಯದಲ್ಲಿ...
ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೂಡಾ ಅಸಹಾಯಕ ಸ್ಥಿತಿಯಲ್ಲಿರುವದನ್ನು ನಾನು ನೋಡ್ತಿದಿನಿ. ರಾಜಕೀಯ ವಿದ್ಯಮಾನ ನೋಡಿದರೆ ಇಬ್ಬರು ಕೂಡಾ ಯಾರೂ ಹಿಂದೆ ಸರಿಯೋದಿಲ್ಲ ಎಂಬ ಪ್ರತಿಷ್ಟೆಗೆ ಬಿದ್ದಿದ್ದಾರೆ. ಇದೇ ರೀತಿ ಮುಂದೆ ನಡೆದರೆ ರಾಜ್ಯ ರಾಜಕೀಯ ಅಲ್ಲೋಲ ಕಲ್ಲೋಲ ಆಗೋ ಸಾಧ್ಯತೆ ಇದೆ ಅಂತ ಹಾವೇರಿಯಲ್ಲಿ ಮಾಜಿ ಸಿಎಂ...
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವಾಗಲೇ, ಅವರ ಬಗ್ಗೆ ಇರುವ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ವರ್ಷಗಳ ಹಿಂದೆ ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ರಮ್ಯಾ, ಒಂದು ದಶಕದವರೆಗೆ ಕನ್ನಡದ ನಂ.1 ನಟಿಯ ಸ್ಥಾನವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಮೋಹಕತಾರೆ ಅಂತ ಕರೆಸಿಕೊಳ್ಳುವ ರಮ್ಯಾ, ಸಿನಿಮಾರಂಗ ಮತ್ತು ರಾಜಕೀಯ ಎರಡರಿಂದಲೂ ದೂರ ಉಳಿದಿದ್ದರೂ, ಜನಪ್ರಿಯತೆ...
17 ವರ್ಷಗಳ ಬಳಿಕ ಕೃಷ್ಣನಗರಿಗೆ ಉಡುಪಿಗೆ ಪ್ರಧಾನಿ ಮೋದಿ ಅವರ ಆಗಮನವಾಗಿದೆ. 2008ರ ಮೇ 8ರಂದು ಪ್ರಧಾನಿ ಆಗುವುದಕ್ಕೂ ಮುನ್ನ ಮೊದಲ ಬಾರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸೇನಾ ಹೇಲಿಕಾಪ್ಟರ್ನಲ್ಲಿ ಉಡುಪಿಗೆ ಬಂದಿಳಿದ ಮೋದಿ ಸುಮಾರು 2 ಕಿಮೀ ವರೆಗೆ ಅದ್ಧೂರಿ ರೋಡ್ ಶೋ ನಡೆಸಿದ್ದಾರೆ.
ಪ್ರಧಾನಿಗಳ ಆಗಮನಕ್ಕಾಗಿ ಬೆಳಗ್ಗಿನಿಂದಲೂ ಕಾದು...
ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ.
ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್ಗೆ ಸಂದೇಶ ನೀಡಿದ್ದಾರೆ.
ನಂಜಾವಧೂತ ಸ್ವಾಮೀಜಿ ಸ್ವತಃ...
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಠದ ಪ್ರಸಿದ್ಧ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆಯನ್ನು ಪ್ರಧಾನಿ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ವೇಳೆ ವೇದ ಮಂತ್ರಗಳ ಪಠಣ, ಧಾರ್ಮಿಕ...
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಕಾನೂನುಬದ್ಧಗೊಳಿಸಬಾರದು ಎಂದು ಸರ್ಕಾರ ರಚಿಸಿದ ಉನ್ನತಾಧಿಕಾರಿಗಳ ಸಮಿತಿ ಶಿಫಾರಸು ಮಾಡಿದೆ. ಬೈಕ್ ಟ್ಯಾಕ್ಸಿ ಸೇವೆ ಅನುಮತಿಸಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತಗಳು ಮತ್ತು ಮಹಿಳಾ ಸುರಕ್ಷತೆ ಸಂಬಂಧಿಸಿದ ಸವಾಲುಗಳು ಹೆಚ್ಚುವ ಸಾಧ್ಯತೆ ಇದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್ನಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ...
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅತಂತ್ರವಾಗಿದೆ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಮೊದ ಮೊದಲು ಪ್ರತಿ ತಿಂಗಳು ಚಾಚು ತಪ್ಪದೆ ಪ್ರತಿ ತಿಂಗಳು ಬರುತ್ತಿದ್ದಂತ ಗೃಹಲಕ್ಷ್ಮಿ ಹಣ, ಈಗ 5 ತಿಂಗಳು ಕಳೆದರು ಬರುತ್ತಲ್ಲ ಎಂಬುದು ಗೃಹಲಕ್ಷ್ಮಿಯರ ಯೋಚನೆಗೆ ಕಾರಣವಾಗಿದೆ.
ಆದರೆ ಯೋಚನೆ ಮಾಡಬೇಡಿ ನಿಮಗೆ ನಿಮ್ಮ ಗೃಹಲಕ್ಷ್ಮಿ ಹಣ ಇನ್ನು ಕೆಲವೇ ತಿಂಗಳಲ್ಲೆ...
ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ನಾನಾ ಪ್ರಯತ್ನ ಮಾಡೋದನ್ನ ನಾವು ಕಂಡಿದ್ದೇವೆ, ಕೇಳಿದ್ದೇವೆ. ಆದರೆ, ಯಾದಗಿರಿಯ ಮುದನೂರ ಗ್ರಾಮದ ರೈತನೊಬ್ಬ ತಾನು ಬೆಳೆದ ಹತ್ತಿ ಬೆಳೆಗೆ ಯಾರ ದೃಷ್ಟಿಯಾಗದಿರಲಿ ಎಂದು ಹೊಲದ ಬಳಿ ಮಾದಕ ತಾರೆ ಸನ್ನಿ ಲಿಯೋನ್ ಫೋಟೋ ಇಟ್ಟಿದ್ದಾನೆ.
ಬೆಳೆದ ಬೆಳೆ ಕಾಪಾಡಿಕೊಳ್ಳಲು ರೈತರು ಯಾವೆಲ್ಲಾ ಪ್ರಯತ್ನ ಮಾಡ್ತಾರೆ ನೋಡಿ. ಅದೂ ಸಾಮಾನ್ಯ...