ಬೆಂಗಳೂರು: ಜೋಗಿಪಾಳ್ಯದಲ್ಲಿ ದಿವ್ಯಾ ಎನ್ನುವ ಟೆಕ್ಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಣೆ ಕಿರುಕುಳ ನೀಡುತ್ತಿದ್ದ ಎಂದು ಪತಿ ಅರವಿಂದ್ ಥಾಣಿಕ್ ವಿರುದ್ದ ದಿವ್ಯಾ ಪೋಷಕರು ಆರೋಪ ಮಾಡಿದ್ದಾರೆ,
ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹದಿಂದ ಪ್ರತಿದಿನವೂ ಆತ್ಮಹತ್ಯೆ, ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ...
State News: ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಮಧುಬಂಗಾರಪ್ಪ, ಈಶ್ವರ್ ಖಂಡ್ರೆ, ಹೆಚ್ ಸಿ ಮಹದೇವಪ್ಪ, ಬಿ...
Banglore News: ಬೆಂಗಳೂರು, : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ವಿವಿಧ ಸಂಘಟನೆಗಳು,...
ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
State News: ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶ್ರೀ ಗೋಪಾಲ್ ಗೌಡರವರ ಅಧ್ಯಕ್ಷತೆಯಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆದ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟಲೆಕ್ಚುವಲ್ಸ್ ಸಂಸ್ಥೆಯಿಂದ ಕೊಡಮಾಡುವ "ಗ್ರೇಟ್ ಸನ್ ಆಫ್ ಇಂಡಿಯಾ" ಪ್ರಶಸ್ತಿಗೆ ಕರ್ನಾಟಕ ಸಭಾಧ್ಯಕ್ಷರಾದ ಯು.ಟಿ ಖಾದರ್ ರವರು ಭಾಜನರಾಗಿದ್ದಾರೆ.
ಈ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ...
ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೆಶಕರಾಗಿ ಇನ್ನು ಆರು ತಿಂಗಳ ಕಾಲ ಮುಂದುವರಿಯುವಂತೆ ಸಿಎಂ ಸೂಚನೆ ನೀಡಿದ್ದಾರೆ. 2007 ರಿಂದಲೂ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಸಿ ಎನ್ ಮಂಜುನಾಥ್ ಅವರು ಕಳೆದ ವರ್ಷ ವೇ ಅವರ ಅಧಿಕಾರವಧಿಯನ್ನು ಪೂರ್ಣಗೊಳಿಸಿದ್ದಾರೆ. ಆದರೆ ಸಿಬ್ಬಂದಿಗಳ ಒತ್ತಾಯದ ಮೇರೆಗೆ ಇನ್ನು ಅರು ತಿಂಗಳ ಕಾಲ ಮುಂದುವರಿಯಲಿದ್ದಾರೆ.
ಜುಲಯ...
Banglore News: ಬೆಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಮಹಾಘಟ್ ಬಂಧನ್ ಹೆಸರಿನಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ...
ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
ಬೆಂಗಳೂರು: ರಾಜ್ಯವನ್ನು ಅಭಿವೃದ್ದಿಯತ್ತ ಸಾಗಿಸಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು ಎನ್ನುವ ದೃಷ್ಟಿಯಿಂದ ವಿದೇಶದಿಂದ ತಂತ್ರಜ್ಞಾನ ಕಂಪನಿಗಳನ್ನು ಮತ್ತು ಇನ್ನಿತರೆ ಎಂ ಎನ್ ಸಿ ಕಂಪನಿಗಳನ್ನು ಕರೆಸಿಕೊಳ್ಳುತ್ತಿವೆ ಅದೇರೀತಿ ಈಗ ಜಾಗತಿಕ ಮಟ್ಟದಲ್ಲಿ ಮೊಬೈಲ್ ಉನ್ನತ ಸ್ಥಾನ ಕಂಪನಿಯಾಗಿರುವ ಐ ಪೀನ್ ಸಂಸ್ಥೆ ತನ್ನಫಾಕ್ಸ ಕಾನ್ ಅನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲು ಮುಂದಾಗಿದೆ.
ಅದಕ್ಕಾಗಿ ರಾಜ್ಯ ಸರ್ಕಾರ...
Banglore News : ಬೆಂಗಳೂರು ಖಾಸಗಿ ಹೋಟೆಲ್ ಒಂದರಲ್ಲಿ ಮಹಾಘಟ್ ಬಂಧನ್ ಹೆಸರಿನಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಈ ಸಭೆಯಲ್ಲಿ ಡಿಸಿಎಂ ಡಿಕೆಶಿವಕುಮಾರ್ ಸಭೆಯ ಉದ್ದೇಶಗಳ ಬಗ್ಗೆ ಮಾತನಾಡಿದರು.
ನಮ್ಮ ದೇಶವು ಪ್ರಸ್ತುತ ಆಡಳಿತದ ಅಡಿಯಲ್ಲಿ ಅಭೂತಪೂರ್ವ...