Tuesday, July 14, 2026

ರಾಜ್ಯ

ಹಾಸನದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಮಾಜಿ ಸಚಿವ ಎ.ಮಂಜು

ಹಾಸನ: ಅರಕಲಗೂಡು ‌ಕ್ಷೇತ್ರದಲ್ಲಿ ಚುನಾವಣಾ ‌ಪ್ರಚಾರ‌ವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ‌ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ‌ ಬೆಂಬಲಿಗರೊಂದಿಗೆ ಪೂಜೆ‌ಸಲ್ಲಿಸಿ‌ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ  ಎ.ಮಂಜು ಕಾಂಗ್ರಸ್‌ ಟಿಕೆಟ್ ‌ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ‌ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...

ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....

ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ...

ಉದ್ಘೋಷಿತ ಅಪರಾಧಿಗಳ ಮಾಹಿತಿ ಕೊಟ್ಟರೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ

ಬೆಂಗಳೂರು: ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಅಪರಾಧಿಗಳ ಮಾಹಿತಿ ನೀಡಿದರೆ ಭಾರೀ ಮೊತ್ತದ ಬಹುಮಾನ ನೀಡಲು ಸರ್ಕಾರ ನಿರ್ಧರಿಸಿದೆ. ಮಹಿಳೆ, ಮಕ್ಕಳ ಮೇಲೆ ದೌರ್ಜನ್ಯ, ಕಳ್ಳ ಸಾಗಾಣಿಕೆ, ಡ್ರಗ್ಸ್‌ ಸಾಗಾಣಿಕೆ, ಆಯುಧ ಕಳ್ಳ ಸಾಗಾಣಿಕೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು ಉದ್ಘೋಷಿತ ಅಪರಾಧಿಗಳ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕೋಲಾರ ಬಂದ್

ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕೋಲಾರ ನಗರ ಬಂದ್ ಗೆ ಕರೆ ನೀಡಿವೆ. ನಗರದ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ. ರಸ್ತೆ, ಬೀದಿ ದೀಪ, ಕಸ ವಿಲೇವಾರಿ, ಬೀದಿನಾಯಿ ಹಾವಳಿ ಸೇರಿ ಹಲವು ಸಮಸ್ಯೆಗಳಿಗೆ ಜಿಲ್ಲಾಡಳಿತ, ಸರ್ಕಾರ ಸ್ಪಂದಿಸದ ಹಿನ್ನೆಲೆ ಬಂದ್ ಮಾಡಿ, ಇದಕ್ಕೆ ಬೆಂಬಲಿಸುವಂತೆ...

ಕೆಡಿಪಿ ಸಭೆಗೆ ಜೆಡಿಎಸ್ ಶಾಸಕರು ಗೈರು

ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು. ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ  ಶಾಸಕರು...

ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ : ಸಚಿವ ಕೆ. ಗೋಪಾಲಯ್ಯ

ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು. ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್ ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...

ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್  ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು  ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img