ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...
ಬೆಂಗಳೂರು: ವಿಭಿನ್ನ ಕಥಾಹಂದರವುಳ್ಳ ‘2nd ಲೈಫ್ ಚಿತ್ರದ ಟ್ರೆಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಕರುಳಬಳ್ಳಿಯ ಅಂಶವನ್ನೇ ಮುಖ್ಯವಾಗಿಟ್ಟುಕಂಡು ಚಿತ್ರಕಥೆ ಬರೆಯಲಾಗಿದೆ. ಮಗು ಜನಿಸಿದ ನಂತರ ಕೆಲವು ದಿನಗಳಲ್ಲಿ ಕರುಳಬಳ್ಳಿ ಬೀಳುತ್ತದೆ. ಈ ಕರುಳಬಳ್ಳಿಯನ್ನಿಟ್ಟುಕೊಂಡು ಕ್ಯಾನ್ಸರ್ ರೋಗಿಗಳ ಔಷಧಿಗೆ ಬಳಸಲಾಗುತ್ತದೆ.
ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು
ಕರುಳಬಳ್ಳಿ ಶೇಖರಿಸಿಡುವ ಕಾರ್ಯ ಈಗ ಎಲ್ಲೆಡೆಯೂ ನಡೆಯುತ್ತಿದೆ. ಕರ್ನಾಟಕದ್ಲಲೆ...
ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...
ಬೆಂಗಳೂರು: ತಂತ್ರಜ್ಞಾನದಲ್ಲಿ ಬೆಂಗಳೂರು ತುಂಬಾ ಬೆಳೆದಿದೆ. ಬೆಂಗಳೂರು ತಂತ್ರಜ್ಞಾನದ ತವರಾಗಿದ್ದು, ಭಾರತದ ನಾವಿನ್ಯತೆ ಸೂಚ್ಯಂಕದಲ್ಲಿ ನಂಬರ್ 1 ಆಗಿದೆ ಎಂದು ಪ್ರಧಾನಿ ಮೋದಿ ಬೆಂಗಳೂರಿನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ. ಬುಧವಾರ ವರ್ಚುವಲ್ ಮೂಲಕ ಬೆಂಗಳೂರು ಟೆಕ್ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ...
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...
ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.
3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ
ಕಾಫಿ ತೋಟಗಳಲ್ಲಿ ಆತಂಕದ...
ಬೆಂಗಳೂರು: ಬೆಸ್ಕಾಂ ವಿದ್ಯುತ್ ಬಿಲ್ ಪಾವತಿಸಲು ವಿಳಂಬ ಮಾಡಿದಲ್ಲಿ ದೊಡ್ಡ ಶಾಕ್ ಕಾದಿರುತ್ತದೆ. ಎಷ್ಟೋ ಜನರು ವಿದ್ಯುತ್ ಬಿಲ್ ಅದೇ ತಿಂಗಳು ಕಟ್ಟುವುದನ್ನು ನಿರ್ಲಕ್ಷ್ಯ ಮಾಡಿ ಮುಂದಿನ ತಿಂಗಳು ಕಟ್ಟಿದರಾಯಿತು ಎಂದು ಯೋಚಿಸುತ್ತಿದ್ದರೆ ಅಂತಹವರಿಗೆ ಬೆಸ್ಕಾಂ ಬಿಗ್ ಶಾಕ್ ನೀಡಿದೆ. ಇನ್ಮುಂದೆ ವಿದ್ಯುತ್ ಬಿಲ್ ತಿಗಳಿಗೆ ಸರಿಯಾಗಿ ಪಾವತಿಸದಿದ್ದಲ್ಲಿ ಬೆಸ್ಕಾಂ ಮನೆಯ ವಿದ್ಯುತ್ ಸಂಪರ್ಕದ...
ಕೊಪ್ಪಳ: ತಾಲ್ಲೂಕಿನ ದನಕನಕೊಡ್ಡಿ, ಕೂಕನಪಳ್ಳಿ, ಕಾಮನೂರು, ಕೆರಳ್ಳಿ, ಗ್ರಾಮಗಳಲ್ಲಿ ಹೆಚ್ಚು ಜಾನುವಾರಗಳು ಮೃತಪಟ್ಟಿದ್ದು, ಕಳೆದ 15 ದಿನಗಳಿಂದ 50ಕ್ಕೂ ಹೆಚ್ಚು ಜಾನುವಾರಗಳು ತಿರುಗಿತಿರುಗಿ ಸಾಯುತ್ತಿವೆ. ಜಾನುವಾರಗಳಿಗೆ ವಿಚಿತ್ರ ಕಾಯಿಲೆಯೊಂದು ಕಾಡುತ್ತಿದ್ದು, ಕಾಯಿಲೆ ಹೆಸರು, ಚಿಕಿತ್ಸಾ ವಿಧಾನದ ಬಗ್ಗೆ ಮಾಹಿತಿ ಸಿಗದೆ ರೈತರು ಕಂಗಾಲಾಗಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ
ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ...
ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ.
ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ
ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...