Banglore News:
ಬೆಂಗಳೂರು, ಜನವರಿ 15, (ಕರ್ನಾಟಕ ವಾರ್ತೆ) :75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎ.ಎಸ್.ಸಿ ಸೆಂಟರ್ (ದಕ್ಷಿಣ) ಇಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸೇನಾ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಮಂತ್ರಿಗಳಾದ ರಾಜನಾಥ್ ಸಿಂಗ್ ಅವರು ಇಂದು ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೇಂದ್ರ ರಕ್ಷಣಾ ಮಂತ್ರಿಗಳನ್ನು...
Uttara kannada News:
ಉತ್ತರಕನ್ನಡ , ಜನವರಿ 15 :ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಶಿರಸಿಯ ತಾಲ್ಲೂಕಿನ...
Uttharakannada News:
ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...
State News:
ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಇದೀಗ ಟ್ವೀಟ್ ಸಮರ ಶುರುವಾಗಿದೆ. ಕಾಂಗ್ರೆಸ್ ನ ವಿದ್ಯುತ್ ಯೋಜನೆ ವಿಚಾರವಾಗಿ ಸಿಎಂ ಹೇಳಿಕೆಗೆ ಪ್ರತಿಯಾಗಿ ಇಂದು ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ ನೀಡಿದೆ.ಕಾಂಗ್ರೆಸ್ ನ ಉಚಿತ ವಿದ್ಯುತ್ ಘೋಷಣೆ ಬಗ್ಗೆ ಟೀಕಿಸಿದ್ದ ಬಿಜೆಪಿಗೆ ಟ್ವೀಟ್ ನಲ್ಲಿ ಪ್ರತ್ಯುತ್ತರ ನೀಡಿದ್ದು, ನಮ್ಮ 200 ಯೂನಿಟ್ ಉಚಿತ ವಿದ್ಯುತ್ತಿನ...
Banglore News:
ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು...
Political News:
RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...
Banglore News:
ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು...
Uttara Kannada News:
ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...
Uttara kannada News:
ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...
State News:
ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ.
ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು...