Banglore News : ಬೆಂಗಳೂರಿನಲ್ಲಿ ಬಿಎಂಟಿಸಿ ಗೆ ಕಂದಮ್ಮ ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ ದುರ್ದೈವಿ. ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು...
Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ.
ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...
Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...
ಹುಬ್ಬಳ್ಳಿ : ಅವಳಿ ನಗರದ ಅಭಿವೃದ್ಧಿಗೆ ಪಣ ತೊಡಲಾಗಿದೆ. ಎರಡು ನಗರಗಳನ್ನು ಸ್ವಚ್ಛ ನಗರ, ಸುಂದರ ನಗರವಾಗಿಸಲು ಒತ್ತು ನೀಡಲಾಗಿರುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.
ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಅವಳಿ ನಗರದಲ್ಲಿ 82 ವಾರ್ಡ್ ಗಳಿವೆ. ನಗರದ...
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗೋಡಕೆ ಬಡಾವಣೆಯ ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಗೋಡಕೆ ಬಡಾವಣೆ ನಿವಾಸಿಗಳಾದ ಸೈಯ್ಯದ್ ನಾಗನೂರ ಹಾಗೂ ರವಿ ಕಾನಗದ ಪೊಲೀಸ್ ವಶದಲ್ಲಿದರುವ ಯುವಕರು. ಬಡಾವಣೆಯ ಮೊಬೈಲ್ ಟವರ್ ಮೇಲೆ ಏಕಾಏಕಿ ಹಿಂದು- ಇಸ್ಲಾಂ ಧ್ವಜಗಳನ್ನು...
Banglore News : ಇತ್ತೀಚೆಗ ಷ್ಟೇ ನಟ ಉಪೇಂದ್ರ ಬಗ್ಗೆ ಸಮುದಾಯ ನಿಂದನೆ ಆರೋಪ ಕೇಳಿ ಬಂದಿತ್ತು. ಇದೀಗ ಸಚಿವರಿಗೂ ಈ ಸಮಸ್ಯೆ ಎದುರಾಗಿದೆ.
ದಲಿತ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತೋಟಗಾರಿಕಾ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮುಖಂಡ ಎಂ...
ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗರ ಬಂದಿದೆ. ಕರೆಂಟ್ ಬಿಲ್ ಜಾಸ್ತಿ ಬಂದಿದೆ ಎಂದು ಆರೋಪಿಸಿ ಮಹಾಲಕ್ಷ್ಮಿ ಬಡವಾವಣೆಯಲ್ಲಿ ಅಬ್ದುಲ್ ಕಲಾಯಿಗಾರ ಎಂಬಾತ ಹೆಸ್ಕಾಂ ಸಿಬ್ಬಂದಿ ಮಲ್ಲಯ್ಯ ಗಣಾಚಾರಿ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮಲ್ಲಯ್ಯ ಅವರ ತಲೆಗೆ...
Bengalore News : ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು.
ಆದರೆ ಅಕ್ಕಿ ಲಭ್ಯವಾಗದ ಕಾರಣ ಸರ್ಕಾರ ಪ್ರತಿ ವ್ಯಕ್ತಿಗೆ (5 ಕೆ.ಜಿ. ಅಕ್ಕಿ ದರ)...
ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ...
ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...
ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಅವರು ನೀಡಿದ...