ಬೀದರ್: ಸರ್ಕಾರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸಬೇಕು ಅಂತ ಪ್ರತಿ ಗ್ರಾಮಗಳಲ್ಲಿಯೂ ಅಂಗನವಾಡಿ ಕೇಂದ್ರಗಳನ್ನು ತೆರದು ಅಲ್ಲಿ ಪುಟಾಣಿ ಮಕ್ಕಳಿಗೆ ಊಟ,ಹಾಲು,ಮೊಟ್ಟೆ,ಗಂಜಿ ವ್ಯವಸ್ಥೆ ಮಾಡುತ್ತಾರೆ ಆದರೆ ಇಲ್ಲಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯೇ ಕಳಚಿ ಬಿದ್ದಿದೆ.
ಹೌದು ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ಆಮ ಪಂಚಾಯಿತಿಯ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾಕೆಂದರೆ...
Banglore News : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸ್ವರ್ಗದ ಬಾಗಿಲು ಗೋಚರಿಸಿದೆ. ಹೌದು ಬೆಂಗಳೂರಲ್ಲಿ ತಕ್ಕ ಮಟ್ಟಿಗೆ ಮಳೆಯಾಗುತ್ತಿದ್ದು ಈ ಸಮಯದಲ್ಲಿ ಮೋಡಗಳು ವಿಭಿನ್ನವಾಗಿ ಕಂಡು ಬರುತ್ತಿದೆ. ನಿನ್ನೆ(ಜುಲೈ 24) ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಟ್ವಿಟರ್ನಲ್ಲಿ ಈ ನೆರಳಿನ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಟ್ವಿಟರ್ ಬಳಕೆದಾರರೊಬ್ಬರು ಆಕಾಶದಲ್ಲಿ ಬಾಗಿಲಿನಂತೆ ಕಾಣುವ ಹೊಳೆಯುವ...
ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಜನರು ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ ಜನರ ಕಷ್ಟಗಳಿಗೆ ಆಡಳಿತ ಪಕ್ಷ ಸ್ಪಂದಿಸುತ್ತಿಲ್ಲ ಎಂದು ಧಾರವಾಡ ಮಹಅನಗರ ಪಾಲಿಕೆಯ ವಿಪಕ್ಷ ನಾಯಕಿ ಸುವರ್ಣ ಕಲಕುಂಟೆ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಬಿಟ್ಟು ಬಿಡೆದೆ ಕಾಡುತ್ತಿರುವ ಮಳೆಯಿಂದಾಗಿ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ನಗರ ಪಾಲಿಕೆಯ...
ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು.
ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...
ಬೆಂಗಳೂರು: ಕಳೆದ ಮಾರ್ಚ ತಿಂಗಳಲ್ಲಿ ಪ್ರಾಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಬೆಂಗಳೂರು ಮೈಸೂರು ಎಕ್ಸಪ್ರೇಸ್ ವೇ ಲೋಕಾರ್ಪಣೆ ಆಗಿದೆ. ಹೆದ್ದಾರಿ ಲೋಕಾರ್ಪಣೆ ಆದಾಗಿನಿಂದ ಹಲವಾರು ವಿಷಯಗಳಿಂದ ಸುದ್ದಿಯಲ್ಲಿದೆ. ಒಂದು ಕಡೆ ಅಧಿಕ ಶುಲ್ಕ ಶೇಖರಣೆ ಮತ್ತು ಸರಿಯಾಗಿ ಕಾಮಗಾರಿ ಸರಿಯಾದ ರೀತಿಯಲ್ಲಿ ಆಗಿಲ್ಲ ಬಹಳಷ್ಟು ಲೋಪದೋಷಗಳಿವೆ ಎಂದು ಸುದ್ದಿಯಾಗಿತ್ತು ಆದರೆ ಈಗ ಅಪಘಾತಗಳು...
Banglore News : ನಮ್ಮ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರನ್ನಾಗಿ ಮಾಡುವ ಪ್ರಯತ್ನದಲ್ಲಿ ಸರ್ಕಾರ ಶ್ರಮಿಸುತ್ತಿದೆ. ಅನೇಕ ಯೋಜನೆಗಳನ್ನು ಮಾಡುತ್ತಿವೆ. ಇಂದು ಅಂದರೆ ಜುಲೈ 24ರಂದು ಮಹತ್ವದ ಹೆಜ್ಜೆ ಇಟ್ಟಿದ್ದು ಕೆನಡಾ ಮೂಲದ ವರ್ಲ್ಡ್ ಡಿಸೈನ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಈ ಸಂಸ್ಥೆಯು ನವ ಬೆಂಗಳೂರನ್ನು ಕಟ್ಟಲು ಅಗತ್ಯವಿರುವ ಸಲಹೆಗಳನ್ನು ಬಿಬಿಎಂಪಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನೀಡಲಿದೆ....
Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...
Manglore News : ದಕ್ಷಿಣ ಕನ್ನಡದಾದ್ಯಂತ ವಿಪರೀತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕ ಅನಾಹುತಗಳು ನಿರಂತರವಾಗುತ್ತಿದೆ. ಗುಡ್ಡ ಕುಸಿತ ಮನೆಯೊಳಗೆ ಹೊಕ್ಕ ನೀರು ಹಾಗೆಯೇ ರಸ್ತೆಯಲ್ಲಿನ ವಿಪರೀತ ನೀರಿನಿಂದಾಗಿ ಜನರ ಪಾಡು ಹೇಳತೀರದಾಗಿದೆ.
ಈ ಕಾರಣದಿಂದಲೇ ದಕ್ಷಿಣ ಕನ್ನಡ ,ಉತ್ತರ ಕನ್ನಡ ಕರಾವಳಿ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಂದರೆ ಜುಲೈ 25ರ ವರೆಗೆ ರೆಡ್ ಅಲರ್ಟ್...
Sullia News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆ ಯಾದ್ರೆ , ಇತ್ತ ಸುಳ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...