Manglore News: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.
ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಜುಲೈ12 ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಡಿಸಿಯಾಗಿ...
Chikkodi News: ಹಿರೆಕೋಡಿಯ ಕಾಮಕುಮಾರ ನಂದಿ ಜೈನಮುನಿಯ ಹತ್ಯೆಗೈದ ಹಂತಕ ನಾರಾಯಣ ಮಾಳಿ ಜೈಲು ಸೇರಿದ್ದಾನೆ. ಅರೆಸ್ಟ್ ಆಗುತ್ತಿದ್ದಂತೆ ಆತನ ಕುಟುಂಬಸ್ಥರನ್ನ ಸ್ಥಳಾಂತರ ಮಾಡಲಾಗಿದೆ. ಹೀಗಾಗಿ ಆತನ ಮನೆ ಖಾಲಿಯಾಗಿದ್ದು, ಅವರ ಕುಟುಂಬ ಸಾಕಿ ಸಲಹಿದ್ದ ಜಾನುವಾರುಗಳು ಅನಾಥವಾಗಿದ್ದುವು.
ಕೊಲೆ ಆರೋಪದಲ್ಲಿ ಮಾಳಿ ಜೈಲು ಸೇರಿದ್ರೆ ಆತನ ಕುಟುಂಬಸ್ಥರು 2 ಆಕಳು ಹಾಗೂ 2 ಎಮ್ಮೆ...
Kolar News: ಕೋಲಾರದ ಡ್ಯಾಂ ವಿಚಾರವಾಗಿ ಅಕ್ರಮ ಎಸಗಿರುವ ಬಗ್ಗೆ ಮನವಿ ಬಂದಿದ್ದ ಕಾರಣ ಸಿಎಂ ಸಿದ್ದರಾಮಯ್ಯ ಹೆಚ್ಚಿನ ತನಿಖೆಗೆ ಆಗ್ರಹಿಸಿದ್ದಾರೆ.
ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದಾರೆ....
ಹುಬ್ಬಳ್ಳಿ;ಇನಸ್ಟಾಗ್ರಾಂ ವಿಚಾರಕ್ಕೆ ಯುವಕನ ಬೆತ್ತಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ OOD ಮೂಲಕ ಎತ್ತಂಗಡಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಹೌದು.. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಬಿ.ಟಿ ಬುಡ್ನಿ ನಿಯೋಜನೆ ಮಾಡಿ ಪೊಲೀಸ್ ಕಮೀಷನರ್ ಸಂತೋಷ್ ಬಾಬು ಆದೇಶ ಮಾಡಿದ್ದಾರೆ....
ಹುಬ್ಬಳ್ಳಿ: ಅವಳಿನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐಯೋರ್ವರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.
1993 ರ ಬ್ಯಾಚಿನ 58 ವರ್ಷದ ಹಾಜಪ್ಪ ಕಬಾಡೆ ಎಂಬ ಪಿಎಸ್ಐ ಅವರೇ ನಿಧನರಾಗಿದ್ದಾರೆ. ಕೆಲವು ತಿಂಗಳುಗಳ ಹಿಂದಷ್ಟೇ ಧಾರವಾಡದ ವಿದ್ಯಾಗಿರಿ ಠಾಣೆಯಿಂದ ಪದನ್ನೋತಿ ಹೊಂದಿ ಬೆಂಡಿಗೇರಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಹೃದಯ ಸಮಸ್ಯೆಯಿಂದ ಬಳಲುತಿದ್ದ...
ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
Banglore News: ಮೈಸೂರಿನ ಹತ್ಯೆ ಹಾಗು ಬೆಂಗಳೂರಿನ ಹತ್ಯೆಗಳ ಬಗೆಗೆ ಮಾಜಿ ಸಿಎಂ ಮಾತುಗಳನ್ನಾಡಿದ್ದು ನಂತರ ರಾಜ್ಯಪಾಲರಿಗೆ ಸರಕಾರದ ವಿರುದ್ಧ ಮನವಿ ಕೂಡಾ ಮಾಡಿಕೊಂಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಜನಸಾಮಾನ್ಯರ ಕೊಲೆಗಳಾಗುತ್ತಿದೆ. ಕೊಲೆಗಡುಕರಿಗೆ ಯಾರ ಭಯವೂ ಇಲ್ಲ. ಆಡಳಿತ ವ್ಯವಸ್ಥೆ...
ಬೆಂಗಳೂರು:ಕೆಲಸ ಮಾಡುತ್ತಿರವ ಕಂಪನಿಯನ್ನು ಬಿಟ್ಟು ಹೊಸ ಕಂಪನಿ ಸ್ಥಾಪನೆ ಮಾಡಿದ್ದು ತನ್ನ ಕಂಪನಿಯ ಉದ್ಯೂಗಿಗಳು ಹೊಸ ಕಂಪನಿಗೆ ಕೆಲಸಕ್ಕೆ ಸೇರಿಸಿಕೊಂಡಿರುವ ಕಾರಣ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನಯ್ ಕುಮಾರ್ ಜಿನೆಟ್ ಕಂಪನಿಯಲ್ಲಿ ಕೆಲಸ ಮಾಡುತಿದ್ದು ಆದರೆ ಫಣೀಂದ್ರ ಜಿ-ನೆಟ್ ಕಂಪನಿ...
Dharwad News: ಧಾರವಾಡದಲ್ಲಿ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಾವನ್ನು ರಕ್ಷಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಹಾವು ಸಾವನ್ನಪ್ಪಿದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ಸಿಕ್ಕಿದ್ದ ಹಾವನ್ನು ಅದೇ ಗ್ರಾಮದ ಮನೋಜ್ ಎಂಬಾತ ರಕ್ಷಣೆ ಮಾಡಿದ್ದರು. ರಕ್ಷಣೆ ವೇಳೆ ಕುತ್ತಿಗೆಯಲ್ಲಿ ಕಂಡು ಬಂದಿದ್ದ ಕ್ಯಾನ್ಸರ್ ಗಡ್ಡೆಯನ್ನು ಕಂಡು ಹಾವನ್ನು ಧಾರವಾಡದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರಿಸಲಾಗಿತ್ತು....
ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ ಮೌನ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡಿದ್ದರು.
ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...