ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...
Tipaturu: ತಿಪಟೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಡಿಸೆಂಬರ್ 11 2025 ರಂದು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದುಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪನವರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳ ತವರಾದ ಸಿದ್ದರಾಮಯ್ಯನ ಹುಂಡಿಯಿಂದ ಕಾಲ್ನಡಿಗೆ ಜಾತ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿ ನಡೆದಿದೆ. ಇಂದು ರಾಹುಲ್ ಗಾಂಧಿ ಮತ್ತು ಖರ್ಗೆ ನಡುವಿನ ಭೇಟಿ ವಿಚಾರವಾಗಿ ಡಿಕೆಶಿ ಕನಕಪುರದಲ್ಲಿ ಮಾದ್ಯಮಗಳೊಂದಿದೆ ಮಾತನಾಡಿದ್ದಾರೆ. ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದಿದ್ದಾರೆ.
ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ...
ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಲೋಕಾಯುಕ್ತ ದಾಳಿಯ...
ರಾಜ್ಯದಲ್ಲಿ ಏಪ್ರಿಲ್ ನಿಂದ ನವೆಂಬರ್‌ವರೆಗೆ ಮದ್ಯ ಮಾರಾಟ ನಿರೀಕ್ಷಿತ ಮಟ್ಟಕ್ಕಿಂತ ಬಹಳ ಕಡಿಮೆಯಾಗಿದೆ. ಇದರಿಂದ ಸರ್ಕಾರದ ಪ್ರಮುಖ ಆದಾಯ ಮೂಲವಾದ ಅಬಕಾರಿ ಇಲಾಖೆಯ ಸಂಗ್ರಹ ಕೂಡ ದೊಡ್ಡ ಪ್ರಮಾಣದಲ್ಲಿ ಕುಸಿದಿದ್ದು, ಸರ್ಕಾರ ಆರ್ಥಿಕ ಒತ್ತಡಕ್ಕೆ ಸಿಲುಕಿದೆ.
ಗ್ಯಾರಂಟಿ ಯೋಜನೆಗಳ ಭಾರ ಮತ್ತು ರಾಜಕೀಯ ಅಸಮಾಧಾನದ ನಡುವೆ ಸರ್ಕಾರ ಈಗ ಮತ್ತೊಂದು ತಲೆನೋವಿಗೆ ಗುರಿಯಾಗಿದೆ. ಈ ಬಾರಿ...
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕರೆ ಸಮುದಾಯ ಆರೋಗ್ಯ ಕೇಂದ್ರವನ್ನು ‘ಡಿ ಗ್ರೇಡ್’ ಗೆ ಇಳಿಸಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗ್ರಾಮದ ಸರ್ಕಲ್ ಬಳಿ ಸಂಪರ್ಕ ರಸ್ತೆ ತಡೆದು 60ಕ್ಕೂ ಹೆಚ್ಚು ಹಳ್ಳಿ ಜನರು ಪ್ರತಿಭಟನೆ ನಡೆಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರಾದ...
ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 7.01 ಕೋಟಿ ರೂಪಾಯಿ ರಿಕವರಿ ಆಗಿರುವುದಾಗಿ ಆಯುಕ್ತರು ಮಾಹಿತಿ ನೀಡಿದ್ದಾರೆ.ಸದ್ಯ 9 ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮುಂದುವರೆದಿದೆ.
ಈ ಪ್ರಕರಣದ ತನಿಖೆಯಲ್ಲಿ ಚೆನ್ನೈ ಮತ್ತು...
ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ವಿಶ್ವಕಪ್ ಪ್ರಶಸ್ತಿ ಗೆದ್ದ ಬಿಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿ ಭವ್ಯ ಸನ್ಮಾನ ಮಾಡಿದ್ದಾರೆ. ಮಂಗಳವಾರ ಕಾವೇರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ, ತಂಡದ ಪ್ರತಿಯೊಬ್ಬ ಆಟಗಾರ್ತಿಯನ್ನು ಸಿಎಂ ಸಿದ್ದರಾಮಯ್ಯ ಸ್ವತಃ ಅಭಿನಂದಿಸಿ ಗೌರವಿಸಿದರು.
ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವದಲ್ಲಿ...
Tumakuru News: ತುಮಕೂರು: ದಲಿತ ಸಿಎಂ ಕೂಗು ಹೆಚ್ಚಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಆಗ್ರಹಿಸಿ, ಸಭೆ ನಡೆಸಿದ್ದರು. ಇಂದು ತುಮಕೂರಿನಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ದಲಿತ ಸಂಘಟನೆಗಳು...
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮೆಕ್ಕೆಜೋಳಕ್ಕೆ ಪ್ರತಿಕ್ವಿಂಟಲ್‌ಗೆ 3,000 ರೂ. ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರ ಧರಣಿ ಎರಡನೇ ದಿನಕ್ಕೂ ಜೋರಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೈನ್ಯದ ನೇತೃತ್ವದಲ್ಲಿ ಈ ಪ್ರತಿಭಟನೆ ಶಾಂತವಾದರೂ ದೃಢವಾದ ರೀತಿಯಲ್ಲಿ ನಡೆಯುತ್ತಿದೆ.
ರೈತರು, ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಘೋಷಿಸದೇ ಇರುವುದನ್ನು ಖಂಡಿಸಿ,...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...