Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ...
State News : ರಾಜ್ಯದಲ್ಲೇ 3ನೇ ಅತಿ ದೊಡ್ಡ ಕೆರೆ ಎಂದೇ ಹೆಸರಾಗಿರುವ ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ. ಹಂತ ಹಂತವಾಗಿ 2ಲಕ್ಷ ಗಿಡಗಳನ್ನು ಬೆಳೆಸುವ ಗುರಿಯಿಂದ ಈ ಯೋಜನೆ ಮಾಡಲಾಗಿದೆ.
ಬಿಜಾಪುರವನ್ನು ಆಳಿದ ಅದಿಲ್ ಶಾಹಿ ಅರಸರಿಗೆ ಮಲೆನಾಡಿನ ವೈಭವನ್ನು ತರುವ ಕನಸಿತ್ತು. ಮಲೆನಾಡಿನಲ್ಲಿ ಬೆಳೆಯುವ ಅಕ್ಕಿ ಸೇರಿದಂತೆ ಎಲ್ಲ ಬಗೆಯ...
State News : ರಾಜ್ಯಾದ್ಯಂತ ರಣ ಮಳೆ ರೌದ್ರ ನರ್ತನ ಮಾಡುತ್ತಿದೆ. ಅನೇಕ ಸಾವು ನೋವುಗಳ ಜೊತೆ ಫಸಲಿಗಾಗಿ ಕಾದು ಕುಳಿತಿದ್ದ ರೈತರ ಬೆಳೆಯನ್ನು ಮಳೆ ನೀರು ಕೊಚ್ಚಿಕೊಂಡು ಹೋಗಿವೆ. ಈ ಅತಿವೃಷ್ಟಿ ಸಾವು ನೋವುಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿಕೆಶಿ ಸಭೆ ನಡೆಸಿದ್ದಾರೆ.
ರಾಜ್ಯಾದ್ಯಂತ ಅತಿವೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ನೆರೆ ಪರಿಸ್ಥಿತಿ...
Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ...
Udupi News : ಕರಾವಳಿಯಲ್ಲಿ ಇನ್ನೂ ಮುಂಗಾರು ಅಬ್ಬರ ಜೋರಾಗಿದ್ದು ಮತ್ತೆ ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಜುಲೈ 27ರಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ...
State News : ಶಾಸಕ ತನ್ವೀರ್ ಸೇಠ್ರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸರಕಾರಕ್ಕೆ ಎಚ್ಚರಿಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ...
Manglore News : ಮಂಗಳೂರು: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು,...
Kasaragod News : ಜಿಲ್ಲೆಯದಾದ್ಯಂತ ವ್ಯಾಪಕವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಅಲ್ಲಲ್ಲಿ ಅನಾಹುತಗಳುಂಟಾಗುತ್ತಿದ್ದು ಈ ನಡುವೆ ಉಳಿದೆಲ್ಲೆಡೆ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಮಕ್ಕಳ ಸುರಕ್ಷತತೆ ಕಾಯ್ದುಕೊಳ್ಳುವ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ರಜೆ ಅಥವ ಅದಕ್ಕೆ ಸೂಕ್ತ ಕ್ರಮ ಘೋಷಿಸದೆ ಜಿಲ್ಲಾಧಿಕಾರಿಗಳು ಈ ಹೆಚ್ಚುವರಿ ಹೊಣೆಯನ್ನು ವಿಲೇಜ್...
Kasargod News : ಕಾರ್ಗಿಲ್ ವಿಜಯ್ ದಿವಸ್ ಜುಲೈ 26 ಭಾರತೀಯರ ಮನದಲ್ಲಿ ಅಚ್ಚಲಿಯದೆ ಉಳಿಯೋ ದಿನ. ಕಾರ್ಗಿಲ್ ನಲ್ಲಿ ನಿಂತು ಸೆನೆಸಾಡಿ ಪಾಕ್ ದುಷ್ಟರನ್ನು ಸದೆಬಡಿದ ದಿನವದು. ಈ ದಿನವನ್ನು ಭಾರತದಾದ್ಯಂತ ಗೌರವದಿಂದ ಆಚರಿಸಲಾಗುತ್ತದೆ.
24ನೇ ಕಾರ್ಗಿಲ್ ವಿಜಯ್ ದಿನವನ್ನು ಭಾರತವು ವೀರೋಚಿತವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾಡಳಿತ ವತಿಯಿಂದಲೂ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ...
State News : ರಾಜ್ಯದಲ್ಲಿ ಮತ್ತೆ ಸೌಜನ್ಯ ಪ್ರಕರಣ ಚುರುಕಾಗಿದ್ದು ಇದೀಗ ಸೌಜನ್ಯ ಕುಟುಂಬಸ್ಥರು ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಇಂದು ಅಂದರೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...