Monday, July 13, 2026

ರಾಜ್ಯ

ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ವಾರದಲ್ಲಿ ಆರು ದಿನ ರೈಲು ಸಂಚರಿಸಲಿದ್ದು, ಬೆಳಗ್ಗೆ 5.50ಕ್ಕೆ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ಬೆಂಗಳೂರಿನ ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬರುತ್ತದೆ ನಂತರ 12.30ಕ್ಕೆ ಮೈಸೂರಿನಲ್ಲಿ ನಿಲುಗಡೆಯಾಗುತ್ತದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಧಾನಿ ಮೋದಿಯವರನ್ನು ಕ್ರಾಂತಿವೀರ...

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

ಬೆಂಗಳೂರು ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು: ಇಂದು ಮೋಡ ಮುಸುಕಿದ ವಾತವರನವಿದ್ದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರು ಸೇರಿ ಮೈಸೂರು, ಹಾಸನ, ರಾಮನಗರ,ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲೂ...

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಹೆಚ್ಎಎಲ್ ಏರ್ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ, ವಿಶೇಷ ವಿಮಾನದಲ್ಲಿ ಆಗಮಿಸಿದರು. ಮೋದಿ ಸ್ವಾಗತಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ.. ಹೆಚ್ಎಎಲ್ ನಿಂದ ಮೇಖ್ರಿ ಸರ್ಕಲ್ ನಿಂದ ಹೊರಟು ಮೋದಿ ಶಾಸಕರ ಭವನಕ್ಕೆ ತೆರಳುತ್ತಿದ್ದಾರೆ. ಬೃಹತ್ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿರುವ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...

ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img