Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್ ಟಾಕ್ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್ ಬಳಕೆಯೇ ಇವರ...
ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ,...
ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು.
ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...
Shivamogga News : 1971 ರಲ್ಲಿ ಬಾಂಗ್ಲಾ ವಿಮೋಚನೆಗಾಗಿ ನಡೆದ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಟಿ -55 ಯುದ್ಧದ ಟ್ಯಾಂಕರ್ ಮಹಾರಾಷ್ಟ್ರದ ಪುಣೆ ಇಂದ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಔಪಚಾರಿಕವಾಗಿ ಬರಮಾಡಿಕೊಳ್ಳಲಾಯಿತು.
ಇಷ್ಟು ದಿನ ಪೂನಾದಲ್ಲಿ ಸೇನೆಯ ಬಳಿಯಿದ್ದ ಯುದ್ಧ ಟ್ಯಾಂಕರ್ ಅನ್ನು ಲಾರಿಯಲ್ಲಿ ತರಿಸಲಾಗಿದೆ. ಅಲ್ಲಿಂದ ಲಾರಿಯಲ್ಲಿ...
Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....
Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...
Karavali News : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿ ವರೆಗಿನ ಮಕ್ಕಳು ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ.
ನಾಲ್ಕು ದಶಕಗಳಷ್ಟು ಹಳೆಯದಾದ ಶಾಲಾ ಕಟ್ಟಡದ ಬ್ಲಾಕ್‌ಗಳು ಶಿಥಿಲಗೊಂಡಿವೆ ಮತ್ತು...
Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಗೃಹಲಕ್ಷ್ಮೀ ಯೋಜನೆಗೆ...
ಹುಬ್ಬಳ್ಳಿ: ಇದು ಕಾಂಗ್ರೆಸ್ ಕಾರ್ಬನ್ ಕಾಪಿ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಗೆ ಅರ್ಥನೆ ಇಲ್ಲ.ಜನ ನಂಬಲ್ಲ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಅವತ್ತಿಗೆ ಲೇಟೆಸ್ಟ್. ಕಾಂಗ್ರೆಸ್ ನವರು ಮಾಡಿದ್ದನ್ನೆ ಕಾಪಿ ಮಾಡೋಕೆ ಹೊರಟಿದ್ದಾರೆ ಜನ ನಂಬಲ್ಲ.ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು.
ಆದ್ರೆ ಮೂರು ತಿಂಗಳಲ್ಲಿ ಬಿಜೆಪಿಯವರು...
Kasaragod News : "ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು ಬೈಕ್ ಸವಾರರು ,ಅತೀ ಹೆಚ್ಚಾಗಿ ಅಪಘಾತ ಸಂಭವಿಸುವ ಸಮಯ ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ" ಎಂದು 'ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ,ಧರ್ಮತಡ್ಕ'ದ ಮಾನವಿಕ ವಿಭಾಗದ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ಮೂಡಿಬಂದಿದೆ.
ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್...
Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮುಂಬೈನ ಜಲಾಲ್ಪುರ...