ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಒಂದು ಕಡೆ RSS...
ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ 'ಸಂಜೀವಿನಿ ಸೂಪರ್ ಮಾರ್ಕೆಟ್' ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ...
Hubballi News : ಹುಬ್ಬಳ್ಳಿಯಲ್ಲಿ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.
ಫುಟ್ ವೇರ್ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಪಾರ ಪ್ರಮಾಣದ ಫುಟ್ ವೇರ್ ಸಾಮಗ್ರಿಗಳು ಬೆಂಕಿಗಾಹುತಿಯಾದ ಘಟನೆ ನಗರದ ಪೆಂಡಾರಗಲ್ಲಿಯಲ್ಲಿ ನಡೆದಿದೆ.
ಬೆಳಿಗಿನ ಜಾವ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ತೇರದಾಳ ಸೇಲ್ಸ್ ಎಂಬುವರಿಗೆ...
Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
Hubballi News : ಹೊಲಗೇರಿ ಪದ ಬಳಕೆ ಮಾಡಿದ ನಟ, ನಿರ್ದೇಶಕ ಉಪೇಂದ್ರ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ನಗರದಲ್ಲಿ ವಿಶ್ವ ಬಹುಜನ ಸಮಾಜ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘ ಸಹ ಆಕ್ರೋಶ ವ್ಯಕ್ತಪಡಿಸಿತು.
ನಟ ಉಪೇಂದ್ರ ವಿರುದ್ದ...
Hubballi News: ಹುಬ್ಬಳ್ಳಿ: ನಮ್ಮ ಸಂವಿಧಾನವು ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಿದೆ. ಇಂತಹ ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲರೂ ಕಾಪಾಡಿಕೊಳ್ಳಬೇಕು. ಸುಳ್ಳು ಮತ್ತು ತಿರುಚಿದ ಸುದ್ದಿಗಳಿಂದ ಅಪಚಾರ ಎಸಗಬಾರದು ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು.
ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...
Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ.
ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
Manipal News : ವಾರಾಂತ್ಯ ಅಂದರೆ ಆಗಸ್ಟ್ 12 ರಂದು ಮಣಿಪಾಲ ಪೊಲೀಸರು ಯಾವುದೇ ರೀತಿಯ ಡಿಜೆ ಸಂಗೀತ, ಧ್ವನಿ ವ್ಯವಸ್ಥೆಗಳನ್ನು ಬಳಸದಂತೆ ಎಲ್ಲಾ ಪಬ್, ಕ್ಲಬ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಬಕಾರಿ ಇಲಾಖೆಯೂ ಇದೇ ಆದೇಶ ಹೊರಡಿಸಿದೆ.
ಮಣಿಪಾಲದಲ್ಲಿ ವಾರಾಂತ್ಯದ ಡಿಜೆ ರಾತ್ರಿ ಪಾರ್ಟಿಗಳು ನಡೆಯುತ್ತಿದ್ದ ಕಾರಣ ಮಣಿಪಾಲ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ....
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...