Tuesday, July 14, 2026

ರಾಜ್ಯ

ಡಿ.22 ರಂದು ಮಂಡ್ಯದಲ್ಲಿ ಪಂಚರತ್ನ ರಥಯಾತ್ರೆ : ಪೂರ್ವಭಾವಿ ಸಭೆ

ಮಂಡ್ಯ: ಇದೇ ತಿಂಗಳು 22ರಂದು ಪಂಚರತ್ನ ಯಾತ್ರೆಯು ಮಂಡ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಯಾತ್ರೆಯನ್ನು ಯಶಸ್ವಿಗೊಳಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ, ಮುಂದಿನ 2023ಕ್ಕೆ ಕುಮಾರ ಸ್ವಾಮಿಯವರನ್ನು ಮುಖ್ಯ ಮಂತ್ರಿಯಾಗಿಸುವುದು ನಮ್ಮ ಗುರಿ ಎಂದು ಮಂಡ್ಯ ಶಾಸಕರಾದ ಎಂ.ಶ್ರೀನಿವಾಸ್ ತಿಳಿಸಿದರು. ಇದೇ ಸಮಯದಲ್ಲಿ ಮಾತನಾಡಿದ ಜೆ.ಡಿ‌ಎಸ್ ಜಿಲ್ಲಾಧ್ಯಕ್ಷಾರದ ಡಿ.ರಮೇಶ್ ರವರು ಪಂಚರತ್ನ ಎಂಬುದು ಒಂದು...

ಕನ್ನಡ ಹಾಗೂ ಪುನೀತ್ ಅಭಿಮಾನಕ್ಕೆ ಕಾಲಮಾನದ ಅಗತ್ಯವಿಲ್ಲ

ಮಂಡ್ಯ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ನಿಮಿಷಾಂಭ ಆಟೋ ನಿಲ್ದಾಣದ ವತಿಯಿಂದ ಕನ್ನಡರಾಜ್ಯೋತ್ಸವ ಹಾಗೂ ಪುನೀತ್ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೆರಿಸಿ ಮಾತನಾಡಿದ ಸಮಾಜ ಸೇವಕ,ಮಂಡ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮನ್ಮುಲ್ ನಿರ್ದೇಶಕ ಉಮ್ಮಡಳ್ಳಿ ಶಿವಪ್ಪ  ಕನ್ನಡ ರಾಜ್ಯೋತ್ಸವ ಆಚರಿಸಲು ಹಾಗೂ ಪುನೀತ್ ನಮನ ಸಲ್ಲಿಸಲು ಯಾವುದೇ ತಿಂಗಳ,...

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು...

ಜನವರಿ 3 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ: ಹೆಚ್.ಎನ್‌.ಗೋಪಾಲಕೃಷ್ಣ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದಲ್ಲಾದ ತೊಂದರೆಗಳ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ  ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ...

ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಮೈಸೂರು: ಎಸ್ಸಿ ಎಸ್ಟಿ ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದು, ಅರೆ ಬಾಬಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರಲ್ಲ ಏನು ಮಾಡಿದ್ರಿ ಎಂದು ಪ್ರಶ್ನೆ ಮಾಡಿದರು. ಸಮುದಾಯದ 40 ವರ್ಷದ ಬೇಡಿಕೆಯ ಬಗ್ಗೆ ಕಾಂಗ್ರೆಸ್ ಒಮ್ಮೆಯೂ ತಿರುಗಿಯೂ ನೋಡಿರಲಿಲ್ಲ. ಐಷಾರಾಮಿ ಜೀವನ ನಡೆಸಲು ದೇವಸ್ಥಾನದ...

ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ

ಮೈಸೂರು: ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳು  ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣ ಕುರಿತ...

ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರವು ಒಂದು . ವಿಶೇಷ ಐತಿಹಾಸಿಕ  ಜಿಲ್ಲೆಯ ಭೇಟಿ ವಿಶೇಷವೇನಲ್ಲ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ, ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು. ಕಾಂಗ್ರೆಸ್ ಸಂಸದರು...

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img