Saturday, July 11, 2026

ರಾಜ್ಯ

ಒಕ್ಕಲಿಗರ 3 ಎ ಮೀಸಲಾತಿ 10 ಪರ್ಸೆಂಟ್ ಹೆಚ್ಚಳಕ್ಕೆ ಆಗ್ರಹ

Hassan News: ಹಾಸನದಲ್ಲಿ ಒಕ್ಕಲಿಗರ 3ಎ ಮೀಸಲಾತಿಯನ್ನು 10 ಪರ್ಸೆಂಟ್ ಹೆಚ್ಚಳ ಮಾಡಬೇಕೆಂದು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ, ಶಾಸಕ ಸಿ.ಎನ್.‌ಬಾಲಕೃಷ್ಣ ಹೇಳಿಕೆ  ನೀಡಿದ್ದಾರೆ. ಎರಡು ಮೂರು ದಿನದ ಹಿಂದೆ, ಮುಖ್ಯಮಂತ್ರಿಗಳು, ವಿರೋಧಪಕ್ಷದ ನಾಯಕರು ಒಡಗೂಡಿ ಚರ್ಚೆ ಮಾಡಿ ಮೀಸಲಾತಿ‌ ಬಗ್ಗೆ ವಿಶೇಷವಾದ ತೀರ್ಮಾನ ಮಾಡಿದ್ದಾರೆ.15 ಇದ್ದದ್ದನ್ನ 17, 3 ಇದ್ದದ್ದನ್ನ 7 ಎಸ್ಸಿಎಸ್ಟಿಗೆ ಮೀಸಲಾತಿ ವಿಚಾರದಲ್ಲಿ...

ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/maha-kumbha-mela-bsy-invittion/ https://karnatakatv.net/mandya-kuumba-mela-invitation/ https://karnatakatv.net/preetham-gowda-vs-swaroop/

ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/preetham-gowda-vs-swaroop/ https://karnatakatv.net/hssan-life-ends-story/ https://karnatakatv.net/hassan-building-workers-protest/

ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

Mandya News: ಮಂಡ್ಯ: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಂಡ್ಯ ಜಿಲ್ಲಾಧಿಕಾರಿ ಎಸ್...

“ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್

State News: ಶಾಸಕ ಪ್ರೀತಮ್ ಗೌಡ ಅವರಿಗೆ ಪ್ರಶಾಂತ್ ನಾಗರಾಜ್ ಮೃತಪಟ್ಟ ಸಂಧರ್ಭದಲ್ಲಿ ಇಲ್ಲದ ಅನುಕಂಪ ಈಗೇಕೆ, ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ  ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನಗರಸಭೆ ಉಪ ಚುನಾವಣೆಗೆ  ಪ್ರಶಾಂತ್ ನಾಗರಾಜ್ ಕುಟುಂಬದ ಯಾರಾದರೂ...

ಶವ ಬಿಸಾಕಲು ಬಂದವರು ಪೊಲೀಸರ ವಶವಾದರು…!

Hassan News: ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಪರೀಕ್ಷಾರ್ಥಿಗಳ ಕಣ್ಣೀರು…?! ಗೊಂದಲದ ಗೂಡಾಯಿತು ಅರ್ಹತಾ ಪರೀಕ್ಷೆ ಎನ್.ಇ.ಟಿ…!

State News: ವರ್ಷದಲ್ಲಿ 4 ಬಾರಿ ಮುಂದೂಡಿಕೆಯಾಗಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಆದರೆ ತಕ್ಷಣಕ್ಕೆ ಪರೀಕ್ಷೆ ನಿಗದಿ ಮಾಡಿರುವುದು ಅಭ್ಯರ್ಥಿಗಳನ್ನು ಗೊಂದಲಕ್ಕೆ ತಳ್ಳಿದ್ದು, ಪರೀಕ್ಷೆ ಬಗ್ಗೆ ಸೂಕ್ತ ಮಾಹಿತಿ ಸಿಗದೆ ಕಣ್ಣೀರು ಸುರಿಸುತ್ತಿದ್ದಾರೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಅ.14ರಂದು ನಿಗದಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಈ ಅವ್ಯವಸ್ಥೆ ಕುರಿತು...

ಬೆಂಗಳೂರು: ಕಟ್ಟಡ ಕುಸಿದು ಇಬ್ಬರು ದುರ್ಮರಣ…!

Banglore News: ಬೆಂಗಳೂರಲ್ಲಿ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ. ಬಿಎಲ್‍ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಆದರೆ...

ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

Mandya News: ಭಾರತ್‌ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್‌ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು. 'ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ....
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img