State News:
ಅಕ್ಟೋಬರ್ 14 ರಂದು ಬೆಳಿಗ್ಗೆ 4 ಗಂಟೆಯಿಂದ ನೂತನ ವಿಗ್ರಹಕ್ಕೆ ಅಷ್ಟ ಬಂಧನ, ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಕುಂಭಾಭಿಷೇಕ ಹಾಗೂ ಪೂಜಾ ಕೈಂಕರ್ಯ ನಡೆಯಲಿದೆ. ಬೆಳಿಗ್ಗೆ 10.30 ರಿಂದ 11 ಗಂಟೆವರೆಗೆ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ,...
State News:
ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ನಂತರ ಚಾಕುವಿನಿಂದ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪ್ರೇಮ ಕೊಲೆಯಾದ ಮಹಿಳೆಯಾಗಿದ್ದು, ಶಾಂತೋಜಿರಾವ್ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ದುರುಳ ಪತಿ. ಪತ್ನಿಯ ಮೇಲಿನ ಅನುಮಾನದಿಂದ...
state news:
ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...
State News:
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...
State News:
ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು.
ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...
State News:
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ ೧೪ ಅಥವಾ ೧೫ನೇ ಶತಮಾನಕ್ಕೆ ಸೇರಿದ ನಾಗಭೈರವನ ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಕೈರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ.ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ....
Health tips:
ಟೊಮೆಟೊ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗು ಇದು ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಹಾಗು ಇದರ ಬಳಕೆಯಿಂದ ಸೌಂದರ್ಯವು ಹೆಚ್ಚುತ್ತದೆ ಟೊಮೇಟೊ ನಿಮ್ಮ ಚರ್ಮವನ್ನು ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ ಹಾಗು ಮುಖದ ಕಾಂತಿಯನ್ನು ಹೆಚ್ಚಿಸುವ ಗುಣ ಹೊಂದಿದೆ ಆದರೆ ಟೊಮೆಟೊವನ್ನು ಹೆಚ್ಚು ಬಳಸಿದರೆ ಅನೇಕ ಸೈಡ್ ಎಫೆಕ್ಟ್‌ಗಳು ಉಂಟಾಗಬಹುದು ಹಾಗಾದರೆ...
Health tips:
ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...
Health tips:
ಜನ ಜೀವನಶೈಲಿ ಬದಲಾಗುತ್ತಿದ್ದಂತೆ ಸಾಂಪ್ರದಾಯಿಕ ಹಾಗೂ ಆರೋಗ್ಯಕರ ಅಡುಗೆ ತಿನ್ನಿಸುಗಳು ಮರೆತೇ ಹೋಗಿವೆ. ಇನ್ನು ಸಿರಿಧಾನ್ಯಗಳ ಬಳಕೆಯಂತೂ ತೀರ ಕಡಿಮೆಯಾಗಿದೆ ಆದರೆ ಸಿರಿಧಾನ್ಯಗಳ ಪ್ರಯೋಜನ ಗೊತ್ತಾದರೆ ನೀವು ಪ್ರತಿನಿತ್ಯವು ಸಿರಿಧಾನ್ಯ ಬಳಸೋದನ್ನ ಮಿಸ್ ಮಾಡುವುದೇ ಇಲ್ಲ, ನಮ್ಮ ರಾಜ್ಯದಲ್ಲಿ ರಾಗಿ, ಸಜ್ಜೆ, ನವಣೆ, ಬರಗು ಸಾಮೆ, ಊದಲು, ಆರ್ಕ, ಕೊರಲೆ ಇತರ ಸಿರಿಧಾನ್ಯಗಳನ್ನ...
State News:
ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು.
ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...