Tuesday, July 14, 2026

ರಾಜ್ಯ

‘ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಕೈಗೊಂಡಿದೆ ಕನ್ನಡ ರಥ’

ಬೆಂಗಳೂರು: ʻʻತೇರನೆಳೆಯುತ್ತಾರೆ ತಂಗಿ…ತೇರನೇಳೆಯುತ್ತಾರೆ… ನೋಡಲಿಕ್ಕೆ ಹೋಗುಣ ಬಾರೆ”.. ಎಂದು ಸಂತ ಶಿಶುವನಾಳ ಶರಿಫರು ಹಾಡಿದ ರೀತಿಯಲ್ಲಿ ನಾವು ಇಂದು ಕನ್ನಡದ ತೇರು ಎಳೆಯುತ್ತಿದ್ದೇವೆ. ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಈ ಕನ್ನಡದ ತೇರು ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತು ನಾಡಿನಾದ್ಯಂತ ಸಂಚರಿಸಿ, ಕನ್ನಡದ ಮನಸ್ಸುಗಳನ್ನು ಒಟ್ಟುಗೂಡಿಸಿ, ಕನ್ನಡದ ನುಡಿ ಜಾತ್ರೆಗೆ ಆಹ್ವಾನ ನೀಡುವ ಕಾರ್ಯ...

ಎರಡು ಚಿರತೆಗಳನ್ನು ಕೊಂದು ಉಗುರುಗಳು ಹಾಗೂ ಮೂಳೆ ಮಾರಾಟಕ್ಕೆ ಯತ್ನ

ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...

ಕೌಟುಂಬಿಕ ಕಲಹದಿಂದ ಮೂರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೀರು ಎಂದುಕೊಂಡು ಡಿಸೇಲ್ ಕುಡಿದು...

ನಗರಸಭೆ ಆಡಳಿತದ ವಿರುದ್ಧ ನಗರಸಭೆಯ ಜೆಡಿಎಸ್ ಸದಸ್ಯರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ..

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಮೋಹನ್ ಅವರು ಬಂದು ೨೦ ತಿಂಗಳೆ ಕಳೆದಿದ್ದು, ಇದುವರೆಗೂ ಕೇವಲ ಎರಡು ಸಭೆ ನಡೆಸಲಾಗಿದೆ. ಮಾರ್ಚ್ ೩೦ ರಂದು ನಡೆದಂತಹ ಬಜೆಟ್ ಮೀಟಿಂಗ್ ನಲ್ಲಿ ನಾವು ಯಾವ ವಿಷಯ ಒಪ್ಪಿಕೊಂಡಿಲ್ಲ ಅದನ್ನೆಲ್ಲಾ ಸರ್ವಾನುಮತ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ೧೦ ರಂದು ನಡೆದ ಕಳೆದ ಸಭೆಯಲ್ಲಿ ವಿಷಯವಾರು ಚರ್ಚೆ...

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ

ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.  ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...

ಏಡ್ಸ್ ತಡೆಯಲು ಜಾಗೃತಿ ಅಗತ್ಯ: ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್

ಮಂಡ್ಯ: ಏಡ್ಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಯತೀಶ್ ಎನ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ, ಜಾಗೃತಿ ಜಾಥಾಗೆ ಚಾಲನೆ...

ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ : ಮಂಡ್ಯದಲ್ಲಿ ಬೆಂಬಲಿಗರಿಂದ ಸುದ್ಧಿಗೋಷ್ಠಿ

ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ  ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ...

ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...

ಸುಂದರಿಯ ಕೊಲೆಯಲ್ಲಿ ಅಂತ್ಯಗೊಂಡ ಪ್ರೇಮಕಥೆ..

ಬೆಂಗಳೂರು: ಪ್ರೇಮಿಗಳ ನಡುವೆ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿನಗರದ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ಯುವತಿಯನ್ನು, ನೇಪಾಳ ಮೂಲದ ಯುವಕ ಕೊಲೆ ಮಾಡಿದ್ದಾರೆ. ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದಅಪ್ರಾಪ್ತ ಬಾಲಕಿ‌ ಅನುಮಾನಾಸ್ಪದ ಸಾವು ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿಯಾಗಿದ್ದು, ನೇಪಾಳದ , ಸಂತೋಷ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img