special news
ಈ ಆಧುನಿಕ ಯುಗದಲ್ಲಿ ರೋಬೋಟಕ್ ತಂತ್ರಜ್ಞಾನದಿಂದ ಎಲ್ಲಾ ಕೆಲಸವನ್ನು ವ್ಯಕ್ತಿಯ ಅಗತ್ಯವಿಲ್ಲದೆ ಮಾಡಲಾಗುತ್ತಿದೆ. ಆಸ್ಪತ್ರೆ. ಹೊಟೇಲ್ ಹೀಗೆ ಇನ್ನು ಹಲವಾರು ಕ್ಷೇತ್ರದಲ್ಲಿ ಮಾನವ ಬಲದ ಸಹಾಯವಿಲ್ಲದೆ ಕೆಸಗಳು ನಡೆಯುತ್ತಿವೆ. ಈಗಾಗಲೆ ಶಾಲೆಗಳಲ್ಲಿಯಾ ಸಹ ಡಿಜಿಟಲ್ ಡಿಟಿಪಿ ಮುಖಾಂತರ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡಿತಿದ್ದರು . ಕೋರೋನಾ ನಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ಆಗಬಾರದು...
State news
ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು. ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ.
ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...
state news
ಚೆನ್ನೈ-ಬೆಂಗಳೂರು ಶತಾಬ್ದಿ ಎಕ್ಸ್‌ಪ್ರೆಸ್ನಲ್ಲ್ಇ ಪ್ರಯಾಣಿಸುತಿದ್ದ ಪ್ಯಾಂಟ್ರಿ ಕಾರ್ ಸಿಬ್ಬಂದಿಗೆ ದಿನಾಂಕ ರಂದು ಕೆ ಎಸ್ ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ರೂ. 3,000 ನಗದು ಹೊಂದಿದ್ದ ಪರ್ಸ್, ಲ್ಯಾಪ್‌ಟಾಪ್ ಕಂಪ್ಯೂಟರ್, ಬಟ್ಟೆ ಮತ್ತು ಸಿಹಿತಿಂಡಿಗಳನ್ನು ಇಟ್ಟಿದ್ದ ಒಂದು ಚೀಲ ದೊರೆಯಿತು
ಚೆನ್ನಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶ್ರೀ ಗಿರೀಶ್‌ಕುಮಾರ್ ಸಿ ಅವರು ಈ ಚೀಲವನ್ನು ಅವರು...
State News:
Feb:28:ಬಾದಾಮಿಯ ನಿವೃತ್ತ ಶಿಕ್ಷಕರಾಗಿದ್ದ ಸಿದ್ದಯ್ಯ ಹಿರೇಮಠ ಎನ್ನುವವರು ತಮ್ಮ ಪಿಂಚಣಿಗಾಗಿ ಪ್ರತಿಭಟನೆ ನಡೆಸಿ ಅದು ಸಿಗದೇ ಹೋದಾಗ ಖಿನ್ನತೆ ಮತ್ತು ಹತಾಷೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ಮೃತ ಶಿಕ್ಷಕರ ಮನೆಗೆ ತೆರಳಿ ಕುಟುಂಬದ ಸದಸ್ಯರನ್ನು ಸಂತೈಸಿದ ಸಿದ್ದರಾಮಯ್ಯ 2 ಲಕ್ಷ ರೂಪಾಯಿ ಧನಸಹಾಯ ಮಾಡಿದರು. ಮುಂದೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ...
State News:
Feb:28:ರಾಜ್ಯದಲ್ಲಿ ಸರಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದು ನಾಳೆ ಅಂದರೆ ಮಾರ್ಚ್ 1ರಂದು ಮುಷ್ಕರ ನಡೆಸುತ್ತಿರುವುದಾಗಿ ಎಚ್ಚರಿಕೆ ನೀಡಿರುವುದರಿಂದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳ ತರ‍್ತು ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾತ್ರಿ...
State News:
Feb:28:ಸರಕಾರಿ ನೌಕರರ ಮುಷ್ಕರ ಮಾರ್ಚ್ 1ರಿಂದ ಪ್ರಾರಂಭವಾಗಲಿದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿಕೆ ನೀಡಿದರು. ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದರು. ಸರಕಾರಿ ನೌಕರರ ...
ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು
ರೈಲು ನಂ.20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಇಂದು ಈ ಘಟನೆ ನಡೆದಿದೆ. ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ.
ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಆಗಾಗ ನಡೆಯುತ್ತಿವೆ....
State NewsL:
Feb:28: ಹಾಸನ ಟಿಕೇಟ್ ಗೊಂದಲದಲ್ಲಿರುವಾಗ ಇದೀಗ ಹೆಚ್.ಡಿ.ಕೆ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಕಾಲು ನೋವು ಕಾಣಿಸಿಕೊಂಡ ಪರಿಆಣಾಮ ಕಾಲು ನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 10:30 ರ ವೇಳೆಗೆ ಆಸ್ಪತ್ರೆ ದಾಖಲಾಗಿದ್ದಾರೆ ಎನ್ನಲಾಗಿದೆ.
https://karnatakatv.net/bunts-questions-to-bjp-govt/
https://karnatakatv.net/streetdog-muncipal-fight/
https://karnatakatv.net/is-the-current-pass-experience-in-the-body-for-you/
State News:
Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...
district story : Hassan
ನಾಯಿಗಳ ಹೆಚ್ಚಳದಿಂದ ರಸ್ತೆಯಲ್ಲಿ ನಡೆದಾಡುವಾಗಿಲ್ಲ, ವಾಹನ ಚಾಲನೆ ಮಾಡುವುದೇ ಕಷ್ಟಕರವಾಗಿದೆ. ನಿಯಂತ್ರಣಕ್ಕೆ ಮುಂದಾದರೇ ಪ್ರಾಣಿ ದಯಾಮಯ ಸಂಘದವರು ಕಾನೂನು ಮೊರೆ ಹೋಗುತ್ತಿದ್ದು, ಇದರಿಂದ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಸಭೆಗೆ ದಯಾಮಯ ಸಮಿತಿಯ ಸದಸ್ಯರನ್ನು ಕರೆದು ಚರ್ಚೆ ಮಾಡಬೇಕೆಂದು ನಗರಸಭೆಯ ಬಹುತೇಕ ದಸ್ಯರು ಒಕ್ಕರಲಿನಿಂದ ಮನವಿ ಮಾಡಿದರು.
...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...