Monday, July 13, 2026

ರಾಜ್ಯ

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ..

ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ  250...

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು. ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ.. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ..

ಬೇಲೂರು: ಮೂಡಿಗೆರೆ ಚೀಕನಹಳ್ಳಿ ಮುಖ್ಯರಸ್ತೆಯ ಶಾಲೆಯ ಪಕ್ಕದಲ್ಲಿ ಇದ್ದಂತ ರಸ್ತೆ ಉಬ್ಬುಗಳನ್ನುತೆರವುಗೊಳಿಸಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪೋಷಕರು ಹಾಗೂ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಪ್ರತಿಭಟಿಸಿದರು. 7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರಾದ ಸೌಮ್ಯ ಆನಂದ್ ಮೂಡಿಗೆರೆ ಮುಖ್ಯರಸ್ತೆಯಲ್ಲಿ ಸಾವಿರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತದೆ. ಈ...

ರಾಜ್ಯಗಳಲ್ಲಿ ಮಳೆ ಮಂದುವರೆಲಿದೆ; ಹವಾಮಾನ ಇಲಾಖೆ ಮುನ್ಸೂಚನೆ

ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ, ಜಮ್ಮು ಮತ್ತು...

70ರ ವೃದ್ದೆಯ ಮೇಲೆ ಯುವಕನಿಂದ ಅತ್ಯಾಚಾರ

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕ ಅತ್ಯಾಚಾರ ಎಸಗಿರುವ ಘಟನೆ  ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಕೆಲವು ವರ್ಷಗಳಿಂದ ಖಾಯಿಲೆಯಿಂದ ವೃದ್ದೆ ಮನೆಯಲ್ಲಿದ್ದರು  ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಗ್ರಾಮದ ಸಂತೋಷ್ (28) ಎಂಬ ಯುವಕ ಅತ್ಯಾಚಾರ ಮಾಡಿದ ವ್ಯಕ್ತಿ.

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ತ್ವಚೆಯ ರಕ್ಷಣೆಗೆ ಸರಳ ಉಪಾಯಗಳು..!

Beauty tips: ತ್ವಚೆಯ ರಕ್ಷಣೆ ಅತ್ಯಂತ ಕಷ್ಟದ ಕೆಲಸವಾಗಿದೆ ಮುಖದಲ್ಲಿ ಆಗಾಗ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳು ಹೆಚ್ಚಾಗಿ ಆಗುತ್ತಿರುತ್ತದೆ, ನೀವು ಆರಂಭದಲ್ಲೇ ಇದರ ಕಾಳಜಿ ತೆಗೆದು ಕೊಂಡರೆ ನಿಮ್ಮ ತ್ವಚೆಯ ರಕ್ಷಣೆ ಮಾಡಬಹುದು ಇಲ್ಲವಾದರೆ ಅವು ಮುಖದಮೇಲೆ ಶಾಶ್ವತ ಕಲೆಗಳಾಗಿ ಉಳಿದು ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಖದ ಆರೋಗ್ಯ ಕಾಪಾಡಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಲು...

7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ನೌಕರರ ವೇತನ ಪರಿಷ್ಕರಣೆ ಮಾಡಲು ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. 7ನೇ ವೇತನ ರಚನೆಗೆ ಬೊಮ್ಮಾಯಿ ಭರವಸೆ ನೀಡಿದ್ದು, 2 ದಿನಗಳಲ್ಲಿ ಆದೇಶ ಹೋರಬಿಳಲಿದೆ. ಪ್ರಸಕ್ತ ವರ್ಷದ ಅಕ್ಷೋಬರ್ ಅಂತ್ಯದೊಳಗೆ ಆಯೋಗ ರಚನೆ ಮಾಡುವುದಾಗಿ ಈ ಹಿಂದೆ ಸಿಎಂ ಭರವಸೆ ನೀಡಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img