Wednesday, August 20, 2025

ರಾಜ್ಯ

ಕರಾವಳಿಯಲ್ಲಿ ಮತ್ತೆ ಮುಂಗಾರು ಚುರುಕು – ರಾಜ್ಯದಾದ್ಯಂತ ಮಳೆ ಭೀತಿ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ರಾಜ್ಯದ ಹಲವೆಡೆ ಮುಂಬರುವ ದಿನಗಳಲ್ಲಿ ತೀವ್ರ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,...

ಮೂವರಿಂದ ಪಿತೂರಿ – ರಾಜಣ್ಣ ಮತ್ತೆ ಘರ್ಜನೆ

ಸಂಪುಟದಿಂದ ವಜಾಗೊಂಡ 2 ದಿನಗಳ ಕಾಲ, ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲೇ ಕೆ.ಎನ್‌. ರಾಜಣ್ಣ ಇದ್ರು. ಇಂದು ತುಮಕೂರಿನ ಮಧುಗಿರಿಗೆ ಭೇಟಿ ಕೊಟ್ಟಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ರಾಜಣ್ಣ ಅವರು ಮತ್ತೆ ತಮ್ಮ ಹಳೇ ಖದರ್‌ನಲ್ಲಿ ಮಾತನಾಡಿದ್ದಾರೆ. ನನ್ನ ವಿರುದ್ಧ ಮೂವರಿಂದ ಪಿತೂರಿ ನಡೆದಿದೆ ಎಂದು ಕೆ.ಎನ್‌. ರಾಜಣ್ಣ ಆರೋಪಿಸಿದ್ದಾರೆ....

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

Hubli: ಜಂಟಿ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಧಾರವಾಡ ಸಿಎನ್ ಪೊಲೀಸರು ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಗದಗ ರಸ್ತೆಯ ಹಳ್ಯಾಳ ಪಾರ್ಕ್‌'ದಲ್ಲಿ ಆರೋಪಿ ಹಸನ ನಾಯಕ ಎಂಬಾತ ತನ್ನ ಸ್ಕೂಟಿಯಲ್ಲಿ ಗಾಂಜಾ ಮಾರಾಟ ಮಾಡುವ ಖಚಿತ ಮಾಹಿತಿ ಮೇರೆಗೆ,...

Tipaturu: ತಾಲೂಕು ಆಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ.

Tipaturu: ತಿಪಟೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಲ್ಪತರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಎಲ್ಲಿ ನೋಡಿದರೂ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟಗಳು ಮುಗಿಲೆತ್ತರಕ್ಕೆ ಹಾರಾಡುತ್ತಿದ್ದವು. ದಾರಿಯುದ್ದಕ್ಕೂ ಶಾಲಾ ಮಕ್ಕಳು ಸಾಲುಸಾಲಾಗಿ ತ್ರಿವರ್ಣ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈಕಾರ ಹಾಕಿ ಸಾಗಿದರು.. ಉಪವಿಬಾಧಿಕಾರಿಗಳಾದ ಸಪ್ತಶ್ರೀ ಅವರು ಧ್ವಜಾರೋಹಣ...

ಕಾಂಗ್ರೆಸ್‌ದಲ್ಲಿ ದಲಿತರಿಗೆ ಅವಕಾಶವಿಲ್ಲ; ಯಡಿಯೂರಪ್ಪ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ; ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೆ ರಾಜಣ್ಣ ಅವರನ್ನ ವಜಾ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲಾ ಅನ್ನೋ ಸಂದೇಶ ಕೊಟ್ಟಿದೆ. ರಾಜಣ್ಣ ಅವರನ್ನ ಕಿತ್ತು ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲಾ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ...

Hubli News: 79 ನೇ ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು. ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ...

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...

ಕೆಲಸದ ಜಾಗಕ್ಕೆ ಕನ್ನ ಹಾಕಿ ಕೆಜಿಗಟ್ಟಲೇ ಬೆಳ್ಳಿ ಕಳ್ಳತನ !

ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಪರೇಶ್ ಕುಮಾರ್ ಮಾಳಿ, ಕಿಶೋ‌ರ್, ದಿಲೀಪ್ ಕುಮಾ‌ರ್, ಅರವಿಂದ್ ರಜಪೂತ್‌, ಹರೇಶ್ ಪುರೋಹಿತ್...
- Advertisement -spot_img

Latest News

Political News: 7 ಕೋಟಿ ಕನ್ನಡಿಗರ ವತಿಯಿಂದ ದೇವರಾಜ ಅರಸರಿಗೆ ಗೌರವ ಸಲ್ಲಿಸಿದ್ದೇನೆ: ಸಿಎಂ

Political News: ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯನ್ನು ವಿಧಾನಸೌಧದ ಆವರಣದಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ವಿಧಾನಸೌಧದ...
- Advertisement -spot_img