ಕಲಬುರಗಿ: ಕಲಬುರಗಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಪ್ರಾರಂಭಿಸಿದ್ದು, ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆಂದು ಅವರ ಫೋಟೋ ಇರುವ ಪೋಸ್ಟ್ ರನ್ನುಕಲಬುರಗಿ ಜಿಲ್ಲೆಯ ಚಿತ್ತಾಪುರದ ಹಲವೆಡೆ ಅಂಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಡಿಕೆ ಶಿವುಕುಮಾರ್ ರಾಜ್ಯವನ್ನು ಲೂಟಿ ಮಾಡಿದ...
ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ.
ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...
ಹಾಸನ : ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ದಶಕಗಳಿಂದಲೂ ಜನರು ಸರ್ಕಾರವನ್ನು ಒತ್ತಾಯಿಸುತ್ತಿದೆ. ಕೊನೆಗೆ ಜನರ ಕೂಗಿಗೆ ಮಣಿದ ಸರ್ಕಾರ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಧ್ಯಯನಕ್ಕೆ ಕಳುಹಿಸಿದೆ. ಈಗಾಗಲೇ ಅಧ್ಯಯನ ಆರಂಭವಾಗಿದ್ದು, ನಾಳೆ ಮುಕ್ತಾಯವಾಗಲಿದೆ. ಎಂಟು ಜನರ ತಂಡ ಅಧ್ಯಯನ ನಡೆಸುತ್ತಿದ್ದಾರೆ.
ಕಳೆದ 2 ದಶಕಗಳಿಂದಲೂ ಹಾಸನ ಜಿಲ್ಲೆಯ, ಸಕಲೇಶಪುರ, ಆಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು,...
ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
ಬೆಂಗಳೂರು: 16 ವರ್ಷ ದಾಟಿದ ಬಾಲಕಿಯರ ಪ್ರೇಮ ಪ್ರಕರಣಗಳು ಹೆಚ್ಚುತ್ತಿದ್ದು, ಬಾಲಕಿಯರ ಲೈಂಗಿಕ ಸಂಪರ್ಕದ ವಯೋಮಿತಿ ಕುರಿತು ಮರು ಪರಿಶೀಲಸಬೇಕು ಎಂದು ಹೈಕೋರ್ಟ್ ಭಾರತೀಯ ಕಾನೂನು ಆಯೋಗಕ್ಕೆ ನಿರ್ದೇಶನ ನೀಡಿದೆ.
ಪೋಕ್ಸೊ ಕಾಯ್ದೆ ಅನುಸಾರ ಲೈಂಗಿಕ ಸಂಪರ್ಕ ಹೊಂದಲು 18 ವರ್ಷ ತುಂಬಿರಬೇಕು. ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದಲೇ ಭಾರತೀಯ ದಂಡ ಸಂಹಿತೆ 1860(ಐಪಿಸಿ) ಹಾಗೂ ಪೋಕ್ಸೊ...
ರಾಯಚೂರು: ವಿದ್ಯುತ್ ಉತ್ಪಾದನಾ ವೇಳೆ ಕಲ್ಲಿದ್ದಲು ಸಾಗಿಸುವ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ಆರ್ ಟಿಪಿಎಸ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಸ್ಥಳದಲ್ಲಿದ್ದ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವುದರ ಜೊತೆಗೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿಶಾಮಕದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿತು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ...
ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗರುಡ ಪುರಾಣದ ಪ್ರಕಾರ...
ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರು ನವೆಂಬರ್ 7 ರಂದು ಶಾಲೆಗೆ ದಾಖಲಾಗಿದ್ದು, ಈ ದಿನ ಮಂಡ್ಯ ಜಿಲ್ಲೆಯಲ್ಲಿ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಸಂತೋಷದ ವಿಷಯವಾಗಿದೆ. ನವೆಂಬರ್ 7 ರಂದು ಪೌರಕಾರ್ಮಿಕರ ಮಕ್ಕಳ ವಿದ್ಯಾರ್ಥಿ ದಿನ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ...
ಅತಿವೃಷ್ಟಿ/ ಅನಾವೃಷ್ಟಿ ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪಗಳಲ್ಲಿ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡಲು ನೀಡುವ ಮೂಲಕ ಭದ್ರತೆ ಒದಗಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಸಹಕಾರಿಯಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ...
ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...