Special Story:
ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್‌ಸ್ಟೇಬಲ್‌ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...
Hubballi News:
ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ 28...
Hubballi News:
ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...
Mysoor News:
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ
ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು...
Mandya News:
ಮಂಡ್ಯದ ರೈತರ ಹೋರಾಟದ ಸ್ಥಳ ತಲುಪಿದ ಭಾವೈಕ್ಯತಾ ಜಾಥ.ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಆಹೋರಾತ್ರಿ ಧರಣಿ.ಕಳೆದ 65 ದಿನಗಳಿಂದ ನಡೆಯುತ್ತಿರುವ ಹೋರಾಟ.ಕಬ್ಬಿಗೆ ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆಗೆ ಒತ್ತಾಯ.ರೈತರ ಧರಣಿ ಸ್ಥಳಕ್ಕೆ ಭಾವೈಕ್ಯತಾ ಜಾಥ.ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ಪುಟ್ಟಣ್ಣಯ್ಯ ಭಾಗಿ.ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ...
State News:
ಜಿಲ್ಲಾಡಳಿತ ಹಾಗೂ ಎನ್.ಡಿ.ಆರ್.ಎಫ್ ತಂಡದ ವತಿಯಿಂದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾತ್ಯಕ್ಷಿಕೆಯನ್ನು ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಣ್ಣದಾಗಿ ಕೈಗೆ ಏಟು ಬಿದ್ದು ರಕ್ತ ಸ್ರಾವವಾದಗ ಸಮಯ ಪ್ರಜ್ಞೆಯಿಂದ ಪ್ರಥಮ ಚಿಕಿತ್ಸೆ ಮಾಡಬೇಕು. ಮೊದಲು ಕೈಗೆ ಬಟ್ಟೆ ಕಟ್ಟಿ, ಕೈಯನ್ನು ಮೇಲಕ್ಕೆ ಎತ್ತಿದರೆ ರಕ್ತ ಸೋರಿಕೆ...
Manglore News:
ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ಟಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ...
Banglore News:
ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ ಕಬ್ಬಿಣದ ರಾಡ್ ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ ಜೀವಗಳು ಬಲಿಯಾಗಿವೆ. 28 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...
Hassan News:
ಗುಂಡಿನ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ. ನವೀನ್(39) ಮೃತ ಯುವಕ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸೋಮವಾರ ಸಂಜೆ ಮೃತ ನವೀನ್ ಹಾಗೂ ಆತನ ಸ್ನೇಹಿತರಾದ ದಯಾನಂದ, ಪದ್ಮನಾಭ್, ರಾಜಾಚಾರಿ
ತಂಬಲಗೇರಿ ಗ್ರಾಮದಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಅಪರಿಚಿತರ...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದು, ರೈತರ ಬಗೆಗಿನ ಕಾಳಜಿ ತೋರುವುದನ್ನು ಬಿಟ್ಟು ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ...