ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...
Karkala News : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ ಇದರ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದ ಕೋಣೆ ಬೈಂದೂರಿನಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿತ್ತು.
ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲ ಮಾಧ್ಯಮ ಹಿರಿಯ...
Karkala News : ಆಂಗ್ಲ ಭಾಷೆ ಸಂವಹನ ತರಬೇತಿಯು ಉದ್ಯೋಗ ಗಳಿಸಲು ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಅವಶ್ಯಕ ಎಂದು ಕೆನರಾ ಬ್ಯಾಂಕ್ ಕಾರ್ಕಳ ಶಾಖೆಯ ಪ್ರಬಂಧಕ ಬಾಗ್ಬತ್ ಮಝಿ ಹೇಳಿದರು.
ಅವರು ಕಾರ್ಕಳ ಎಂ.ಪಿ.ಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚೆಗೆ ನಡೆದ ಸ್ಪೋಕನ್ ಇಂಗ್ಲಿಷ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...
Karkala News : ಭಾರತದ ಅಗಾಧ ಜನಸಂಖ್ಯೆಯು ಸಂಪನ್ಮೂಲ ಮತ್ತು ಸವಾಲು ಎಂದು ಎರಡು ರೀತಿಯಲ್ಲೂ ಪರಿಗಣಿಸಬಹುದಾಗಿದ್ದು ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ. ನಮ್ಮ ರಾಷ್ಟ್ರದ ಸಂಪೂರ್ಣ ಜನಸಂಖ್ಯಾ ಗಾತ್ರವು ನಮಗೆ ಸಾಟಿಯಿಲ್ಲದ ಸಾಮರ್ಥ್ಯವನ್ನು ನೀಡುತ್ತದೆ. ನಮ್ಮ ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲ ವೈವಿಧ್ಯಮಯ ಕೌಶಲ್ಯಗಳು ಮತ್ತು ಪ್ರತಿಭೆಗಳಿಂದ ತುಂಬಿರುವ ವಿಶಾಲ ಕಾರ್ಯಪಡೆಯಾಗಿದೆ...
ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ.
ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು...
Karkala News : ಆಟಿ ಆಚರಣೆಯಿಂದ ಇಂದಿನ ಯುವ ಜನತೆಗೆ ನಮ್ಮ ನೆಲದ ಮಣ್ಣಿನ ಸಂಸ್ಕೃತಿಯನ್ನು ಅರಿತುಕೊಳ್ಳುವಂತಾಗಬೇಕು. ಪ್ರಕೃತಿದತ್ತ ಆಹಾರವನ್ನು ಸೇವಿಸುತ್ತ ನಮ್ಮ ಹಿರಿಯರು ಆರೋಗ್ಯವಂತ ಬದುಕು ಕಟ್ಟಿಕೊಂಡಿದ್ದರು ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು.
ಅವರು ಭಾನುವಾರ ನಾನಿಲ್ತಾರ್ ಕುಲಾಲ ಸಂಘದ ವತಿಯಿಂದ ಸಂಘದ ಸಭಾ ಭವನದಲ್ಲಿ ನಡೆದ ಆಟಿಡೊಂಜಿ ದಿನ...
ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು.
ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ...
State News : ಮಾರುಕಟ್ಟೆಯ ಸಾರ್ವಕಾಲಿಕ ದಾಖಲೆ ಬರೆದು ಗ್ರಾಹಕರ ನಿದ್ದೆಗೆಡಿಸಿದ್ದ ಟೊಮೆಟೋ ದರ ಭಾರೀ ಕುಸಿತ ಕಂಡಿದೆ. ಇದರಿಂದಾಗಿ ಒಂದಡೆ ಟೊಮೆಟೋ ಬಳಸುವ ಗ್ರಾಹಕರಲ್ಲಿ ಸಂತಸ ಮೂಡಿದರೆ, ಮತ್ತೊಂದಡೆ ಟೊಮೆಟೋ ಬೆಳೆಗಾರರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ.
ಜಿಲ್ಲೆಯ ಟೊಮೆಟೋ ಮಾರುಕಟ್ಟೆಗಳಾದ ಚಿಂತಾಮಣಿ, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಎಪಿಎಂಸಿಗಳಲ್ಲಿ ಶುಕ್ರವಾರ 15 ಕೆ.ಜಿ. ಟೊಮೆಟೋ ಬಾಕ್ಸ್...
ಬೆಂಗಳೂರು: ಶಿವರಾಂ ಕಾರಂತ ಬಡಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ನಮ್ಮ ತೀರ್ಮಾನಗಳ ಬಗ್ಗೆ ಸುಪ್ರೀಂ ಕೋರ್ಟ್ ರಚನೆ ಮಾಡಿರುವ ಸಮಿತಿ ಜತೆಗೂ ನಮ್ಮ ತೀರ್ಮಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಡಿಎ ಅಧಿಕಾರಿಗಳು ತೀರ್ಮಾನ ಸಮಂಜಸವಾಗಿದೆ ಎಂದು ಒಪ್ಪಿದ್ದಾರೆ.
ಈ ಬಡಾವಣೆಗೆ ಜಮೀನು ಕಳೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಪರಿಹಾರ ನೀಡಬೇಕು.ಇಲ್ಲಿ ಕಂಠೀರವ...
America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...