ದೆಹಲಿಯ ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟ ಪ್ರಕರಣದ ಬಳಿಕ, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಾಸನ ಜಿಲ್ಲೆಯಾದ್ಯಂತ ಖಾಕಿ ಪಡೆ ಹದ್ದಿನ ಕಣ್ಣಿಟ್ಟು, ತಪಾಸಣಾ ಕಾರ್ಯ ಮುಂದುವರೆಸಿದೆ.
ನಗರದ ರೈಲ್ವೇ ನಿಲ್ದಾಣದ ಕಾರ್-ಬೈಕ್ ಪಾರ್ಕಿಂಗ್‌ನಲ್ಲಿ, ರೈಲ್ವೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಹಿಡಿದು ಪರಿಶೀಲನೆ ನಡೆಸಿದ್ರು. ರೈಲ್ವೇ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಬ್ಯಾಗ್...
ನವೆಂಬರ್ 14ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂಬ ವದಂತಿಗಳು ಹೆಚ್ಚಾಗ್ತಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣ ನಿಂತ ನೀರಲ್ಲ. ಯಾವಾಗಲೂ ಚಲನಾಶೀಲತೆಯಿಂದ ಕೂಡಿರುತ್ತದೆ. ಬದಲಾವಣೆ ಆಗೋದಿಲ್ಲ ಅಂತಿಲ್ಲ. ಆದ್ರೆ ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಸಾಧ್ಯತೆ ಇಲ್ಲ ಎಂದು, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ರು.
ನಾನು ಹೈಕಮಾಂಡ್ ಮುಖಂಡರಿಗೆ...
ಜಿಲ್ಲಾ ಸಿವಿಲ್ ಗುತ್ತಿಗೆದಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುತ್ತಿಗೆದಾರ ಸಂಘಟನೆಯಿಂದ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಕೊಪ್ಪಳದ ಅಶೋಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೆರವಣಿಗೆ ನಡೀತು.
ಗುತ್ತಿಗೆದಾರರ ವಿವಿಧ ಬೇಡಿಕೆಗಳಾದ ಕ್ರಷರ್ ಸಮಸ್ಯೆ, ಪ್ಯಾಕೆಜ್ ಪದ್ಧತಿ ವಿರೋಧ, ಲ್ಯಾಂಡ್ ಆರ್ಮಿ ಮತ್ತು ನಿರ್ಮತಿ ಕೇಂದ್ರಕ್ಕೆ ನೀಡುತ್ತಿರುವ ಕಾಮಗಾರಿಗಳನ್ನು ವಿರೋಧಿಸಿ ಮತ್ತು ಬಿಲ್...
ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ.
ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಶಾಸಕ ರಾಜು ಕಾಗೆ ಅವರು ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಹೊಸ ಚರ್ಚೆಗೆ ತುತ್ತಾಗಿದ್ದಾರೆ. ತಮ್ಮ ಪತ್ರದಲ್ಲಿ ಅವರು ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡಂತೆ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ...
Tumakuru News: ತುಮಕೂರು: ಬಿಹಾರ್ ಎಲೆಕ್ಷನ್ ಬಳಿಕ ರಾಜ್ಯ ರಾಜಕಾರಣ ಬದಲಾವಣೆ ವಿಚಾರದ ಬಗ್ಗೆ ತುಮಕೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಮಾತನಾಡಿದ್ದು, ರಾಜಕಾರಣ ಎಂಬುದು ನಿಂತ ನೀರಲ್ಲ. ಅದು ಯಾವಾಗಲು ಚಲನಾಶೀಲತೆ ಹೊಂದಿರುವಂತಹದ್ದು ಎಂದಿದ್ದಾರೆ.
ಅಲ್ಲದೇ, ಆ ಚಲನಾಶೀಲತೆ ಹೊಂದಿರುತಕ್ಕಂತೆ, ನಮ್ಮ ರಾಜ್ಯದಲ್ಲಿ ಬದಲಾವಣೆಗಳು ಆಗುಹೋಗುಗಳು ಆಗ್ತವರ. ಬೇರೆ ರಾಜ್ಯದಲ್ಲೂ ಆಗುವುದಿಲ್ಲ ಅಂತೇನಿಲ್ಲ. ಬದಲಾವಣೆ ರಾಜಕಾರಣದಲ್ಲಿ ಆಗೋದಿಲ್ಲ ಅಂತಿಲ್ಲ....
ಬಿಹಾರ ಎಲೆಕ್ಷನ್ ಮುಗಿಯುತ್ತಿದ್ದಂತೆ ಸಿದ್ದು ಅತ್ಯಾಪ್ತ ಸಚಿವ ಸತೀಶ್ ಜಾರಕಿಹೊಳಿ, ದಿಲ್ಲಿಗೆ ದೌಡಾಯಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು, ಭೇಟಿಯಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಸಚಿವರು ಮತ್ತು ಶಾಸಕರು...
Mandya News: ಮಂಡ್ಯ : ದೇಶ ಅಭಿವೃದ್ಧಿ ಹೊಂದಲು ಮಾನವ ಸಂಪನ್ಮೂಲ ಬಹಳ ಮುಖ್ಯ, ಅದರಲ್ಲೂ ದೇಶದ ಯುವ ಜನತೆ ದೇಶದ ಶಕ್ತಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಅವರು ಅಭಿಪ್ರಾಯಪಟ್ಟರು.
ಅವರು ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ರವರ 150 ನೇ ಜನ್ಮದಿನೋತ್ಸವದ ಪ್ರಯುಕ್ತ ಮಂಡ್ಯ ವಿಶ್ವವಿದ್ಯಾಲಯದ...
ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ...
ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ, ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈ ಎಲ್ಲಾ...