Hubli News : ಹುಬ್ಬಳ್ಳಿ: ಕಲಘಟಗಿ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ್ ಬೆಂಗಳೂರಿನ ಭನ್ನೇರಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ನಿಧನವಾಗಿದ್ದಾರೆ..ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11:10ಕ್ಕೆ...
Hubli News:ಹುಬ್ಬಳ್ಳಿ: ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿಯವರು ಸಿಎಂ ನಿಂಬಣ್ಣವರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕಲಘಟಗಿ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಮುಖಂಡರು ಶ್ರೀ ಸಿಎಂ ನಿಂಬಣ್ಣವರ್ ಅವರನ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು ಸರಳ ಸಜ್ಜನಿಕೆ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಸಿಎಂ ನಿಂಬಣ್ಣವರ್ ರೈತ ಹೋರಾಟಗಾರರು ಇವರ ಸಾವಿನಿಂದ ಬಿಜೆಪಿಗೆ ತುಂಬಲಾರದ...
ChamarajNagara : ಪ್ರಕೃತಿ ಮಾನವನ ಸರ್ವತೋಮುಖ ಅಭಿವೃದ್ದಿಗೆ ತನ್ನೆಲ್ಲಾ ಸಂಪತ್ತನ್ನು ಧಾರೆ ಎರೆದಿದೆ. ಪರಿಸರದ ಸೌಂದರ್ಯವನ್ನು ನಾಚಿಸೋ ಮತ್ತೊಂದು ವಿಸ್ಮಯ ಎಲ್ಲೂ ಇಲ್ಲ. ಪ್ರಕೃತಿಯ ರಮಣೀಯ ದೃಶ್ಯಕ್ಕೆ ಮನಸೋಲದವರಿಲ್ಲ.
ಬಿಳಿಗಿರಿ ರಂಗನ ಬೆಟ್ಟದ ಮಳೆಗಾಲದ ಸೊಬಗಿಗೆ ಪ್ರವಾಸಿಗರು ದಿಲ್ ಖುಷ್ ಆಗಿದ್ದಾರೆ. ಮಂಜಿನ ಮಾಯಜಾಲಕ್ಕೆ ಮನಸೋತ ಯಾತ್ರಿಕರು ವಿಕೇಂಡ್ನಲ್ಲಿ ಬಿ.ಆರ್ ಹಿಲ್ಸ್ ನಲ್ಲಿ ಮೋಜು ಮಸ್ತಿಯಲ್ಲಿ...
Hubli News: ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ತಮ್ಮ ಪುತ್ರಿ ಮನೆಗೆ ಹೋದ ಸಂದರ್ಭದಲ್ಲಿಂದು ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಮೃತದೇಹವನ್ನು ಇವತ್ತು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಿ.ಎಂ. ನಿಂಬಣ್ಣವರ...
Hubli News: ಜೈನ ಮುನಿ ಹತ್ಯೆ ವಿಚಾರವಾಗಿ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.
ಜೈನ ಮುನಿ ಹತ್ಯೆ ಅತ್ಯಂತ ಆಘಾತ ಮಾಡಿದೆ. ಮುನಿಗಳ ಹತ್ಯ ಊಹಿಸಿಕೊಳ್ಳಲು ಅಸಾಧ್ಯ. ಅಭಯ ಪಾಟೀಲ ಅವರು ಹೇಳಿದಂತೆ ಆರಂಭದಲ್ಲಿ ಅಲ್ಲಿ ಸಿಕ್ಕ ಆರೋಪಿಯನ್ನು ರಕ್ಷಣೆಗೆ ಸರ್ಕಾರ ಪ್ರಯತ್ನ ಮಾಡ್ತು ಅಂತ .ಇದು ಅದರಕ್ಕಿಂತ ದೊಡ್ಡ ಆಘಾತಕಾರಿ...
Hubli News: ಜೋಶಿ ಟ್ವಿಟ್ ಗೆ ಎಂ ಬಿ ಪಾಟೀಲ್ ರಿಯಾಕ್ಷನ್ ವಿಚಾರವಾಗಿ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬಡವರ ಬಗ್ಗೆ ಯಾರಿಗೆ ಎಷ್ಟು ಕಾಳಜಿ ಇದೆ ಎಂಬುದನ್ನು ಜನ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡ್ತಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಾರ್ಟಿ ಪರಿಸ್ಥಿತಿ ಏನಿದೆ ಅಂತ ಅರ್ಥ ಮಾಡ್ಕೊಳಿ. ಅಕ್ಕಿ ಕೊಡ್ತೀವಿ ಅಂತ ನಾವು ಕೊಡ್ತಾ...
Hubli News: ಹುಬ್ಬಳ್ಳಿ: ಪ್ರಸಿದ್ಧ ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ಹೇಳಿಕೆ ನೀಡಿದರು.
ವಿಪರೀತ ಮಳೆಯ ಕಾರಣ 80 ಜನ ಕನ್ನಡಿಗರು ಸಿಲುಕಿರುವ ಮಾಹಿತಿ ಇದೆ. ನಾನು ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿದ್ದೀನಿ. ಸಿಎಂ ಸಿದ್ದರಾಮಯ್ಯ ಅವರು ಅವರನ್ನು ರಕ್ಷಿಸಲು...
Hubli News: ಹುಬ್ಬಳ್ಳಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬುವಂತ ಮಾತು ಅಕ್ಷರಶಃ ಸತ್ಯ. ಬೆಳೆಯುವ ಪ್ರತಿಭೆಗೆ ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೇ ಮೊದಲ ಗುರು ಎಂಬುವಂತೆ. ಹುಬ್ಬಳ್ಳಿ ಬಾಲಕಿಯೊಬ್ಬಳು ವಯಸ್ಸಿಗೂ ಮೀರಿದ ಸಾಧನೆ ಮಾಡುವ ಮೂಲಕ ರಾಜ್ಯದ ಜನರ ಹುಬ್ಬೇರುವಂತೆ ಮಾಡಿದ್ದಾರೆ. ಆರನೇ ವಯಸ್ಸಿನಲ್ಲಿಯೇ ಅಗಾಧವಾದ ಜ್ಞಾನ ಹೊಂದಿರುವ ಹುಬ್ಬಳ್ಳಿಯ ಹುಡುಗಿ...
Beedar News: ಬೀದರ್: ಜು.9: ರಸ್ತೆಯ ಮಾರ್ಗ ಮಧ್ಯೆ ಅಪಘಾತಕ್ಕೀಡಾಗಿ ಬಿದ್ದಿದ್ದ ವ್ಯಕ್ತಿಯನ್ನು ಕಂಡು ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನಡೆಸಿ ಆಸ್ಪತ್ರೆಗೆ ಕಳುಹಿಸಿ ಬಸವಕಲ್ಯಾಣ ಶಾಸಕ ಶರಣು ಸಲಗಲರ್ ಮಾನವಿಯತೆ ಮೆರೆದಿದ್ದಾರೆ. ನಿನ್ನೆ ರಾತ್ರಿ 9: 30ರ ಸಮಯದಲ್ಲಿ ಶಾಸಕ ಶರಣು ಸಲಗರ್ ಬಸವಕಲ್ಯಾಣ ಮತಕ್ಷೇತ್ರ ಆಲೂಗಡ ಗ್ರಾಮದಿಂದ ಜಾಜನಮುಗುಳಿ ಗ್ರಾಮಕ್ಕೆ ತೆರಳುವಾಗ ಈ...
Hubbli News: ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಕೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಪ್ರಬುದ್ಧರ ಸಭೆ ಆಯೋಜಿಸಲಾಗಿತ್ತು. ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...